ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರೋಚಕ ಜಯ ಕಂಡ ಲಕ್ನೋ!

April 8, 2025
Share on WhatsappShare on FacebookShare on Twitter

ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್(KKR) ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್(LSG) ತಂಡ ನಾಲ್ಕು ರನ್ ಗಳ ರೋಚಕ ಜಯ ಕಂಡಿದೆ.

ರಿಂಕು ಸಿಂಗ್‌ (Rinku Singh), ಹರ್ಷಿತ್‌ ರಾಣಾ ಹೋರಾಟದ ಫಲವೂ ಕೆಕೆಆರ್ ಗೆ ಸಿಗದಂತಾಯಿತು. ಕೊನೆಯ ಓವರ್ ನಲ್ಲಿ ಕೆಕೆಆರ್‌ ಗೆಲುವಿಗೆ 24 ರನ್‌ ಬೇಕಾಗಿದ್ದವು. ರವಿ ಬಿಷ್ಣೋಯಿ (Ravi Bishnoi) ಬೌಲಿಂಗ್‌ ನಲ್ಲಿದ್ದರೆ, ಹರ್ಷಿತ್‌ ರಾಣಾ ಸ್ಟ್ರೈಕ್‌ನಲ್ಲಿದ್ದರು.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ ಗಳಿಸಿತ್ತು. ಬೃಹತ್ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 234 ರನ್‌ ಗಳಿಸಿ 4 ರನ್‌ ಗಳಿಂದ ವಿರೋಚಿತ ಸೋಲು ಕಂಡಿತು.

ಕೆಕೆಆರ್‌ ಆರಂಭದಿಂದಲೂ ಗೆಲುವಿನ ಭರವಸೆ ಮೂಡಿಸಿತ್ತು. ಅಜಿಂಕ್ಯಾ ರಹಾನೆ (Ajinkya Rahane), ಸುನೀಲ್‌ ನರೇನ್‌, ವೆಂಕಟೇಶ್‌ ಅಯ್ಯರ್‌ ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಮೊತ್ತ ಹೆಚ್ಚಿಸುತ್ತ ಹೋಯಿತು. ಹೀಗಾಗಿ ಕೆಕೆಆರ್ ಗೆ ಸುಲಭ ಜಯ ಸಿಗಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, 15, 16, 17ನೇ ಓವರ್‌ನಲ್ಲಿ ವಿಕೆಟ್ ಗಳು ಒಂದರ ಮೇಲೊಂದರಂತೆ ಉರುಳಿದ್ದರ ಪರಿಣಾಮ ತಂಡಕ್ಕೆ ಸೋಲು ಹತ್ತಿರವಾಯಿತು. ಆದರೂ ಕೊನೆಯಲ್ಲಿ ರಿಂಕು ಸಿಂಗ್ ಹಾಗೂ ಅಯ್ಯರ್ ಭರವಸೆ ಮೂಡಿಸಿದರು ಸೋಲೊಪ್ಪಿಕೊಳ್ಳುವಂತಾಯಿತು.

ಕೆಕೆಆರ್‌ ಪರ ಅಜಿಂಕ್ಯಾ ರಹಾನೆ 35 ಎಸೆತಗಳಲ್ಲಿ 61 ರನ್‌ (2 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ಸುನೀಲ್‌ ನರೇನ್‌ 13 ಎಸೆತಗಳಲ್ಲಿ 30 ರನ್‌ (2 ಸಿಕ್ಸರ್‌, 4 ಬೌಂಡರಿ), ವೆಂಕಟೇಶ್‌ ಅಯ್ಯರ್‌ 45 ರನ್‌ (29 ಎಸೆತ, 6 ಬೌಂಡರಿ 1 ಸಿಕ್ಸರ್‌) ಬಾರಿಸಿದ್ರು. ಕೊನೆಯಲ್ಲಿ ರಿಂಕು ಸಿಂಗ್‌ 15 ಎಸೆತಗಳಲ್ಲಿ 38 ರನ್‌ ಬಾರಿಸಿದ್ರೆ, ಹರ್ಷಿತ್‌ ರಾಣಾ 9 ಎಸೆತಗಳಲ್ಲಿ 10 ರನ್‌ ಗಳಿಸಿದರು.

ಲಕ್ನೋ ಪರ ಆಕಾಶ್‌ ದೀಪ್‌, ಶಾರ್ದೂಲ್‌ ಠಾಕೂರ್‌ ತಲಾ 2, ಅವೇಶ್‌ ಖಾನ್‌, ದಿಗ್ವೇಷ್‌ ರಾಥಿ, ರವಿ ಬಿಷ್ಣೋಯಿ, ತಲಾ ಒಂದೊಂದು ವಿಕೆಟ್‌ ಪಡೆದರು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನಿಕೋಲಸ್‌ ಪೂರನ್‌ (Nicholas Pooran) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ ಗಳಲ್ಲಿ ಕೇವಲ 3 ವಿಕೆಟ್‌ ಕಳೆದುಕೊಂಡು 238 ರನ್‌ ಗಳಿಸಿತ್ತು.

ಏಡನ್‌ ಮಾರ್ಕ್ರಮ್‌, ಮಿಚೆಲ್‌ ಮಾರ್ಷ್‌ (Mitchell Mar) ಜೋಡಿ ಮೊದಲ ವಿಕೆಟ್‌ಗೆ 62 ಎಸೆತಗಳಲ್ಲಿ 99 ರನ್‌ ಜೊತೆಯಾಟ ನೀಡಿದರು. ಆರೆಂಜ್‌ ಕ್ಯಾಪ್‌ ತೊಟ್ಟಿರುವ ನಿಕೋಲಸ್‌ ಪೂರನ್‌ 3ನೇ ಅರ್ಧಶತಕ ಸಿಡಿಸಿ ಮಿಂಚಿದರು. 36 ಎಸೆತಗಳಲ್ಲಿ 87 ರನ್‌ (241.66 ಸ್ಟ್ರೈಕ್‌ರೇಟ್‌) ಸಿಡಿಸಿ ಅಜೇಯರಾಗುಳಿದರು. ಮಿಚೆಲ್‌ ಮಾರ್ಷ್‌ 48 ಎಸೆತಗಳಲ್ಲಿ 81 ರನ್‌ (5 ಸಿಕ್ಸರ್‌, 6 ಬೌಂಡರಿ), ಏಡನ್‌ ಮಾರ್ಕ್ರಮ್‌ 47 ರನ್‌ (28 ಎಸೆತ, 2 ಸಿಕ್ಸರ್‌, 4 ಬೌಂಡರಿ), ಅಬ್ದುಲ್‌ ಸಮದ್‌ 6 ರನ್‌, ಡೇವಿಡ್‌ ಮಿಲ್ಲರ್‌ ಅಜೇಯ 4 ರನ್‌ ಗಳಿಸಿದರು. ಹೀಗಾಗಿ ತಂಡದ ಮೊತ್ತ ಹೆಚ್ಚಾಯಿತು. ಕೆಕೆಆರ್ ಪರ ಹರ್ಷಿತ್ ರಾಣಾ 2, ಆ್ಯಂಡ್ರೆ ರಸೆಲ್ 1 ವಿಕೆಟ್‌ ಪಡೆದು ಮಿಂಚಿದರು.

Tags: CricketIndiaIPL<'KKRLSG
SendShareTweet
Previous Post

ಶಾಸಕರ ಮಗಳ ಸಾಧನೆ: ಪಡೆದ ಅಂಕ ಎಷ್ಟು?

Next Post

ಕೃಷಿ ಹೊಂಡಕ್ಕೆ ಬಿದ್ದು ಅಕ್ಕ-ತಂಗಿ ದಾರುಣ ಸಾವು

Related Posts

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!
ಕ್ರೀಡೆ

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!
ಕ್ರೀಡೆ

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

ಐಪಿಎಲ್ ಪ್ಲೇ ಆಫ್ ದಿ ಡೇ – ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳ ಕಮಾಲ್!
ಕ್ರೀಡೆ

ಐಪಿಎಲ್ ಪ್ಲೇ ಆಫ್ ದಿ ಡೇ – ಡೆತ್ ಓವರ್‌ಗಳಲ್ಲಿ ಆರ್‌ಸಿಬಿ ಬೌಲರ್‌ಗಳ ಕಮಾಲ್!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!
ಕ್ರೀಡೆ

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!
ಕ್ರೀಡೆ

ವಿರಾಟ್ ಕೊಹ್ಲಿಗಿಲ್ಲ ಸ್ಥಾನ : ಟಿ20ಯಲ್ಲಿ ತಾನು ಎದುರಿಸಿದ ಕಠಿಣ ಬ್ಯಾಟರ್‌ಗಳನ್ನು ಹೆಸರಿಸಿದ ಮಾರ್ಕೊ ಜಾನ್ಸೆನ್!

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!
ಕ್ರೀಡೆ

ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧದ ಕೇಸ್ ಹಿಂಪಡೆದ ನುವಾನ್ ತುಷಾರ!

Next Post
ಕೃಷಿ ಹೊಂಡಕ್ಕೆ ಬಿದ್ದು ಅಕ್ಕ-ತಂಗಿ ದಾರುಣ ಸಾವು

ಕೃಷಿ ಹೊಂಡಕ್ಕೆ ಬಿದ್ದು ಅಕ್ಕ-ತಂಗಿ ದಾರುಣ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

5 ಲಕ್ಷ ರೂ. ಹೂಡಿಕೆ ಮಾಡಿದ್ರೆ 10 ಲಕ್ಷ ರೂ. ಗಳಿಕೆ : ಇಲ್ಲಿ ಹೂಡಿಕೆಗೆ 100% ಗ್ಯಾರಂಟಿ!

5 ಲಕ್ಷ ರೂ. ಹೂಡಿಕೆ ಮಾಡಿದ್ರೆ 10 ಲಕ್ಷ ರೂ. ಗಳಿಕೆ : ಇಲ್ಲಿ ಹೂಡಿಕೆಗೆ 100% ಗ್ಯಾರಂಟಿ!

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

ಗುಜರಾತ್ ವಿರುದ್ಧದ ಭರ್ಜರಿ ಗೆಲುವಿನ ‘ನಿಜವಾದ ಹೀರೊ’ ಪಡಿಕ್ಕಲ್ ಎಂದ ಕೊಹ್ಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ನಟ ಚೇತನ್ ಅಹಿಂಸಾ ವಿರುದ್ಧ ಸಿಡಿದೆದ್ದ ರಾಜ್‌ಕುಮಾರ್ ಸೇನೆ!

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

ಆರ್‌ಸಿಬಿ-ಜಿಟಿ ಹಣಾಹಣಿಯ ನಡುವೆ ನಗು ಚೆಲ್ಲಿದ ಕೊಹ್ಲಿ-ಗಿಲ್.. ತಮಾಷೆಯ ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat