ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮದ್ದೂರು ಕಲ್ಲು ತೂರಾಟ | ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ : ಶಾಸಕ ಪೊನ್ನಣ್ಣ ವಾಗ್ದಾಳಿ

September 10, 2025
ಮದ್ದೂರು ಕಲ್ಲ ತೂರಾಟ | ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ : ಶಾಸಕ ಪೊನ್ನಣ್ಣ ವಾಗ್ದಾಳಿ

ಪೊನ್ನಣ್ಣ

Share on WhatsappShare on FacebookShare on Twitter

ಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯಿಂದ ಮದ್ದೂರು ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ವರದಿಗಾರರೊಂದಿಗೆ ಮಾತನಾಡಿದ  ಪೊನ್ನಣ್ಣ, ಮದ್ದೂರಿನಲ್ಲಿ ಆಗಿರುವ ಘಟನೆ ಖಂಡನೀಯ. ಎಲ್ಲರೂ ಆ ಘಟನೆಯನ್ನು ಖಂಡಿಸುತ್ತಾರೆ. ಆದರೆ ಇದಕ್ಕೆ ಕುಮ್ಮಕ್ಕು ಯಾರು ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅಲ್ಲಿ ಕಲ್ಲು ಎಸೆದರವರು, ಘಟನೆಗೆ ಕಾರಣ ಆಗಿರುವವರು ಯಾರೂ ಅಲ್ಲಿಯವರಲ್ಲ, ಹೊರಗಿನಿಂದ ಬಂದವರು. ಈಗಾಗಲೇ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿ ತನಿಖೆ ಆಗುತ್ತಿದೆ. ಬಿಜೆಪಿಯವರಿಗೆ ಯಾವುದೇ ತನಿಖೆ ಆಗಬಾರದು. ಇವರೇ ನ್ಯಾಯಾಧೀಶರಾಗಿ ತೀರ್ಪು ನೀಡುತ್ತಾರೆ. ಬಿಜೆಪಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. 

ಸಾಮರಸ್ಯವನ್ನು ಕಾಪಾಡುವ ಕೆಲಸ ಬಿಜೆಪಿ ಮಾಡಬೇಕು. ಆದರೆ ಸಾಮರಸ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಇಂತಹ ಘಟನೆ ಆದಾಗ ಬಿಜೆಪಿಯವರು ಹದ್ದುಗಳ ತರಹ ಕಾಯುತ್ತಿರುತ್ತಾರೆ. ಇಂತಹ ಘಟನೆ ಬಳಸಿಕೊಂಡು ಸಮಾಜದಲ್ಲಿ ಒಡಕು ಮೂಡಿಸುವುದಕ್ಕೆ ಕಾಯುತ್ತಿರುತ್ತಾರೆ. ಹೀಗಾಗಿ ಬಿಜೆಪಿಯವರನ್ನು ಜನ ಗಂಭೀರವಾಗಿ ಪರಿಗಣಿಸಿಲ್ಲ. ಈಗಾಗಲೇ ತನಿಖೆ ಆಗುತ್ತಿದೆ. 22 ಜನರ ಬಂಧನವಾಗಿದೆ. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಆಗುತ್ತದೆ. ತನಿಖೆ ಬಳಿಕ ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತ ಒಲೈಕೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಅಲ್ಪಸಂಖ್ಯಾತ, ಬಹುಸಂಖ್ಯಾತರು, ದಲಿತರು ಎಂದು ಅಲ್ಲ. ಎಲ್ಲರಿಗೂ ಸಂವಿಧಾನ, ಕಾನೂನು ಅನ್ವಯ ಆಗುತ್ತದೆ. ಬಿಜೆಪಿಯವರಿಗೂ ಸಂವಿಧಾನ, ಕಾನೂನು ಅನ್ವಯ ಆಗುತ್ತದೆ. ಬಿಜೆಪಿಯವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತಿರುಗೇಟು ಕೊಟ್ಟ ಪೊನ್ನಣ್ಣ, ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಎಫ್‌.ಐ.ಆರ್ ದಾಖಲಾಗಿದೆ. ಪೊಲೀಸ್ ತನಿಖೆ ಆಗುತ್ತಿದೆ. ಈ ಹಂತದಲ್ಲಿ ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಹಾಗೇನಾದರೂ ಅವಶ್ಯಕತೆ ಇದ್ದರೆ ಸರ್ಕಾರ ಅದನ್ನು ನಿರ್ಧಾರ ಮಾಡುತ್ತದೆ. ಆದರೆ ಸರ್ಕಾರ ಅಪರಾಧಿಗಳನ್ನು ಬಂಧನ ಮಾಡಿ ಅವರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತದೆ. ಸದ್ಯ ಈಗ ನ್ಯಾಯಾಂಗ ತನಿಖೆ ಅವಶ್ಯಕತೆ ಇಲ್ಲ. ಪೊಲೀಸ್ ತನಿಖೆ ಆಗಲಿ ಎಂದಿದ್ದಾರೆ.

Tags: BJPCongressKarnataka News beatKNBMaddur stone pelting incidentMLA Ponnanna
SendShareTweet
Previous Post

ದೇಶದ ಸೇನೆಯಲ್ಲಿ ದಂತ ವೈದ್ಯರಾಗಿ ಕೆಲಸ ಮಾಡಬೇಕಾ? ಇಲ್ಲಿವೆ 30 ಹುದ್ದೆಗಳು

Next Post

ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಚಂದನವನಕ್ಕೆ ಅವಮಾನ | ‘ಸೈಮಾ ಸಮರ್ಥನೆ’

Related Posts

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ
ಬೆಂಗಳೂರು

ನೆರೆ ರಾಜ್ಯಗಳಲ್ಲಿ ಹಕ್ಕಿ ಜ್ವರದ ಅಬ್ಬರ | ಕರ್ನಾಟಕದಲ್ಲೂ H5N1 ವೈರಸ್ ಭೀತಿ

Next Post
ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಚಂದನವನಕ್ಕೆ ಅವಮಾನ | 'ಸೈಮಾ ಸಮರ್ಥನೆ'

ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಚಂದನವನಕ್ಕೆ ಅವಮಾನ | 'ಸೈಮಾ ಸಮರ್ಥನೆ'

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಮಂಡ್ಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಟ್ಯಾಂಕ್ ಸ್ಪೋಟ | ಘಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ ಭೇಟಿ

ಮಂಡ್ಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಟ್ಯಾಂಕ್ ಸ್ಪೋಟ | ಘಟನಾ ಸ್ಥಳಕ್ಕೆ ಶಾಸಕ ರವಿಕುಮಾರ್ ಗಣಿಗ ಭೇಟಿ

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

ಆಸ್ಟ್ರೇಲಿಯಾದಲ್ಲಿ ಪುಟ್ಟ ಅಭಿಮಾನಿಯ ಕಣ್ಣೀರು ಒರೆಸಿದ ಹರ್ಮನ್‌ಪ್ರೀತ್ ; ಹೃದಯ ಗೆದ್ದ ನಾಯಕಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat