ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಡಗು

ಮಡಿಕೇರಿ | ಕಾಫಿ ತೋಟದಲ್ಲಿ ಕಳೆದು ಹೋಗಿದ್ದ 2 ವರ್ಷದ ಕಂದಮ್ಮನನ್ನು ಪತ್ತೆ ಹಚ್ಚಿದ ಸಾಕು ನಾಯಿ!

December 1, 2025
Share on WhatsappShare on FacebookShare on Twitter

ಮಡಿಕೇರಿ : ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಾ ಮಹಿಳೆಯೋರ್ವಳು ತನ್ನ 2 ವರ್ಷದ ಮಗುವನ್ನೇ ಕಾಫಿ ತೋಟದಲ್ಲಿ ಬಿಟ್ಟು ಬಂದ ಘಟನೆ ದ.ಕೊಡಗಿನ ಬಿ.ಶೆಟ್ಟಿಗೇರಿ ಬಳಿಯ ಕೊಂಗಣ ಗ್ರಾಮದಲ್ಲಿ ನಡೆದಿದೆ. ರಾತ್ರಿ ಇಡೀ ಕಾಫಿ ತೋಟದಲ್ಲಿದ್ದ ಮಗುವನ್ನು ಶ್ವಾನವೊಂದು ಪತ್ತೆ ಮಾಡಿದೆ.

ಕಾಫಿ ತೋಟದಲ್ಲಿ ವಾಸವಾಗಿದ್ದ ಕಾರ್ಮಿಕ ಕುಟುಂಬ ಎರಡು ವರ್ಷದ ಕಂದಮ್ಮನನ್ನು ಕಾಫಿ ತೋಟದಲ್ಲಿ ಆಟವಾಡಲು ಬಿಟ್ಟು ತಮ್ಮ ಕಾಯಕದಲ್ಲಿ ಮಗ್ನರಾಗಿದ್ದರು. ಮಗುವಿನ ಮೇಲೆ ಗಮನವಿರಬೇಕಾದ ಹೆತ್ತ ತಾಯಿ ನಾಗಿಣಿ ಕೆಲಸದಲ್ಲಿಯೇ ಸಮಯ ಕಳೆದಿದ್ದು, ನಂತರ ಮೊಬೈಲ್‍ನಲ್ಲಿ ರೀಲ್ಸ್ ನೋಡಿಕೊಂಡು ಮನೆಗೆ ಬಂದಿದ್ದಾಳೆ. ಮನೆಗೆ ಬಂದ್ರು ಮಗುವಿನ ನೆನಪೇ ಇಲ್ಲದೇ, ರಾತ್ರಿ ಸಮಯದಲ್ಲಿ ತನ್ನ ಮಗುವನ್ನು ತೋಟದಲ್ಲಿ ಬಿಟ್ಟು ಬಂದಿರುವುದಾಗಿ ನೆನಪಿಸಿಕೊಂಡಿದ್ದಾಳೆ.

ಮನೆಯ ಸದಸ್ಯರು ತೋಟದಲ್ಲಿ ಹುಡುಕಾಟ ನಡೆಸಿದರೂ ತೋಟದಲ್ಲಿ ಮಗು ಪತ್ತೆಯಾಗಿಲ್ಲ. ಎಲ್ಲೇ ಹುಡುಕಿದ್ರು ಮಗುವಿನ ವಿಚಾರ ಗೊತ್ತಾಗದಿದ್ದಾಗ, ತೋಟದಿಂದಲೇ ಕಣ್ಣೀರುಡುತ್ತ ಬಂದ ಮಗುವಿನ ತಂದೆ ಸುನೀಲ್ ಹಾಗೂ ತಾಯಿ ನಾಗಿಣಿ ಮಗು ಕಾಣೆಯಾದ ಬಗ್ಗೆ ಕಾಫಿ ತೋಟದ ಮಾಲೀಕರಿಗೆ ತಿಳಿಸಿದ್ದಾರೆ.

ತೋಟದ ಮಾಲೀಕರು ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಬೋಪಣ್ಣರಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬೋಪಣ್ಣ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕತ್ತಲೆಯಲ್ಲಿಯೇ ಕಾರ್ಯಚರಣೆ ಆರಂಭಿಸಿದರೂ ಮಗುವಿನ ಸುಳಿವು ಸಿಗದೇ ರಾತ್ರಿಯ ಕಾರ್ಯಚರಣೆ ಅರ್ಧದಲ್ಲಿಯೇ ನಿಲ್ಲಿಸಿದರು.

ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ನಾಲ್ಕು ತಂಡಗಳಾಗಿ ಗ್ರಾಮಸ್ಥರ ಸಹಾಯದಿಂದ ಇಡೀ ಕಾಫಿ ತೋಟವನ್ನು ಸುತ್ತು ಹಾಕಿದ್ದರು. ಆದರೂ ಸಹ ಮಗುವಿನ ಸುಳಿವು ಮಾತ್ರ ಸಿಗಲೇ ಇಲ್ಲ. ಬಳಿಕ ಕಾಫಿ ತೋಟದ ಮಾಲೀಕ ತಮ್ಮ ಮೆಚ್ಚಿನ ಶ್ವಾನ ಓರಿಯೋ ಜೊತೆ ತೆರಳಿದ್ದರು.

ಓರಿಯೋ ತನ್ನ ಮಾಲೀಕನ ಸೂಚನೆಯಂತೆ ಕಾಫಿ ತೋಟದಲ್ಲಿ ಮಗುವಿಗಾಗಿ ಹುಡುಕಾಟ ನಡೆಸಿತು. ತೋಟ ಸುತ್ತಾಡುತ್ತಿದ್ದಂತೆಯೇ ಮಗುವಿನ ಇರುವಿಕೆಯನ್ನು ಪತ್ತೆ ಹಚ್ಚಿದ ಶ್ವಾನ ಜೋರಾಗಿ ಕೂಗಿ ತನ್ನ ಮಾಲಿಕರಿಗೆ ಸಂದೇಶ ರವಾನಿಸಿದೆ. ತಕ್ಷಣವೇ ಮಗು ಇರುವ ಜಾಗಕ್ಕೆ ತೆರಳಿದ ಗ್ರಾಮಸ್ಥರು, ಅರಣ್ಯ ಇಲಾಖೆಯ ಸಿಬ್ಬಂದಿ, ಮಗುವನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Tags: Karnataka News beat
SendShareTweet
Previous Post

ನಾಳೆಯಿಂದ ದತ್ತ ಜಯಂತಿ | ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Next Post

ನಾಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

Related Posts

ಕೊಡಗಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ : ಸಿಡಿಲು ಬಡಿದು ಧಗಧಗಿಸಿದ ತೆಂಗಿನ ಮರ
ಕೊಡಗು

ಕೊಡಗಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ : ಸಿಡಿಲು ಬಡಿದು ಧಗಧಗಿಸಿದ ತೆಂಗಿನ ಮರ

ಪುಂಡಾನೆಯ ಪುಂಡಾಟ : ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂ
ಕೊಡಗು

ಪುಂಡಾನೆಯ ಪುಂಡಾಟ : ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂ

ವಿರಾಜಪೇಟೆಯಲ್ಲಿ ನರಹಂತಕ ಕಾಡಾನೆ ಸೆರೆ : ಗ್ರಾಮಸ್ಥರಿಗೆ ನಿಟ್ಟುಸಿರು
ಕೊಡಗು

ವಿರಾಜಪೇಟೆಯಲ್ಲಿ ನರಹಂತಕ ಕಾಡಾನೆ ಸೆರೆ : ಗ್ರಾಮಸ್ಥರಿಗೆ ನಿಟ್ಟುಸಿರು

ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ
ಕೊಡಗು

ಕಾಡಾನೆ ದಾಳಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಬಲಿ

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು
ಕೊಡಗು

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಕಾರು!
ಕೊಡಗು

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿ ಹೊಡೆದ ಕಾರು!

Next Post
ನಾಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

ನಾಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

LSG vs DC : ಲಕ್ನೋವನ್ನು ತವರಿನಲ್ಲೇ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು – ಕೊಲೆ ಬಳಿಕವೂ ನಿಲ್ಲದ ದ್ವೇಷ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat