ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮದರಾಸಿ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್!

April 14, 2025
Share on WhatsappShare on FacebookShare on Twitter

ಬೆಂಗಳೂರು: ಬ್ಲಾಕ್‌ ಬಸ್ಟರ್ ಅಮರನ್ ಸಿನಿಮಾ ನಂತರ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ. ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್‌ ಭಾರೀ ಸದ್ದು ಮಾಡಿವೆ. ಈ ಚಿತ್ರಕ್ಕೆ ಎ.ಆರ್. ಮುರುಗದಾಸ್ ಆಕ್ಷನ್‌ ಕಟ್‌ ಹೇಳಿದ್ದು, ಸಪ್ತ ಸಾಗರದಾಚೆ ಎಲ್ಲೋ ನಾಯಕಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್‌ ಗೆ ಜೋಡಿಯಾಗಿ ಸಾಥ್‌ ಕೊಟ್ಟಿದ್ದಾರೆ. ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಇದೀಗ ಚಿತ್ರತಂಡ ಮದರಾಸಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಸೆಪ್ಟೆಂಬರ್ 5, 2025 ರಂದು ಮದರಾಸಿ ಸಿನಿಮಾ ತೆರೆಗೆ ಬರುತ್ತಿದೆ. ಸ್ಪೆಷಲ್ ಪೋಸ್ಟರ್‌ ಮೂಲಕ‌ ಚಿತ್ರತಂಡ ಬಿಡುಗಡೆ ದಿನಾಂಕ ರಿವೀಲ್‌ ಮಾಡಿದೆ. ಪೋಸ್ಟರ್‌ ನಲ್ಲಿ ಶಿವಕಾರ್ತಿಕೇಯನ್‌ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ವಿದ್ಯುತ್ ಜಮ್ವಾಲ್ ಖಳನಾಯಕನಾಗಿ ತೊಡೆ ತಟ್ಟಿದ್ದು, ಈ ಹಿಂದೆ ತುಪ್ಪಕ್ಕಿ ಚಿತ್ರದಲ್ಲಿ ಅಬ್ಬರಿಸಿದ್ದ ವಿದ್ಯುತ್‌ ಜಮ್ವಾಲ್‌ ಮತ್ತೊಮ್ಮೆ ಮುರುಗದಾಸ್‌ ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ.

ಬಿಜು ಮೆನನ್, ಶಬೀರ್ ಮತ್ತು ವಿಕ್ರಾಂತ್ ಹಲವರು ತಾರಾಬಳಗದಲ್ಲಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಅರುಣ್ ವೆಂಜರಮೂಡು ಕಲಾ ನಿರ್ದೇಶನ, ಕೆವಿನ್ ಮಾಸ್ಟರ್ ಮತ್ತು ದಿಲೀಪ್ ಮಾಸ್ಟರ್ ಆಕ್ಷನ್ ಚಿತ್ರಕ್ಕಿದೆ. ಎನ್. ಶ್ರೀಲಕ್ಷ್ಮಿ ಪ್ರಸಾದ್ ಶ್ರೀ ಲಕ್ಷ್ಮಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದ್ದು, ಪ್ಯಾನ್‌ ಇಂಡಿಯಾ ಲೆವೆಲ್‌ ನಲ್ಲಿ ಮದರಾಸಿ ಮೂಡಿ ಬರುತ್ತಿದೆ.

Tags: Kannada MovieMadarasiMovieRelease
SendShareTweet
Previous Post

ರಾಜ್ಯದ ಹಲವೆಡೆ ಮಳೆ: ಕೆಲವೆಡೆ ಅವಾಂತರ

Next Post

ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ: ಡ್ರೆಸ್ ಕೋಡ್

Related Posts

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

Next Post
ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ: ಡ್ರೆಸ್ ಕೋಡ್

ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ: ಡ್ರೆಸ್ ಕೋಡ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!

ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು ಜೈಪುರದಲ್ಲಿ ACB ಬಲೆಗೆ – ಲಂಚಕ್ಕೆ ಬೇಡಿಕೆ ಇಟ್ಟು ಲಾಕ್‌!

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

ಬಿಹಾರದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಂದ ರೈಲು ರೋಕೋ : ಕಲ್ಲು ತೂರಾಟ, ಲಾಠಿಚಾರ್ಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat