ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಏಕಸ್ ಪ್ರೈವೇಟ್ ಲಿಮಿಟೆಡ್ ಜೊತೆಗೆ ಪಾಲುದಾರಿಕೆ ಮಾಡಿಕೊಂಡ ಮಗೆಲ್ಲನ್ ಏರೋಸ್ಪೇಸ್

March 10, 2025
Share on WhatsappShare on FacebookShare on Twitter

ಟೊರೊಂಟೊ – ಮಗೆಲ್ಲನ್ ಏರೋಸ್ಪೇಸ್ ಕಾರ್ಪೊರೇಷನ್ (“ಮಗೆಲ್ಲನ್”) ಸಂಸ್ಥೆಯು ಕರ್ನಾಟಕದ ಬೆಳಗಾವಿ ಏರೋಸ್ಪೇಸ್ ಕ್ಲಸ್ಟರ್‌ ನಲ್ಲಿ (ಬಿಎಸಿ) 50/ 50 ಜಂಟಿ ಮಾಲೀಕತ್ವದ ಏರೋಸ್ಪೇಸ್ ಸ್ಯಾಂಡ್ ಕಾಸ್ಟಿಂಗ್ ಘಟಕವನ್ನು ಸ್ಥಾಪಿಸಲು ಉದ್ಯಮ ಯೋಜನೆಯನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಉದ್ದೇಶದಿಂದ ಏಕಸ್ ಪ್ರೈವೇಟ್ ಲಿಮಿಟೆಡ್ (“ಏಕಸ್”) ಕಂಪನಿಯ ಜೊತೆಗೆ ಇಂದು ತಿಳಿವಳಿಕೆ ಪತ್ರಕ್ಕೆ (ಎಂಓಯು) ಸಹಿ ಮಾಡಿದೆ.

ಈ ಉದ್ದೇಶಿತ ಘಟಕವು ಬೆಳೆಯುತ್ತಿರುವ ಏರೋಸ್ಪೇಸ್ ಉದ್ಯಮದ ಸ್ಯಾಂಡ್ ಕಾಸ್ಟಿಂಗ್ ಬೇಡಿಕೆಗಳನ್ನು ಪೂರೈಸುವ ಗುರಿಯನ್ನು ಹೊಂದಿದೆ. ಈ ಹೆಚ್ಚುವರಿ ಸ್ಯಾಂಡ್ ಕಾಸ್ಟಿಂಗ್ ಸಾಮರ್ಥ್ಯವು ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರಗಳಿಗೆ ಸಹಾಯ ಮಾಡಲಿದೆ.

ಪ್ರಸ್ತುತ, ಭಾರತದಲ್ಲಿ ಏರೋಸ್ಪೇಸ್- ಪ್ರಮಾಣೀಕೃತ ಎನ್‌ಎಡಿಸಿಎಪಿ ಸ್ಯಾಂಡ್ ಕಾಸ್ಟಿಂಗ್ ಘಟಕಗಳ ಸಂಖ್ಯೆ ಬಹಳ ಕಡಿಮೆ ಇದೆ. ಈ ಉದ್ದೇಶಿತ ಹೊಸ ಯೋಜನೆಯು ಆಗ್ನೇಯ ಏಷ್ಯಾ ಭಾಗದಲ್ಲಿ ಸ್ಯಾಂಡ್ ಕಾಸ್ಟಿಂಗ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಮಗೆಲ್ಲನ್ ಕಂಪನಿಯು ಈಗಾಗಲೇ ಉತ್ತರ ಅಮೆರಿಕಾದಲ್ಲಿ ಸ್ಯಾಂಡ್ ಕಾಸ್ಟಿಂಗ್‌ ನ ಅತ್ಯುತ್ಕೃಷ್ಟ ಕೇಂದ್ರವನ್ನು ಹೊಂದಿದೆ. ಅಲ್ಲಿ ಮಗೆಲ್ಲನ್ ಸಂಸ್ಥೆಯು ರಾಸಾಯನಿಕ ಆಧರಿತ ಸ್ಯಾಂಡ್ ಪ್ರೊಸೆಸ್ ಅನ್ನು ಬಳಸಿಕೊಂಡು ಸಂಕೀರ್ಣ ಆಕಾರಗಳನ್ನು ರೂಪಿಸುವ ಸಾಮರ್ಥ್ಯ ಹೊಂದಿದೆ. ಉತ್ತರ ಅಮೆರಿಕಾದ ಘಟಕಗಳು 3ಡಿ ಸ್ಯಾಂಡ್ ಪ್ರಿಂಟಿಂಗ್, ರೋಬೊಟಿಕ್ಸ್, ಡಿಜಿಟಲ್ ರೇಡಿಯೊಗ್ರಫಿ ಮತ್ತು ಅಟೋಮೇಟೆಡ್ ಡಿಫರೆನ್ಷಿಯಲ್ ಪ್ರೆಷರ್ ಬಾಟಮ್ ಪೋರಿಂಗ್ ಮುಂತಾದ ನವೀನ ತಂತ್ರಜ್ಞಾನಗಳಲ್ಲಿ ಅದ್ಭುತ ಪರಿಣತಿಯನ್ನು ಹೊಂದಿವೆ.

ಕಳೆದ ಒಂದು ದಶಕದಲ್ಲಿ ಭಾರತದ ಏರೋಸ್ಪೇಸ್ ಕ್ಷೇತ್ರವು ಭಾರಿ ಬೆಳವಣಿಗೆ ಕಂಡಿದೆ. ಸರ್ಕಾರದ ಮೇಕ್ ಇನ್ ಇಂಡಿಯಾ ಮತ್ತು ಉಡಾನ್ ಯೋಜನೆಗಳು, ಖಾಸಗಿ ಕ್ಷೇತ್ರದಲ್ಲಿ ಉಂಟಾಗಿರುವ ಅಭಿವೃದ್ಧಿ ಮತ್ತು ಹೆಚ್ಚುತ್ತಿರುವ ವಿಮಾನ ಯಾನ ಬೇಡಿಕೆ ಏರೋಸ್ಪೇಸ್ ಕ್ಷೇತ್ರದ ಬೆಳವಣಿಗೆಗೆ ಮೂಲ ಕಾರಣವಾಗಿವೆ. ಭಾರತದಲ್ಲಿ ವಿಮಾನ ಪ್ರಯಾಣಕ್ಕೆ ಬೇಡಿಕೆ ಜಾಸ್ತಿಯಾಗಿದ್ದು, ಭಾರತವು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ವಾಯುಯಾನ ಮಾರುಕಟ್ಟೆಗಳಲ್ಲಿ ಒಂದಾಗಿದೆ.

2007ರಲ್ಲಿ ಏಕಸ್ ಮತ್ತು ಮಗೆಲ್ಲನ್ ಜಂಟಿಯಾಗಿ ಏರೋಸ್ಪೇಸ್ ಪ್ರೊಸೆಸಿಂಗ್ ಇಂಡಿಯಾ (ಎಪಿಓ) ಅನ್ನು ಸ್ಥಾಪಿಸಿದವು. ಇದು ಭಾರತದಲ್ಲಿ ಏರ್‌ ಬಸ್ ಮತ್ತು ಬೋಯಿಂಗ್ ಎರಡರಿಂದಲೂ ಮೊದಲ ಬಾರಿಗೆ ಮಾನ್ಯತೆ ಪಡೆದ ಥರ್ಡ್ ಪಾರ್ಟಿ ಘಟಕವಾಗಿದೆ ಎಂಬುದು ಗಮನಾರ್ಹ. ಏರೋಸ್ಪೇಸ್ ಪ್ರೊಸೆಸಿಂಗ್ ಇಂಡಿಯಾ ಭಾರತದಲ್ಲಿ ಸುಲಭವಾಗಿ ದೊರಕದ ವಿನೂತನ ಸರ್ಫೇಸ್ ಟ್ರೀಟ್ ಮೆಂಟ್ ಉತ್ಪನ್ನಗಳನ್ನು ಒದಗಿಸುತ್ತಿದೆ.

2024ರಲ್ಲಿ ಮಗೆಲ್ಲನ್ ಮತ್ತು ಏಕಸ್ ಕರ್ನಾಟಕದಲ್ಲಿ ವಿಮಾನ ಎಂಜಿನ್‌ ಗಳ ನಿರ್ವಹಣೆ, ದುರಸ್ತಿ ಮತ್ತು ಎಂಜಿನ್ ನ ಬಿಡಿಭಾಗಗಳ ಪರಿಶೀಲನೆ ಮತ್ತು ರಿಪೇರಿ ಮಾಡುವ ಜಂಟಿ ಮಾಲೀಕತ್ವದ ಘಟಕವನ್ನು ಸ್ಥಾಪಿಸಲು ವ್ಯವಹಾರ ಯೋಜನೆ ರೂಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದುವು. ಈ ಯೋಜನೆಗಳು ಏಕಸ್ ಮತ್ತು ಮಗೆಲ್ಲನ್ ನ ಗಾಢ ಸಂಬಂಧದ ಅಡಿಪಾಯವನ್ನು ಪ್ರದರ್ಶಿಸುತ್ತಿದ್ದು, ಈ ಸಹಭಾಗಿತ್ವದ ಮೂಲಕ ಜಾಗತಿಕ ಗ್ರಾಹಕರಿಗೆ ಪರಿಣಾಮಕಾರಿ ಉತ್ಪನ್ನಗಳನ್ನು ನೀಡುವ ಗುರಿಯನ್ನು ಹೊಂದಲಾಗಿದೆ.

Tags: BusinessEkas
SendShareTweet
Previous Post

ಹಿಮಾಲಯ ವೆಲ್‍ನೆಸ್ ಹಿಮಾಲಯ 1ಡರ್‍ವೊಮನ್ ಪ್ರಾಜೆಕ್ಟ್ ಆರಂಭ

Next Post

ಅರವಿಂದ್ ಲಿಮಿಟೆಡ್​​ನಿಂದ “ಫಾರ್ ಆಲ್ ಕೈಂಡ್ಸ್ ಆಫ್ ಕೂಲ್” ಅಭಿಯಾನಕ್ಕೆ ಚಾಲನೆ

Related Posts

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆ!
ವಾಣಿಜ್ಯ-ವ್ಯಾಪಾರ

ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆ!

ಟಿವಿಎಸ್ ಮೋಟಾರ್ಸ್‌ನಿಂದ 2026ರ ಅಪಾಚೆ ಆರ್‌ಟಿಆರ್ 160 4V ಬಿಡುಗಡೆ ; ಬೆಲೆ ಎಷ್ಟು?
ವಾಣಿಜ್ಯ-ವ್ಯಾಪಾರ

ಟಿವಿಎಸ್ ಮೋಟಾರ್ಸ್‌ನಿಂದ 2026ರ ಅಪಾಚೆ ಆರ್‌ಟಿಆರ್ 160 4V ಬಿಡುಗಡೆ ; ಬೆಲೆ ಎಷ್ಟು?

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?
ವಾಣಿಜ್ಯ-ವ್ಯಾಪಾರ

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!
ವಾಣಿಜ್ಯ-ವ್ಯಾಪಾರ

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

Next Post
ಅರವಿಂದ್ ಲಿಮಿಟೆಡ್​​ನಿಂದ “ಫಾರ್ ಆಲ್ ಕೈಂಡ್ಸ್ ಆಫ್ ಕೂಲ್” ಅಭಿಯಾನಕ್ಕೆ ಚಾಲನೆ

ಅರವಿಂದ್ ಲಿಮಿಟೆಡ್​​ನಿಂದ “ಫಾರ್ ಆಲ್ ಕೈಂಡ್ಸ್ ಆಫ್ ಕೂಲ್” ಅಭಿಯಾನಕ್ಕೆ ಚಾಲನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಇಂದೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​!

ಇಂದೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​!

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

ಐಪಿಎಲ್ 2026 : ಟಿಮ್ ಡೇವಿಡ್ ಸಿಕ್ಸರ್‌ಗಳ ಸುರಿಮಳೆಗೆ ಕೊಹ್ಲಿ, ಅನುಷ್ಕಾ ಬೆರಗು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat