ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Maha Kumbh 2025 : ಮಹಾಕುಂಭಕ್ಕೆ ಹೋಗುವ ಹಾದಿಯಲ್ಲಿ 300ಕಿ.ಮೀ. ಟ್ರಾಫಿಕ್ ಜಾಮ್!

February 11, 2025
Share on WhatsappShare on FacebookShare on Twitter

ಪ್ರಯಾಗ್‌ರಾಜ್: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ (Maha Kumbh 2025 )ಸಮಾಪ್ತಿಯಾಗಲು ಇನ್ನು 16 ದಿನಗಳಷ್ಟೇ ಬಾಕಿಯಿದ್ದು, ಕುಂಭಮೇಳವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಪರಿಣಾಮವೆಂಬಂತೆ, ಪ್ರಯಾಗ್‌ರಾಜ್‌ಗೆ ತೆರಳುವ ಮಾರ್ಗಗಳಲ್ಲಿ ಭಾರೀ ವಾಹನ ದಟ್ಟಣೆಯಾಗಿದ್ದು, ಸಾವಿರಾರು ಭಕ್ತರು ಹೆದ್ದಾರಿಗಳಲ್ಲೇ ಬಾಕಿಯಾಗುವಂತಾಗಿದೆ. ಸರಿಸುಮಾರು 300 ಕಿಲೋ ಮೀಟರ್ ವರೆಗೂ ವಾಹನಗಳು ಕ್ಯೂನಲ್ಲಿ ನಿಂತಿದ್ದು, ಮುಂದೆ ಸಾಗಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಹೇಳಿದ್ದಾರೆ.

ಟ್ರಾಫಿಕ್ ನಿರ್ವಹಣೆ ಸಾಧ್ಯವಾಗದ ಹಿನ್ನೆಲೆಯಲ್ಲಿ ನೆರೆಯ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಪೊಲೀಸರು ಪ್ರಯಾಗ್‌ರಾಜ್‌ಗೆ ತೆರಳುವ ಮಾರ್ಗಗಳಲ್ಲಿ ವಾಹನಗಳ ಸಂಚಾರವನ್ನೇ ಸ್ಥಗಿತಗೊಳಿಸಿದ್ದಾರೆ. 200-300 ಕಿಲೋಮೀಟರ್ ಟ್ರಾಫಿಕ್ ಜಾಮ್ ಇರುವ ಕಾರಣ ಕುಂಭಮೇಳಕ್ಕೆ ಹೋಗುವುದು ಅಸಾಧ್ಯ. ವಾಹನಗಳು 48 ಗಂಟೆಗಳಿಂದಲೂ ಹೆದ್ದಾರಿಯಲ್ಲಿ ಸಿಲುಕಿಕೊಂಡಿವೆ. ಕೇವಲ 50 ಕಿ.ಮೀ. ಹಾದಿಯನ್ನು ಕ್ರಮಿಸಲು 10-12 ಗಂಟೆಗಲು ತಗಲುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ವಾರಾಣಾಸಿ, ಲಖನೌ ಮತ್ತು ಕಾನ್ಪುರದಿಂದ ಪ್ರಯಾಗ್ ರಾಜ್‌ಗೆ ಹೋಗುವ ಮಾರ್ಗಗಳಲ್ಲೂ 25 ಕಿ.ಮೀ.ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾಕುಂಭ ನಗರದೊಳಗೂ 7 ಕಿ.ಮೀ. ಸಂಚಾರ ದಟ್ಟಣೆಯಿದೆ ಎಂದು ಹೇಳಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳು ಪ್ರಯಾಗ್‌ರಾಜ್ ಸಂಗಮ ರೈಲು ನಿಲ್ದಾಣವನ್ನು ಮುಚ್ಚಿದ್ದಾರೆ. ಪ್ರಯಾಣಿಕರ ದಟ್ಟಣೆ ಹೇಗಿದೆಯೆಂದರೆ ರೈಲು ಹತ್ತಲು ಸಾಧ್ಯವಾಗದೇ ರೈಲು ಎಂಜಿನ್ ಅನ್ನು ಏರುತ್ತಿರುವ ವಿಡಿಯೋಗಳು ಕೂಡ ಹರಿದಾಡಲಾರಂಭಿಸಿವೆ. ಈ ಎಲ್ಲ ಕಾರಣಗಳಿಗಾಗಿ ರೈಲು ನಿಲ್ದಾಣವನ್ನು ಮುಚ್ಚಿರುವುದಾಗಿ ನಾರ್ದರ್ನ್ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ಮ್ಯಾನೇಜರ್ ಕುಲದೀಪ್ ತಿವಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Maha Kumbh: ಮಹಾಕುಂಭ ಮೇಳದಲ್ಲಿ ಭೀಕರ ಅಗ್ನಿ ಅವಘಡ

ಉತ್ತರಪ್ರದೇಶ ಸರ್ಕಾರವ ವಿರುದ್ಧ ಟೀಕಾಪ್ರಹಾರ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಸಂಚಾರ ದಟ್ಟಣೆಯಿಂದಾಗಿ ನಗರಕ್ಕೆ ಅವಶ್ಯಕ ವಸ್ತುಗಳ ಪೂರೈಕೆಯಲ್ಲೂ ವ್ಯತ್ಯಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಫೆ. 26ರವರೆಗೆ ಮಹಾಕುಂಭಮೇಳ ನಡೆಯಲಿದ್ದು, ಜ.13ರಿಂದ ಈವರೆಗೆ ತ್ರಿವೇಣಿ ಸಂಗಮದಲ್ಲಿ 46 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ.

Tags: Maha KumbhMaha Kumbh Mela
SendShareTweet
Previous Post

ODI Cricket: 300ಕ್ಕಿಂತ ಹೆಚ್ಚು ರನ್‌ ಗಳಿಸಿಯೂ 28ನೇ ಸಲ ಸೋತ ಇಂಗ್ಲೆಂಡ್!

Next Post

Pariksha Pe Charcha 2025: ಬ್ಯಾಟ್ಸ್‌ಮನ್‌ನಂತೆ ಗಮನ ಕೇಂದ್ರೀಕರಿಸಿ: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

Related Posts

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!
ದೇಶ

ಭಾರತೀಯ ಯುವಕರನ್ನು ಪಾಕಿಸ್ತಾನಿಗಳೆಂದು ಏಕೆ ಕರೆಯುತ್ತೀರಿ? : ಕೇಂದ್ರ ಸಚಿವ ರಿಜಿಜುಗೆ ‘ಕಾಕ್ರೋಚ್ ಜನತಾ ಪಾರ್ಟಿ’ ತಿರುಗೇಟು!

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!
ದೇಶ

ಉತ್ತರ ಪ್ರದೇಶದಲ್ಲಿ ದಾಖಲೆಗಳ ಲೋಪದ ಕಾರಣ ಹೇಳಿ 31,000ಕ್ಕೂ ಹೆಚ್ಚು ವಕ್ಫ್ ಆಸ್ತಿಗಳ ನೋಂದಣಿ ರದ್ದು!

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ
ದೇಶ

ಅವರನ್ನು ನಮ್ಮ ಹತ್ತಿರಕ್ಕೂ ಬರಲು ಬಿಡುವುದಿಲ್ಲ : ಟಿವಿಕೆ ಪರ ನಿಂತ ಕಾಂಗ್ರೆಸ್‌ ವಿರುದ್ಧ ಡಿಎಂಕೆ ಕೆಂಡಾಮಂಡಲ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!
ದೇಶ

ಅಪ್ರಾಪ್ತೆಯೊಂದಿಗೆ ಪ್ರೇಮ ಪ್ರಸಂಗ – ಚಿತ್ರಹಿಂಸೆ ನೀಡಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರನ ಕೊಲೆ!

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!
ದೇಶ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ JEE, NEET ಪರೀಕ್ಷೆಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ!

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!
ದೇಶ

ಲೇಹ್‌ನಲ್ಲಿ ಹೆಲಿಕಾಪ್ಟರ್ ಪತನ : ಸಾವಿನ ದವಡೆಯಿಂದ ಪಾರಾಗಿ ಸೆಲ್ಫಿ ಕ್ಲಿಕ್ಕಿಸಿದ ಮೇಜರ್ ಜನರಲ್!

Next Post
Pariksha Pe Charcha 2025: ಬ್ಯಾಟ್ಸ್‌ಮನ್‌ನಂತೆ ಗಮನ ಕೇಂದ್ರೀಕರಿಸಿ: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

Pariksha Pe Charcha 2025: ಬ್ಯಾಟ್ಸ್‌ಮನ್‌ನಂತೆ ಗಮನ ಕೇಂದ್ರೀಕರಿಸಿ: ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಮೃತರನ್ನೂ ಬಿಡದ ಕಳ್ಳರು : ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat