ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾರಿನೊಳಗೆ ವೃದ್ಧನನ್ನು ಕಟ್ಟಿಹಾಕಿ, ತಾಜ್‌ಮಹಲ್ ವೀಕ್ಷಿಸಲು ಹೋದರೇ ಕುಟುಂಬ ಸದಸ್ಯರು?

July 18, 2025
Share on WhatsappShare on FacebookShare on Twitter

‘

ಆಗ್ರಾ: ಉತ್ತರಪ್ರದೇಶದ ಆಗ್ರಾದ ತಾಜ್ ಮಹಲ್ ಸಂಕೀರ್ಣದ ಬಳಿ ನಿಲ್ಲಿಸಿದ್ದ ಕಾರೊಂದರಲ್ಲಿ ವೃದ್ಧರೊಬ್ಬರು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಶ್ಚಿಮ ದ್ವಾರದ ಬಳಿ ಲಾಕ್ ಮಾಡಲಾಗಿದ್ದ ಕಾರಿನೊಳಗೆ ಹಿರಿಯ ನಾಗರಿಕರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ ವ್ಯಕ್ತಿ ಹಲವಾರು ಗಂಟೆಗಳಿಂದ ಕಾರಿನೊಳಗೇ ಲಾಕ್ ಆಗಿದ್ದರು. ತೀವ್ರ ಉಷ್ಣತೆಯಿಂದಾಗಿ ಅವರ ಸ್ಥಿತಿ ಗಂಭೀರವಾಗಿತ್ತು. ಅಚ್ಚರಿಯೆಂದರೆ ಕಾರಿನೊಳಗೆ ಅವರನ್ನು ಬಟ್ಟೆಯಿಂದ ಕಟ್ಟಿ ಹಾಕಲಾಗಿತ್ತು. ಇದು ಘಟನೆ ಬಗ್ಗೆ ಇನ್ನಷ್ಟು ಅನುಮಾನ ಮೂಡಿಸಿದೆ.

ಬಹಳ ಹೊತ್ತಿನಿಂದಲೂ ಕಾರು ನಿಂತಿದ್ದನ್ನು ಅಲ್ಲೇ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಗಮನಿಸಿದ ಬಳಿಕ ಈ ವಿಷಯ ಬೆಳಕಿಗೆ ಬಂದಿದೆ. ಅವರು ಕಾರಿನೊಳಗೆ ಇಣುಕಿ ನೋಡಿದಾಗ, ವೃದ್ಧರು ಚಲನರಹಿತವಾಗಿ ಮಲಗಿರುವುದು ಕಂಡುಬಂದಿದೆ. ಅವರ ಕೈ ಕಾಲುಗಳನ್ನು ಕಟ್ಟಲಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಕೂಡಲೇ ಸಹಾಯಕ್ಕಾಗಿ ಸುತ್ತಲಿದ್ದವರನ್ನು ಕರೆದರು. ಬಳಿಕಇತರರ ಸಹಾಯದಿಂದ, ಅವರು ಕಾರಿನ ಕಿಟಕಿಯನ್ನು ಒಡೆದು ವ್ಯಕ್ತಿಯನ್ನು ಹೊರತೆಗೆದಿದ್ದಾರೆ.

ಆದರೆ ಅವರ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಮಾತನಾಡುವ ಸ್ಥಿತಿಯಲ್ಲಿ ಅವರು ಇರಲಿಲ್ಲ. ತಕ್ಷಣ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಪ್ರವಾಸಿ ಮಾರ್ಗದರ್ಶಿ ಮತ್ತು ಘಟನೆಯ ಪ್ರತ್ಯಕ್ಷದರ್ಶಿ ಮೊಹಮ್ಮದ್ ಅಸ್ಲಾಂ, “ಕಾರಿನೊಳಗೆ ಹಿರಿಯ ನಾಗರಿಕನನ್ನು ಕಟ್ಟಿ ಹಾಕಲಾಗಿತ್ತು. ಅವರ ಸ್ಥಿತಿ ಎಷ್ಟು ಗಂಭೀರವಾಗಿತ್ತೆಂದರೆ ಅವರಿಗೆ ಮಾತನಾಡಲೂ ಆಗುತ್ತಿರಲಿಲ್ಲ. ಇಡೀ ದೃಶ್ಯವು ಬಹಳ ವಿಚಲಿತಗೊಳಿಸುವಂತಿತ್ತು” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಕುಟುಂಬದ ಮೇಲೆ ಶಂಕೆ
ಕಾರು ಮಹಾರಾಷ್ಟ್ರ ನೋಂದಣಿ ಫಲಕವನ್ನು ಹೊಂದಿದ್ದು, ಅದರ ಮೇಲೆ ‘ಮಹಾರಾಷ್ಟ್ರ ಸರ್ಕಾರ’ ಎಂಬ ಸ್ಟಿಕ್ಕರ್ ಸಹ ಅಂಟಿಸಲಾಗಿತ್ತು ಎಂದು ವರದಿಗಳು ಸೂಚಿಸುತ್ತವೆ. ವಾಹನದ ಮೇಲ್ಛಾವಣಿಗೆ ಸಾಮಾನುಗಳನ್ನು ಕಟ್ಟಲಾಗಿತ್ತು, ಇದರಿಂದಾಗಿ ಮಹಾರಾಷ್ಟ್ರದಿಂದ ಕುಟುಂಬವೊಂದು ಆಗ್ರಾಕ್ಕೆ ಭೇಟಿ ನೀಡಲು ಬಂದಿದ್ದು, ಕುಟುಂಬವು ಆ ವ್ಯಕ್ತಿಯನ್ನು ಕಾರಿನಲ್ಲಿ ಲಾಕ್ ಮಾಡಿ ತಾಜ್ ಮಹಲ್ ನೋಡಲು ಹೋಗಿರಬಹುದು ಎಂದು ಶಂಕಿಸಲಾಗಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಕನ್ವರ್ ಸಿಂಗ್, ಈ ಪ್ರಕರಣವು ನಿರ್ಲಕ್ಷ್ಯ ಅಥವಾ ಅಮಾನವೀಯ ವರ್ತನೆಯಾಗಿ ಕಂಡುಬರುತ್ತದೆ ಎಂದಿದ್ದಾರೆ. “ನಾವು ಕಾರು ಮಾಲೀಕರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಮತ್ತು ನಿಖರವಾಗಿ ಏನಾಯಿತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

Tags: CarMaharashtra Family'Taj Mahal-gazingvedio
SendShareTweet
Previous Post

ಸಮಾವೇಶ ಮಾಡಿ ಹೈಕಮಾಂಡ್‌ ಗೆ ಬೆದರಿಸುವ ತಂತ್ರ : ವಿಜಯೇಂದ್ರ ಯಡಿಯೂರಪ್ಪ

Next Post

ಅರೆಬೆಂದ ಕುನ್ಹಾ ವರದಿ, ಆರ್.ಸಿ.ಬಿ ತಂಡ ಬಲಿಪಶು : ವಿಜಯೇಂದ್ರ ಯಡಿಯೂರಪ್ಪ ಟೀಕೆ

Related Posts

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್
ದೇಶ

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ
ದೇಶ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!
ದೇಶ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ
ದೇಶ

ಪ್ರಶಾಂತ್ ಭೂಷಣ್ ‘ಸರ್ಕಾರ ಬದಲಾವಣೆ’ ಹೇಳಿಕೆ: ಬಿಜೆಪಿ ತೀವ್ರ ವಾಗ್ದಾಳಿ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ
ದೇಶ

ಓಂ ಬಿರ್ಲಾಗೆ ಕಿತ್ತೂರು ಉತ್ಸವಕ್ಕೆ ಆಹ್ವಾನ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?
ದೇಶ

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

Next Post
ಅರೆಬೆಂದ ಕುನ್ಹಾ ವರದಿ, ಆರ್.ಸಿ.ಬಿ ತಂಡ ಬಲಿಪಶು : ವಿಜಯೇಂದ್ರ ಯಡಿಯೂರಪ್ಪ ಟೀಕೆ

ಅರೆಬೆಂದ ಕುನ್ಹಾ ವರದಿ, ಆರ್.ಸಿ.ಬಿ ತಂಡ ಬಲಿಪಶು : ವಿಜಯೇಂದ್ರ ಯಡಿಯೂರಪ್ಪ ಟೀಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

ಯುದ್ಧ ನಡೆದರೆ ಪಾಕ್ ಪರ ನಿಲ್ಲುತ್ತೇವೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಪೌರತ್ವದ ಸುಳಿಯಲ್ಲಿ ಸೆಲೆಬ್ರಿಟಿಗಳು! ನಟ ಇಮ್ರಾನ್ ಖಾನ್‌ಗೆ ಭಾರತ ಬಿಡುವ ಅನಿವಾರ್ಯತೆ ಬಂದಿದ್ದೇಕೆ?

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat