ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಹರಿಹರದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ | ಸಾಮೂಹಿಕ ವಿವಾಹ ಸೇರಿ ವಿವಿಧ ಕಾರ್ಯಕ್ರಮಗಳ ಆಯೋಜನೆ

February 8, 2026
Share on WhatsappShare on FacebookShare on Twitter

ದಾವಣಗೆರೆ : ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗುರುಪೀಠದಲ್ಲಿ ಇಂದು(ಫೆ.8) ಚಾಲನೆ ನೀಡಲಾಯಿತು. ರಾಜನಹಳ್ಳಿ ಗುರುಪೀಠದಲ್ಲಿ ಆರಂಭಗೊಂಡಿರುವ ಜಾಗೃತಿ ಜಾತ್ರೆ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ನಡೆಯಲಿದೆ.

ಜಾತ್ರಾ ಮಹೋತ್ಸವದ ಅಧ್ಯಕ್ಷ ಬಸವನಗೌಡ ದದ್ದಲ್ ಅವರ ನೇತೃತ್ವದಲ್ಲಿ ಎಂಟನೇ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಆಯೋಜಿಸಲಾಗಿದೆ. ಈ ಮಹೋತ್ಸವದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಗಮನಸೆಳೆದಿದ್ದು, ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದಾರೆ. ವಾಲ್ಮೀಕಿ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಜನಜಾಗೃತಿ ಸಮಾವೇಶ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿದ್ದು, ಬುಡಕಟ್ಟು ಮಹಿಳೆಯರ ಸಬಲೀಕರಣ ವಿಷಯವಾಗಿ ಮಹಿಳಾ ಗೋಷ್ಠಿಯೂ ಆಯೋಜಿಸಲಾಗಿದೆ.
ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಶಾಂತಲಾ ರಾಜಣ್ಣ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಾಳೆಯ ವಿಶೇಷ ಕಾರ್ಯಕ್ರಮಗಳು

ನಾಳೆ ನಡೆಯಲಿರುವ ಜನಜಾಗೃತಿ ಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವಾಲ್ಮೀಕಿ ವಿಜಯ ಸ್ಮರಣ ಸಂಚಿಕೆಯನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಿಡುಗಡೆ ಮಾಡಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್, ಡಾ. ಜಿ. ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಸೇರಿದಂತೆ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಕೂಡ ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ಗೃಹಲಕ್ಷ್ಮೀ ಫಲಾನುಭವಿಗಳೇ ಗಮನಿಸಿ | ನೀವು ಹಣ ಪಡೆಯಲು ಈ ಕೆಲಸ ಮಾಡಬೇಕು

Tags: Karnataka News beatVarious programs including mass weddings organized
SendShareTweet
Previous Post

ಕ್ಯಾಸಿನೊ ಇಂಟಿಗ್ರೇಶನ್ ಹೆಸರಲ್ಲಿ ನಟಿಯರ ದುರ್ಬಳಕೆ ಆರೋಪ | ಸಿನಿ ಸ್ಟಾರ್ಸ್‌ಗಳ ವಿರುದ್ಧ ದೂರು

Next Post

ಯುಎಸ್‌ಎ ವಿರುದ್ಧದ ರೋಚಕ ಪಂದ್ಯದ ಬಳಿಕ ಅರ್ಶ್‌ದೀಪ್‌ಗೆ ಸೂರ್ಯಕುಮಾರ್ ನೀಡಿದ ತಮಾಷೆಯ ಭರವಸೆ!

Related Posts

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ  ಹತ್ಯೆಗೆ ಯತ್ನ!
ದಾವಣಗೆರೆ

ಪ್ರೀತಿಸಿ ಮದ್ವೆಯಾದ ಯುವ ಜೋಡಿಗೆ ಚಾಕು ಇರಿತ – ಪೊಲೀಸ್ ಠಾಣೆ ಆವರಣದಲ್ಲೇ ಹತ್ಯೆಗೆ ಯತ್ನ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!
ದಾವಣಗೆರೆ

ಎಣ್ಣೆ ಏಟಲ್ಲಿ ಮಹಿಳೆಯ ಬೀದಿ ರಂಪಾಟ – ಅವಾಚ್ಯ ಶಬ್ದಗಳಿಂದ ನಿಂದಿಸಿ ಪಿಎಸ್‌ಐಗೆ ಹಲ್ಲೆ!

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ
ದಾವಣಗೆರೆ

ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರ ಬಂಧನ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು
ದಾವಣಗೆರೆ

ಅನಾರೋಗ್ಯದಿಂದ ಬೇಸತ್ತ ಯುವಕ ನೇಣಿಗೆ ಶರಣು

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು
ದಾವಣಗೆರೆ

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

Next Post
ಯುಎಸ್‌ಎ ವಿರುದ್ಧದ ರೋಚಕ ಪಂದ್ಯದ ಬಳಿಕ ಅರ್ಶ್‌ದೀಪ್‌ಗೆ ಸೂರ್ಯಕುಮಾರ್ ನೀಡಿದ ತಮಾಷೆಯ ಭರವಸೆ!

ಯುಎಸ್‌ಎ ವಿರುದ್ಧದ ರೋಚಕ ಪಂದ್ಯದ ಬಳಿಕ ಅರ್ಶ್‌ದೀಪ್‌ಗೆ ಸೂರ್ಯಕುಮಾರ್ ನೀಡಿದ ತಮಾಷೆಯ ಭರವಸೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat