ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಜು. 25ಕ್ಕೆ ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ರಿಲೀಸ್

July 23, 2025
Share on WhatsappShare on FacebookShare on Twitter

ಬೆಂಗಳೂರು : ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಮಾರ್ ಅಭಿನಯದ ‘ಭಕ್ತ ಪ್ರಹ್ಲಾದ’ ಚಿತ್ರ ಕನ್ನಡದ ಅತ್ಯುತ್ತಮ ಚಿತ್ರಗಳ ಪೈಕಿ ಒಂದು. ಭಕ್ತ ಪ್ರಹ್ಲಾದ ಮತ್ತು ನರಸಿಂಹಾವತಾರ ಕಥೆಯನ್ನು ಮುಂದಿನ ತಲೆಮಾರಿನವರಿಗೆ ತಿಳಿಸಲು ಒಂದು ಅನಿಮೇಷನ್‍ ಚಿತ್ರ ತಯಾರಾಗಿದೆ. ಆ ಚಿತ್ರದ ಹೆಸರು ‘ಮಹಾವತಾರ ನರಸಿಂಹ’.

ಈಗಾಗಲೇ ಚಿತ್ರದ ಟ್ರೇಲರ್ ಚಿತ್ರ ಪ್ರೇಮಿಗಳ ಹೃದಯ ಗೆದ್ದಿದೆ. ಇದೇ ಜುಲೈ 25ರಂದು ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ದೇಶಾದ್ಯಂತ ಬಿಡಗುಡೆ ಆಗುತ್ತಿದೆ. ಕನ್ನಡದಲ್ಲಿ ಈ ಚಿತ್ರವನ್ನು ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಅರ್ಪಿಸುತ್ತಿದೆ ಎನ್ನುವುದು ವಿಶೇಷ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚಿತ್ರದ ನಿರ್ದೇಶಕ ಅಶ್ವಿನ್ ಕುಮಾರ್, ‘2018ರಲ್ಲಿ ಗೆಳೆಯರು ಸೇರಿ ಭಕ್ತ ಪ್ರಹ್ಲಾದ ಸಿನೆಮಾದ ಬಗ್ಗೆ ಚರ್ಚೆ ಮಾಡಿದ್ದೇವು. ಆ ನಂತರ ನರಸಿಂಹ ಸ್ವಾಮಿ ಕುರಿತು ಸಿನಿಮಾ ಮಾಡಲು ಕನ್ನಡದ ‘ಭಕ್ತ ಪ್ರಹ್ಲಾದ’ ಚಿತ್ರ ಸೇರಿದಂತೆ ಹಲವು ಚಿತ್ರಗಳು ಮತ್ತು ಪುರಾಣಗಳನ್ನು ಓದಿ ಚಿತ್ರಕಥೆ ಮಾಡಲಾಗಿದೆ. ಈ ‘ಮಹಾವತಾರ ನರಸಿಂಹ’ಚಿತ್ರಕ್ಕಾಗಿ ನಮ್ಮ ತಂಡ ಐದು ವರ್ಷ ಶ್ರಮ ಹಾಕಿದೆ ಎಂದವರು ಹೇಳಿದ್ದಾರೆ.

‘ಭಕ್ತ ಪ್ರಹ್ಲಾದʼ ಚಿತ್ರವನ್ನು ಮೂಲವಾಗಿಟ್ಟುಕೊಂಡು ಚಿತ್ರ ಮಾಡಿದ್ದೇವೆ. ಸಂಪೂರ್ಣ ಆನಿಮೇಷನ್‍ ಚಿತ್ರ ಮಾಡುವುದು ಸುಲಭದ ಮಾತಲ್ಲ. ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ಅವನ್ನೆಲ್ಲಾ ಮೀರಿ ನಾಲ್ಕೂವರೆ ವರ್ಷಗಳಳ್ಲಿ ಈ ಚಿತ್ರ ರೂಪಿಸಿದ್ದೇವೆ. ಈ ಸರಣಿಯ ಮುಂದುವರೆದ ಭಾಗವಾಗಿ ‘ಮಹಾವತಾರ ಪರಶುರಾಮ’ ಮಾಡಲು ಯೋಜನೆ ಹಾಕಿಕೊಂಡಿದ್ದೇವೆ’ ಎಂದು ತಿಳಿಸಿದ್ದಾರೆ.

ಶಿಲ್ಪಾ ಧವನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಮೂಲಕ ಚಿತ್ರವನ್ನು ಬಿಡುಗಡೆಯಾಗುತ್ತಿದೆ. ‘ಹೊಂಬಾಳೆ ಸಂಸ್ಥೆ ಜೊತೆ ಕೈ ಜೋಡಿಸಿದ್ದು ತುಂಬಾ ಖುಷಿ ಇದೆ. ಇದು ನಮ್ಮ ನಿರ್ಮಾಣದ ಮೊದಲ ಸಿನಿಮಾ. ನಮ್ಮ ಕ್ಲೀಂ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಇನ್ನಷ್ಟು ಸಿನಿಮಾ ಮಾಡುತ್ತೇವೆ. ಈ ಚಿತ್ರವನ್ನು ನಾವು ಅತ್ಯುತ್ತಮ ಆನಿಮೇಷನ್‌ ತಂತ್ರಜ್ಞಾನ ಮೂಲಕ ಮಾಡಲಾಗಿದೆ. ಇದು ಡಬ್ಬಿಂಗ್ ಚಿತ್ರವಲ್ಲ ಕನ್ನಡ ಸಿನಿಮಾ’ ಎಂದವರು ಹೇಳಿದ್ದಾರೆ.

ನಂತರ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಪರವಾಗಿ ಆದರ್ಶ್ ಮಾತನಾಡಿ, ‘ನಮ್ಮ ತಂಡ ಸಿನಿಮಾ ನೋಡಿ, ಈ ಚಿತ್ರವನ್ನು ಅರ್ಪಿಸುತ್ತಿದ್ದೇವೆ. ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಚನೆ ಇದೆʼ ಎಂದು ತಿಳಿಸಿದ್ದಾರೆ.

Tags: cinemaDevotee PrahladaMahavatara Narasimhapuneet rajakumarRelease
SendShareTweet
Previous Post

ಕ್ರಿಶ್ ಮ್ಯೂಸಿಕ್‌ನಲ್ಲಿ ‘ಓಂ ಶಿವಂ’ ಹಾಡುಗಳು ರಿಲೀಸ್‌ !

Next Post

ಬಿಗ್‌ ಬಿ, ಅಮಿರ್‌ ಖಾನ್ ರಿಂದ ಕೆಜಿಎಫ್‌ ಬಾಬು ಖರೀದಿಸಿದ್ದ ಕಾರುಗಳ ಜಪ್ತಿ ಮಾಡಿದ RTO !

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಬಿಗ್‌ ಬಿ, ಅಮಿರ್‌ ಖಾನ್ ರಿಂದ ಕೆಜಿಎಫ್‌ ಬಾಬು ಖರೀದಿಸಿದ್ದ ಕಾರುಗಳ ಜಪ್ತಿ ಮಾಡಿದ RTO !

ಬಿಗ್‌ ಬಿ, ಅಮಿರ್‌ ಖಾನ್ ರಿಂದ ಕೆಜಿಎಫ್‌ ಬಾಬು ಖರೀದಿಸಿದ್ದ ಕಾರುಗಳ ಜಪ್ತಿ ಮಾಡಿದ RTO !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat