ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಮೈತ್ರಿ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಇಲ್ಲ ಅವಕಾಶ; ಖಡಕ್ ಎಚ್ಚರಿಕೆ!

August 2, 2024
Share on WhatsappShare on FacebookShare on Twitter

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಆರಂಭಿಸಲಿವೆ. ಈ ಕುರಿತು ನಗರ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

ಪಾದಯಾತ್ರೆ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ. ನಡೆಸುವ ಕುರಿತು ಯಾರೂ ವಿನಂತಿ ಮಾಡಿಲ್ಲ. ನಗರದಲ್ಲಿ ಪ್ರತಿಭಟನೆಗೆ ಅವಕಾಶ ಇಲ್ಲ. ನಗರದಲ್ಲಿ ಪ್ರತಿಭಟನೆ, ರ‍್ಯಾಲಿಗೆ, ಪಾದಯಾತ್ರೆಗೆ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ನೀಡುವುದಿಲ್ಲ. ನಮ್ಮ ಮಟ್ಟದವರೆಗೆ ಯಾರೂ ಇದುವರೆಗೆ ಮನವಿ ಮಾಡಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಜೆಡಿಎಸ್- ಬಿಜೆಪಿ ಮೈತ್ರಿ ಪಾದಯಾತ್ರೆ ಬೇಕಾದರೆ ನಡೆಸಲಿ. ಆದರೆ, ಅವಕಾಶ ನೀಡುವುದಿಲ್ಲ. ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದರು. ಈಗ ನಗರ ಪೊಲೀಸ್ ಆಯುಕ್ತರೂ ಕೂಡ ಹೇಳಿಕೆ ನೀಡಿದ್ದಾರೆ.
ಇನ್ನೊಂದೆಡೆ ಪಾದಯಾತ್ರೆ ವಿಷಯವಾಗಿ ಬಿಜೆಪಿ ಹಾಗೂ ಜೆಡಿಎಸ್ ಮದ್ಯೆ ಗೊಂದಲ ಸೃಷ್ಟಿಯಾಗಿದೆ. ಜೆಡಿಎಸ್ ನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದರು. ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದೂ ಹೇಳಿದ್ದರು. ನಂತರ ಬಿಜೆಪಿ ಹೈಕಮಾಂಡ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ, ಅವರು ಮಾಜಿ ಶಾಸಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗವಹಿಸುವಂತಿಲ್ಲ ಎಂದು ಕಂಡೀಷನ್ ಆಹಾಕಿದ್ದಾರೆ. ಆದರೂ ಸಣ್ಣಪುಟ್ಟ ಗೊಂದಲಗಳ ಮಧ್ಯೆ ಶನಿವಾರ ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಗೊಳ್ಳಲಿದೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

Tags: BJPCongress
SendShareTweet
Previous Post

ರಾಜ್ಯಕ್ಕೆ ಇನ್ನೂ ಇಲ್ಲ ಮಳೆರಾಯನ ಬಿಡುವು

Next Post

ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?

Related Posts

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು
ಹಾಸನ

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ
ತುಮಕೂರು

ಹೆಚ್ಚಾಗ್ತಿದೆ ಪುಂಡರ ಹಾವಳಿ.. ಮನೆ‌ ಮುಂದೆ ನಿಲ್ಲಿಸಿದ ಕಾರು-ಬೈಕ್‌ಗೆ ಪುಡಾರಿಗಳಿಂದ ಬೆಂಕಿ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ
ಚಿತ್ರದುರ್ಗ

ಅಪ್ರಾಪ್ತ ಬಾಲಕಿಗೆ ಗರ್ಭಿಣಿ ಮಾಡಿ, ಗರ್ಭಪಾತ ಮಾಡಿಸಿದ ಪ್ರಕರಣ : ಶಿಕ್ಷಕ ಬಂಧನ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೆಂಗಳೂರು

ಕೋದಂಡರಾಮಸ್ವಾಮಿಯ ಬ್ರಹ್ಮರಥೋತ್ಸವ : ಏ.12 ರಿಂದ 15ರವರೆಗೆ ಬೆಂಗಳೂರಿನ ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!
ಬೆಂಗಳೂರು

ಬೆಂಟ್ಲಿ ಮೋಟಾರ್ಸ್‌ನ ಜಾಗತಿಕ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ; ಐಷಾರಾಮಿ ಕಾರು ಸಂಸ್ಥೆಯ ನೂತನ ಪಯಣ!

Next Post
ಬಿಜೆಪಿ ಪಾದಯಾತ್ರೆಯಲ್ಲಿ ಭಾಗವಹಿಸೋಕೆ ಷರತ್ತು ಇಟ್ಟ ಕುಮಾರಸ್ವಾಮಿ!

ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲ – ಇಸ್ಲಾಮಾಬಾದ್ ಸಭೆಯಿಂದ ಹೊರನಡೆದ ಜೆ.ಡಿ. ವ್ಯಾನ್ಸ್

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲ – ಇಸ್ಲಾಮಾಬಾದ್ ಸಭೆಯಿಂದ ಹೊರನಡೆದ ಜೆ.ಡಿ. ವ್ಯಾನ್ಸ್

IPL 2026 – ಮಾರ್ಕೊ ಜಾನ್ಸೆನ್ ಅತಿಮಾನುಷ ಕ್ಯಾಚ್ : ಇಶಾನ್ ಕಿಶನ್ ವಿಕೆಟ್ ಪತನಕ್ಕೆ ಮೈದಾನವೇ ಸ್ತಬ್ದ!

IPL 2026 – ಮಾರ್ಕೊ ಜಾನ್ಸೆನ್ ಅತಿಮಾನುಷ ಕ್ಯಾಚ್ : ಇಶಾನ್ ಕಿಶನ್ ವಿಕೆಟ್ ಪತನಕ್ಕೆ ಮೈದಾನವೇ ಸ್ತಬ್ದ!

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು

ಕಾಡಾನೆ ದಾಳಿಗೆ ಮತ್ತೊಂದು ಬಲಿ..! ಆತಂಕದಲ್ಲಿ ರೈತರು

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

ಪ್ರೀತಿ ಹೆಸರಲ್ಲಿ ಯುವತಿ ವಂಚನೆ ಆರೋಪ – ವಿಡಿಯೋ ಕಾಲ್‌ ಮಾಡಿ ಯುವಕ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲ – ಇಸ್ಲಾಮಾಬಾದ್ ಸಭೆಯಿಂದ ಹೊರನಡೆದ ಜೆ.ಡಿ. ವ್ಯಾನ್ಸ್

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲ – ಇಸ್ಲಾಮಾಬಾದ್ ಸಭೆಯಿಂದ ಹೊರನಡೆದ ಜೆ.ಡಿ. ವ್ಯಾನ್ಸ್

IPL 2026 – ಮಾರ್ಕೊ ಜಾನ್ಸೆನ್ ಅತಿಮಾನುಷ ಕ್ಯಾಚ್ : ಇಶಾನ್ ಕಿಶನ್ ವಿಕೆಟ್ ಪತನಕ್ಕೆ ಮೈದಾನವೇ ಸ್ತಬ್ದ!

IPL 2026 – ಮಾರ್ಕೊ ಜಾನ್ಸೆನ್ ಅತಿಮಾನುಷ ಕ್ಯಾಚ್ : ಇಶಾನ್ ಕಿಶನ್ ವಿಕೆಟ್ ಪತನಕ್ಕೆ ಮೈದಾನವೇ ಸ್ತಬ್ದ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat