ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

August 6, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾದ ಆಟಗಾರರ ಫಿಟ್ನೆಸ್ ನೀತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲು ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಆಟಗಾರರು ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿರುವುದು ಹಾಗೂ ಫಿಟ್ನೆಸ್ ಮಟ್ಟದಲ್ಲಿ ಕುಸಿತ ಕಂಡುಬಂದಿರುವುದು ಮಂಡಳಿಯ ಅಧಿಕಾರಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ತಂಡದ ಎಲ್ಲಾ ಆಟಗಾರರಿಗೂ ಏಕರೂಪದ ಫಿಟ್ನೆಸ್ ಮಾನದಂಡಗಳನ್ನು ಕಡ್ಡಾಯಗೊಳಿಸಲು ಬಿಸಿಸಿಐ ತೀರ್ಮಾನಿಸಿದೆ. ಆಟಗಾರರ ಗಾಯದ ಸಮಸ್ಯೆಗಳ ಮೂಲ ಕಾರಣವನ್ನು ಹುಡುಕಲು ಹೊರಟಾಗ, ಪ್ರಸ್ತುತ ಬಳಸಲಾಗುತ್ತಿರುವ ‘ಬ್ರಾಂಕೋ ಟೆಸ್ಟ್’ ಆಟಗಾರರ ಫಿಟ್ನೆಸ್ ಅನ್ನು ನಿಖರವಾಗಿ ಅಳೆಯಲು ಸೂಕ್ತವಾದ ಮತ್ತು ನಿರ್ದಿಷ್ಟವಾದ ಮಾನದಂಡಗಳನ್ನು ಹೊಂದಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ಹಳೆಯ ಮತ್ತು ಹೊಸ ಫಿಟ್ನೆಸ್ ಪರೀಕ್ಷೆಗಳ ನಡುವಿನ ವ್ಯತ್ಯಾಸ

ವರದಿಗಳ ಪ್ರಕಾರ, ಬಿಸಿಸಿಐ ವೈದ್ಯಕೀಯ ತಂಡವು ಈಗ ಆಟಗಾರನೊಬ್ಬ ಪಂದ್ಯಕ್ಕೆ ಸಿದ್ಧನಿದ್ದಾನೆಯೇ ಎಂಬುದನ್ನು ನಿರ್ಧರಿಸಲು 5.15 ರಿಂದ 5.20 ನಿಮಿಷಗಳ ಮಾನದಂಡವನ್ನು ನಿಗದಿಪಡಿಸಿದೆ. ಈ ಹಿಂದೆ ಬಿಸಿಸಿಐ ನಡೆಸುತ್ತಿದ್ದ ಫಿಟ್ನೆಸ್ ಪರೀಕ್ಷೆಗಳು ಈಗಿರುವುದಕ್ಕಿಂತ ಹೆಚ್ಚು ಕಠಿಣವಾಗಿದ್ದವು. ಆಟಗಾರರು ತಮ್ಮ ಫಿಟ್ನೆಸ್ ಸಾಬೀತುಪಡಿಸಲು 2 ಕಿ.ಮೀ ಓಟವನ್ನು 9-10 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕಿತ್ತು. ಇದರ ಜೊತೆಗೆ ಪ್ರಸಿದ್ಧ ‘ಯೋ-ಯೋ ಟೆಸ್ಟ್’ (Yo-Yo Test) ಅನ್ನು ಪಾಸ್ ಮಾಡುವುದು ಕಡ್ಡಾಯವಾಗಿತ್ತು. ಆದರೆ ಪ್ರಸ್ತುತ ಚಾಲ್ತಿಯಲ್ಲಿರುವ ಬ್ರಾಂಕೋ ಟೆಸ್ಟ್ ಆಟಗಾರರಿಗೆ ಹೆಚ್ಚು ವಿನಾಯಿತಿಗಳನ್ನು ನೀಡುತ್ತಿದ್ದು, ಇದರ ಪರಿಣಾಮಕಾರಿತ್ವದ ಬಗ್ಗೆಯೇ ಅನುಮಾನಗಳು ಮೂಡಿವೆ. ಇತ್ತೀಚೆಗೆ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಗಾಯಗೊಂಡಿರುವುದು ಬಿಸಿಸಿಐಗೆ ಎಚ್ಚರಿಕೆಯ ಗಂಟೆಯಾಗಿದೆ.

ಹಿರಿಯ ಆಟಗಾರರಿಗೆ ಇನ್ನು ಮುಂದೆ ವಿಶೇಷ ವಿನಾಯಿತಿ ಇಲ್ಲ

ಟೈಮ್ಸ್ ಆಫ್ ಇಂಡಿಯಾಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲಗಳ ಪ್ರಕಾರ, ಭಾರತೀಯ ಆಟಗಾರರು ಬ್ರಾಂಕೋ ಟೆಸ್ಟ್‌ಗೆ ಇನ್ನೂ ಹೊಂದಿಕೊಂಡಿಲ್ಲ. ಈ ಹಿಂದೆ, ಮಂಡಳಿಯು ಬೇರೆ ಬೇರೆ ಆಟಗಾರರಿಗೆ ವಿಭಿನ್ನ ಫಿಟ್ನೆಸ್ ಮಾನದಂಡಗಳನ್ನು ಹೊಂದಿಸಿತ್ತು. ವಿಶೇಷವಾಗಿ ಕೆಲವು ಹಿರಿಯ ಆಟಗಾರರಿಗೆ ಫಿಟ್ನೆಸ್ ಪರೀಕ್ಷೆಯನ್ನು ಪಾಸ್ ಮಾಡಲು ಅತ್ಯಂತ ಸುಲಭವಾದ ಗುರಿಗಳನ್ನು ನೀಡಲಾಗುತ್ತಿತ್ತು ಎಂಬ ಅಂಶ ಇದೀಗ ಬಹಿರಂಗವಾಗಿದೆ. ಆದರೆ ಈಗ ಈ ವ್ಯವಸ್ಥೆಯನ್ನು ಕೈಬಿಡಲಾಗಿದ್ದು, ಎಲ್ಲರಿಗೂ ಒಂದೇ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ, ತಂಡದ ಆಡಳಿತ ಮಂಡಳಿಯ ಅಗತ್ಯಗಳಿಗೆ ತಕ್ಕಂತೆ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿಯಂತಹ ಆಟಗಾರರನ್ನು ಸೆಂಟರ್ ಆಫ್ ಎಕ್ಸಲೆನ್ಸ್ (CoE) ಸಿಬ್ಬಂದಿ ಪೂರ್ಣ ಪ್ರಮಾಣದ ಫಿಟ್ನೆಸ್ ಇಲ್ಲದಿದ್ದರೂ ಪಾಸ್ ಮಾಡುತ್ತಿದ್ದರು ಎಂಬ ಆರೋಪಗಳೂ ಕೇಳಿಬಂದಿವೆ.

ಟೀಮ್ ಇಂಡಿಯಾ ಫಿಸಿಯೋ ಕಮಲೇಶ್ ಜೈನ್ ಬೆವರಿಳಿಸಿದ ಮಂಡಳಿ

ಪದೇ ಪದೇ ಆಟಗಾರರು ಗಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಮತ್ತು ತಂಡದ ಆಡಳಿತ ಮಂಡಳಿಯು ಟೀಮ್ ಇಂಡಿಯಾ ಫಿಸಿಯೋ ಕಮಲೇಶ್ ಜೈನ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂಗ್ಲೆಂಡ್‌ನಂತಹ ಕ್ರಿಕೆಟ್‌ಗೆ ಅತ್ಯಂತ ಅನುಕೂಲಕರ ಹವಾಮಾನ ಇರುವ ಕಡೆಗಳಲ್ಲಿಯೂ ಭಾರತೀಯ ಆಟಗಾರರು ಸ್ನಾಯು ಸೆಳೆತಕ್ಕೆ ಒಳಗಾಗುತ್ತಿರುವುದು ಮಂಡಳಿಯ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. “ಯಾವುದೇ ಆಟಗಾರನ ಸ್ಥಾನಮಾನವನ್ನು ನೋಡಿ ಫಿಟ್ನೆಸ್ ಬಗ್ಗೆ ರಾಜಿ ಮಾಡಿಕೊಳ್ಳಬಾರದು. ಆಟಗಾರರ ಫಿಟ್ನೆಸ್ ಬಗ್ಗೆ ಅಸಮಾಧಾನವಿದ್ದರೆ ತಕ್ಷಣವೇ ವರದಿ ಮಾಡಬೇಕು” ಎಂದು ಫಿಸಿಯೋಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮೈದಾನದಲ್ಲಿ ಕೆಲವು ಆಟಗಾರರ ಚಲನವಲನ ನಿಧಾನವಾಗಿರುವುದು, ಹಿರಿಯ ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿದ್ದಾಗ ವಿಕೆಟ್‌ಗಳ ನಡುವೆ ಓಡಲು ಪರದಾಡುತ್ತಿರುವುದು ಮತ್ತು ಮೈದಾನದಲ್ಲಿ ನಿಧಾನಗತಿಯ ಫೀಲ್ಡರ್‌ಗಳ ಸಂಖ್ಯೆ ಹೆಚ್ಚಾಗಿರುವುದು ಮಂಡಳಿಯ ಗಮನಕ್ಕೆ ಬಂದಿದೆ. ಈ ಸಮಸ್ಯೆಗಳನ್ನು ಬಗೆಹರಿಸಲು ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ವಿಶೇಷ ಗಮನ ಹರಿಸಲು ಬಿಸಿಸಿಐ ನಿರ್ಧರಿಸಿದೆ. ತಂಡದ ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಆಗಿ ಸೋಹಮ್ ದೇಸಾಯಿ ಅವರ ಬದಲಿಗೆ ಬಂದಿರುವ ಆಡ್ರಿಯನ್ ಲೆರೌಕ್ಸ್ ಅವರೇ ಯೋ-ಯೋ ಟೆಸ್ಟ್ ಬದಲಿಗೆ ಬ್ರಾಂಕೋ ಟೆಸ್ಟ್ ಅನ್ನು ಪರಿಚಯಿಸಿದ್ದರು. ಆದರೆ ಅವರು ಬಿಸಿಸಿಐನ ವೈದ್ಯಕೀಯ ತಂಡದೊಂದಿಗೆ ಉತ್ತಮ ಸಮನ್ವಯತೆ ಹೊಂದಿಲ್ಲ ಎಂಬ ವರದಿಗಳು ಸಹ ಹೊರಬಿದ್ದಿದ್ದು, ಒಟ್ಟಾರೆಯಾಗಿ ಭಾರತೀಯ ಕ್ರಿಕೆಟ್ ತಂಡದ ಫಿಟ್ನೆಸ್ ವಿಭಾಗದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸುತ್ತಿದೆ.

ಇದನ್ನೂ ಓದಿ : ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Tags: BCCIBCCI GuidelinesCricket NewsFitness RulesIndian CricketIndian Cricket TeamKarnataka News beatKNBPlayer FitnessSports newsTeam IndiaTeam India Updates
SendShareTweet
Previous Post

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

Next Post

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

Related Posts

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ
ಕ್ರೀಡೆ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!
ಕ್ರೀಡೆ

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ
ಕ್ರೀಡೆ

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಕ್ರೀಡೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಅಲ್ಜಾರಿ ಜೋಸೆಫ್ ವಿವಾದ : ಕೋಚ್ ಡ್ಯಾರೆನ್ ಸಾಮಿ ವಿರುದ್ಧ ಹರಿಹಾಯ್ದ ದಿಗ್ಗಜ ವಿವಿಯನ್ ರಿಚರ್ಡ್ಸ್!
ಕ್ರೀಡೆ

ಅಲ್ಜಾರಿ ಜೋಸೆಫ್ ವಿವಾದ : ಕೋಚ್ ಡ್ಯಾರೆನ್ ಸಾಮಿ ವಿರುದ್ಧ ಹರಿಹಾಯ್ದ ದಿಗ್ಗಜ ವಿವಿಯನ್ ರಿಚರ್ಡ್ಸ್!

ಬೆಂಕಿ-ಬೆಳಕಿನ ಅಪೂರ್ವ ಸಂಗಮ : ಕೊಹ್ಲಿ ಜೊತೆಗಿನ ಐತಿಹಾಸಿಕ ಟೆಸ್ಟ್ ಜೊತೆಯಾಟದ ಗುಟ್ಟು ರಟ್ಟು ರಹಾನೆ
ಕ್ರೀಡೆ

ಬೆಂಕಿ-ಬೆಳಕಿನ ಅಪೂರ್ವ ಸಂಗಮ : ಕೊಹ್ಲಿ ಜೊತೆಗಿನ ಐತಿಹಾಸಿಕ ಟೆಸ್ಟ್ ಜೊತೆಯಾಟದ ಗುಟ್ಟು ರಟ್ಟು ರಹಾನೆ

Next Post
ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat