ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

August 7, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರಿಂದ ವಿಚ್ಛೇದನ ಕೋರಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಪತ್ನಿ ಸಂಗೀತ ಹಿಂದಕ್ಕೆ ಪಡೆದಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ವಿಜಯ್ ಪತ್ನಿ ಸಂಗೀತ ಅವರು ತಮಿಳುನಾಡಿನ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ದಾಂಪತ್ಯ ಜೀವನವನ್ನು ಅಂತ್ಯಗೊಳಿಸಲು ಕೋರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.ತಮ್ಮ ಅರ್ಜಿಯಲ್ಲಿ ಪರಸ್ಪರ ಹೊಂದಾಣಿಕೆಯಾಗದ ಭಿನ್ನಾಭಿಪ್ರಾಯಗಳನ್ನು ಕಾರಣವಾಗಿ ನೀಡಿದ್ದ ಅವರು, ಜೀವನಾಂಶ ಹಾಗೂ ಚೆನ್ನೈನ ನೀಲಂಕರೈನಲ್ಲಿರುವ ದಂಪತಿಯ ಜಂಟಿ ನಿವಾಸದಲ್ಲಿ ಮುಂದುವರಿಯಲು ಅನುಮತಿ ಕೋರಿದ್ದರು.

ಈ ವರ್ಷ ವಿಜಯ್ ಹಾಗೂ ಸಂಗೀತ ನಡುವಿನ ದಾಂಪತ್ಯ ವಿವಾದದ ವಿಚಾರಣೆ ಹಲವು ಬಾರಿ ಮುಂದೂಡಲ್ಪಟ್ಟಿತ್ತು. ಕಳೆದ ತಿಂಗಳು ನಡೆದ ವಿಚಾರಣೆ ವೇಳೆ ಇಬ್ಬರೂ ಪತಿಯು ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆ ಕಲಾಪವನ್ನು ಆಗಸ್ಟ್ 7ಕ್ಕೆ ಮುಂದೂಡಿದ್ದರು.

ಹಿಂದಿನ ವಿಚಾರಣೆಗಳಲ್ಲೂ ವಿಜಯ್ ಅಥವಾ ಸಂಗೀತ ನೇರವಾಗಿ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಪ್ರತಿ ಬಾರಿಯೂ ಅವರ ಪರ ವಕೀಲರೇ ಹಾಜರಾಗಿ, ಕಲಾಪಕ್ಕೆ ವೈಯಕ್ತಿಕವಾಗಿ ಹಾಜರಾಗಲು ಇರುವ ಅಡಚಣೆಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತಿದ್ದರು.

ಇದೀಗ ಪತ್ನಿ ಸಂಗೀತ ಅವರೇ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದುಕೊಂಡಿರುವುದರಿಂದ ಈ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ. ಈ ಮೂಲಕ ವಿಜಯ್ ಮತ್ತು ಸಂಗೀತಾ ದಾಂಪತ್ಯದ ಕಲಹಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುನಿಸು ಮರೆತು ದಂಪತಿ ಮತ್ತೆ ಒಂದಾಗ್ತಿದ್ದಾರೆ ಎಂಬ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಇದನ್ನೂ ಓದಿ : ಭಾರತೀಯ ವಾಯುಪಡೆಯ ಮೊದಲ ಮಹಿಳಾ ‘ಟಾಪ್ ಗನ್’ ಪೈಲಟ್ : ಸ್ಕ್ವಾಡ್ರನ್ ಲೀಡರ್ ಭಾವನಾ ಕಾಂತ್ ಹೊಸ ಇತಿಹಾಸ!

Tags: Celebrity NewsDivorce Case UpdateEntertainment NewsKarnataka News beatKNBKollywood NewsTamil Cinema NewsTamil Nadu Newsthalapathy vijayTrending NewsVijay Divorce CaseVijay Family NewsVijay Marriage NewsVijay SangeethaVijay Wife Sangeetha
SendShareTweet
Previous Post

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

Next Post

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

Related Posts

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Next Post
ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat