ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮಿಷನ್-60+ ಯಶಸ್ವಿಗೊಳಿಸಿ, ಮಕ್ಕಳಲ್ಲಿ ಸಕಾರಾತ್ಮಕ ಬದಲಾವಣೆ ತನ್ನಿ: ಸಚಿವ ಮಧು ಬಂಗಾರಪ್ಪ

November 21, 2026
ಮಧು ಬಂಗಾರಪ್ಪ
Share on WhatsappShare on FacebookShare on Twitter

ಎಸ್‌ಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಮಿಷನ್-60+’ ಅಭಿಯಾನವು ಕೇವಲ ಫಲಿತಾಂಶ ಸುಧಾರಣೆಗೆ ಸೀಮಿತವಾಗಿಲ್ಲ; ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಿ ಅವರಲ್ಲಿ ಸಕಾರಾತ್ಮಕ ಬದಲಾವಣೆ ತರುವ ಗುರಿ ಹೊಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗಾಗಿ ಕಲಬುರಗಿ ವಿಭಾಗ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಾಗಾರದಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅನುಷ್ಠಾನ ಅಧಿಕಾರಿಗಳು, ಪ್ರಾಂಶುಪಾಲರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಎಲ್ಲಾ ಮಾಧ್ಯಮ ಮತ್ತು ವಿಷಯಗಳ ಶಿಕ್ಷಕರಿಗೆ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ನೀಡಲಾಗುತ್ತಿದೆ.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಕರು ಹೆಚ್ಚುವರಿ ತರಗತಿಗಳನ್ನು ನಡೆಸಿ ಮಕ್ಕಳಿಗೆ ಪೂರಕ ಅವಕಾಶ ಕಲ್ಪಿಸಿದ್ದರಿಂದ ಉತ್ತಮ ಫಲಿತಾಂಶ ದಾಖಲಾಗಿತ್ತು. ಈ ಬಾರಿಯೂ ಅದೇ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸಿ ಶೇ. 100 ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಬೇಕು ಎಂದರು. ಕಳೆದ ವರ್ಷ ಡಿಸೆಂಬರ್ ಕೊನೆಯಲ್ಲಿ ‘ಮಿಷನ್-40+’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈ ಬಾರಿ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಮುಂಚಿತವಾಗಿಯೇ ‘ಮಿಷನ್-60+’ ಆರಂಭಿಸಲಾಗಿದೆ. ಧಾರವಾಡದ ಐಐಟಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟನೆಯಾಗುವ ಮೊದಲೇ ರಾಯಚೂರು ಜಿಲ್ಲೆಯ ಶಿಕ್ಷಕರು ಫಲಿತಾಂಶ ಸುಧಾರಣೆಯ ಸಂಕಲ್ಪ ಮಾಡಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಬೋಧನೆಯೇತರ ಕೆಲಸಗಳಿಂದ ಮುಕ್ತಿ; 18 ಸಾವಿರ ಶಿಕ್ಷಕರ ನೇಮಕಾತಿ ಪ್ರಗತಿಯಲ್ಲಿ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪರಿಶ್ರಮವೇ ಭದ್ರ ಬುನಾದಿಯಾಗಿದ್ದು, ಹಣದಿಂದ ಶಿಕ್ಷಣವನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. ಶಿಕ್ಷಕರನ್ನು ಬೋಧನೆಯೇತರ ಕೆಲಸಗಳಿಂದ ಮುಕ್ತಗೊಳಿಸಿ, ಅವರು ಸಂಪೂರ್ಣವಾಗಿ ಬೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಪ್ರಸ್ತುತ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಮುಂದಿನ ಜೂನ್ ವೇಳೆಗೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿ ಪಾಠ ಬೋಧನೆಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.

ವೆಬ್‌ಕಾಸ್ಟಿಂಗ್ ವ್ಯವಸ್ಥೆ ಯಶಸ್ವಿ; ಬಂಗಾರಪ್ಪ ಅವರ ನಂಟು ಸ್ಮರಣೆ

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಪರಿಚಯಿಸಲಾಗಿದೆ. ಆರಂಭದಲ್ಲಿ ಇದರಿಂದ ಫಲಿತಾಂಶದ ಮೇಲೆ ಪ್ರತಿಕೂಲ ಪರಿಣಾಮ ಬೀರಿದರೂ, ಈಗ ಈ ವ್ಯವಸ್ಥೆ ಯಶಸ್ವಿಯಾಗಿದೆ. ನಕಲು ತಡೆದು ವಿದ್ಯಾರ್ಥಿಗಳ ನೈಜ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾಗಿ ಫಲಿತಾಂಶ ಹೊರಬರುವಂತಾಗಿದೆ ಎಂದು ಸಚಿವರು ಹೇಳಿದರು.

ಇದೇ ವೇಳೆ ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಿಗೆ ರಾಯಚೂರು ಜಿಲ್ಲೆಯೊಂದಿಗೆ ಇದ್ದ ವಿಶೇಷ ನಂಟನ್ನು ಸ್ಮರಿಸಿದ ಸಚಿವರು, ಜಿಲ್ಲೆಯ ಎನ್. ಗಣೇಕಲ್ ಜಲಾಶಯಕ್ಕೆ ಇಲ್ಲಿನ ಜನರು ಬಂಗಾರಪ್ಪ ಜಲಾಶಯ ಎಂದು ಹೆಸರಿಟ್ಟಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಅವರು ಜಾರಿಗೆ ತಂದ ಗ್ರಾಮೀಣ ಕೃಪಾಂಕ ಯೋಜನೆಯಿಂದ ಅನೇಕರಿಗೆ ಅನುಕೂಲವಾಗಿದೆ ಎಂದರು. ಕಾರ್ಯಾಗಾರದಲ್ಲಿ ರೂಪುಗೊಳ್ಳುವ ಕಾರ್ಯತಂತ್ರಗಳು ಪ್ರತಿಯೊಂದು ಶಾಲೆಯಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್. ಭರತ್, ಕಲಬುರಗಿ ವಿಭಾಗದ ಅಪರ ಆಯುಕ್ತ ಅವಿನಾಶ್ ಶಿಂಧೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕಿ ಅನಿತಾ ನಜಾರೆ, ಕಲಬುರಗಿ ವಿಭಾಗದ ನಿರ್ದೇಶಕಿ ಮಗಳ ನಾಯಕ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

ಏನಿದು ಮಿಷನ್-60+ ಅಭಿಯಾನ?

2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ‘ಮಿಷನ್-40+’ ಕಾರ್ಯಕ್ರಮ ಜಾರಿಗೆ ತಂದಿತ್ತು. ಇದೀಗ 2026-27ನೇ ಸಾಲಿನಲ್ಲಿ ಈ ಅಭಿಯಾನವನ್ನು ವಿಸ್ತರಿಸಿ ‘ಮಿಷನ್-60+’ ರೂಪಿಸಲಾಗಿದ್ದು, ಧಾರವಾಡದ ಐಐಟಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಗಳಿಸುವಂತೆ ಸಿದ್ಧಪಡಿಸುವುದು ಹಾಗೂ ಶಾಲಾ-ಕಾಲೇಜುಗಳಲ್ಲಿ ಶೇ. 100ರಷ್ಟು ಉತ್ತೀರ್ಣ ಫಲಿತಾಂಶ ದಾಖಲಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

Tags: Academic ImprovementChildren DevelopmentEducation ReformsKarnataka Education MinisterKarnataka Education NewsKarnataka GovernmentMadhu BangarappaMission 60 PlusNews beatSchool EducationStudent Development
SendShareTweet
Previous Post

ಆರ್. ಅಶೋಕ್ ನನ್ನ ವೈರಿಯಲ್ಲ, ಸ್ನೇಹಿತರು; ಹಿರಿಯೂರು ಉಪಚುನಾವಣೆ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ

Next Post

ಗ್ರಾಮೀಣಾಭಿವೃದ್ಧಿಗೆ 16 ಸಾವಿರ ಕೋಟಿ ರೂ. ಯೋಜನೆಗೆ ಚಾಲನೆ: ಬಡವರಿಗೆ 30×40 ನಿವೇಶನ, ಅಕ್ರಮಕ್ಕೆ ಸಿಎಂ ಖಡಕ್ ಎಚ್ಚರಿಕೆ

Related Posts

ಸ್ಟಿಂಗ್
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಬಸವಣ್ಣ
ರಾಜ್ಯ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಸಂವಿಧಾನ ದಿನಾಚರಣೆ
ಮೈಸೂರು

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

ನಿಗಮ ಮಂಡಳಿ
ರಾಜ್ಯ

ನಿಗಮ ಮಂಡಳಿಗಳಿಗೆ ನೂತನ ಸಾರಥಿಗಳ ನೇಮಕ: ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅಸ್ತು, 18 ಶಾಸಕರು ಮತ್ತು ನಾಯಕರಿಗೆ ಮಹತ್ವದ ಹೊಣೆ

ಬೈರತಿ ಸುರೇಶ್
ರಾಜ್ಯ

ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಾವಳಿ: ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ-ಸಚಿವ ಬೈರತಿ ಸುರೇಶ್

Next Post
ಗ್ರಾಮೀಣಾಭಿವೃದ್ಧಿ

ಗ್ರಾಮೀಣಾಭಿವೃದ್ಧಿಗೆ 16 ಸಾವಿರ ಕೋಟಿ ರೂ. ಯೋಜನೆಗೆ ಚಾಲನೆ: ಬಡವರಿಗೆ 30x40 ನಿವೇಶನ, ಅಕ್ರಮಕ್ಕೆ ಸಿಎಂ ಖಡಕ್ ಎಚ್ಚರಿಕೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

Recent News

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat