ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಾಲೇಗಾಂವ್ ಸ್ಫೋಟ ಪ್ರಕರಣ: 17 ವರ್ಷಗಳ ನಂತರ ಎಲ್ಲ ಸಾಧ್ವಿ ಪ್ರಜ್ಞಾ ಸೇರಿ ಎಲ್ಲ ಆರೋಪಿಗಳು ಖುಲಾಸೆ

July 31, 2025
Share on WhatsappShare on FacebookShare on Twitter

ಮುಂಬೈ: 2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೇಗಾಂವ್‌ನಲ್ಲಿ ನಡೆದ ಭೀಕರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಇಂದು ಮುಂಬೈನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಪ್ರಕರಣದ ಎಲ್ಲ 8 ಆರೋಪಿಗಳನ್ನು ಸಂಪೂರ್ಣವಾಗಿ ನಿರ್ದೋಷಿ ಎಂದು ಘೋಷಿಸಿದೆ. ಆರೋಪಿಗಳ ವಿರುದ್ಧ ಯಾವುದೇ ಸಮರ್ಪಕ ಸಾಕ್ಷ್ಯಗಳು ಲಭ್ಯವಿಲ್ಲ ಎಂದು ಹೇಳಿ ಎಲ್ಲರನ್ನೂ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

ರಂಜಾನ್ ಮಾಸದಲ್ಲಿ ಮಾಲೇಗಾಂವ್‌ನ ಭಿಕ್ಕು ಚೌಕ್ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಸೇನೆಯಲ್ಲಿದ್ದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಂಟು ಮಂದಿಯನ್ನು ಪ್ರಮುಖ ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಇತರ ಆರೋಪಿಗಳಲ್ಲಿ ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ, ಸಮೀರ್ ಕುಲಕರ್ಣಿ ಸೇರಿದ್ದಾರೆ.

ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ನಡೆಸಿತ್ತು. ನಂತರ 2011ರಲ್ಲಿ ಇದನ್ನು ಎನ್‌ಐಎಗೆ ಹಸ್ತಾಂತರಿಸಲಾಯಿತು. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಕೆ. ಲಾಹೋತಿ ಅವರು ತೀರ್ಪಿನಲ್ಲಿ, “ಕೇವಲ ಶಂಕೆಯಿಂದ ಪ್ರಕರಣವನ್ನು ಮುಂದುವರಿಸಲು ಸಾಧ್ಯವಿಲ್ಲ. ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅಗತ್ಯವಿರುವ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಒದಗಿಸಿಲ್ಲವಾದ್ದರಿಂದ, ಎಲ್ಲರನ್ನೂ ಖುಲಾಸೆಗೊಳಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

ನ್ಯಾಯಾಲಯವು ಬಾಂಬ್ ಸ್ಫೋಟ ಸಂಭವಿಸಿದ್ದನ್ನು ಗಮನಿಸಿದೆ. ಆದರೆ, ಸ್ಫೋಟಕ್ಕೆ ಬಳಸಲಾದ ಬೈಕ್ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಸೇರಿದ್ದು ಎಂಬುದಕ್ಕೆ ಯಾವುದೇ ದೃಢವಾದ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಹೇಳಿದೆ. ಹಾಗೆಯೇ, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರ ಮನೆಯಲ್ಲಿ ಆರ್‌ಡಿಎಕ್ಸ್ ಸಂಗ್ರಹಿಸಲಾಗಿತ್ತು ಅಥವಾ ಅವರು ಬಾಂಬ್ ತಯಾರಿಕೆಯಲ್ಲಿ ಭಾಗಿಯಾಗಿದ್ದರು ಎಂಬುದಕ್ಕೂ ಯಾವುದೇ ಸಮರ್ಪಕ ದಾಖಲೆಗಳು ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಒಟ್ಟಾರೆ, ಯಾವುದೇ ಆರೋಪಿಯು ಸ್ಫೋಟಕ್ಕೆ ನೇರವಾಗಿ ಹೊಣೆಗಾರನಾಗಿದ್ದಾನೆ ಎಂಬುದನ್ನು ತೋರಿಸುವ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಒದಗಿಸುವಲ್ಲಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣದ ಎಲ್ಲ ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೇ ವೇಳೆ ನ್ಯಾಯಾಲಯವು ಸ್ಫೋಟದ ಸಂತ್ರಸ್ತ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವಂತೆ ಸೂಚನೆ ನೀಡಿದೆ. ಮಾಲೇಗಾಂವ್ ಸ್ಫೋಟ ಪ್ರಕರಣವು ರಾಷ್ಟ್ರಮಟ್ಟದಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.

Tags: acquittedLt. Col. Prasad Srikanth PurohitMalegaon Blast CaseSadhvi Pragya
SendShareTweet
Previous Post

ಬೈಕ್‌ ಸವಾರರ ಮೇಲೆ ಚಿರತೆ ದಾಳಿ | ಗಂಭೀರ ಗಾಯ

Next Post

ಕೊಡಗಿನಲ್ಲಿ ಭಾರಿ ಮಳೆ | ಮನೆ ಕುಸಿಯುವ ಭೀತಿ : ಹತ್ತು ಕುಟುಂಬಸ್ಥರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

Related Posts

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ
ದೇಶ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Next Post
ಕೊಡಗಿನಲ್ಲಿ ಭಾರಿ ಮಳೆ | ಮನೆ ಕುಸಿಯುವ ಭೀತಿ : ಹತ್ತು ಕುಟುಂಬಸ್ಥರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

ಕೊಡಗಿನಲ್ಲಿ ಭಾರಿ ಮಳೆ | ಮನೆ ಕುಸಿಯುವ ಭೀತಿ : ಹತ್ತು ಕುಟುಂಬಸ್ಥರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat