ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಗುಜರಾತಿಗಳು ಅನಕ್ಷರಸ್ಥರು’ ಎಂಬ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ!

April 8, 2026
Share on WhatsappShare on FacebookShare on Twitter

ನವದೆಹಲಿ : ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ.

ಗುಜರಾತ್ ಜನ ಅನಕ್ಷರಸ್ಥರು ಎಂದು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಇದೀಗ ಖರ್ಗೆ ಕ್ಷಮೆಯಾಚಿಸಿದ್ದಾರೆ. ಇನ್ನು ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ ಅವರು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ.

Some remarks of mine in a recent election speech in Kerala are being deliberately misinterpreted. Even so, I express my sincere regret. It was never my intention to hurt the sentiments of the people of Gujarat for whom I have always had and will continue to have the highest of…

— Mallikarjun Kharge (@kharge) April 8, 2026

ಗುಜರಾತ್ ಜನರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನಾವು ಎಂದೂ ಹೊಂದಿಲ್ಲ. ಗುಜರಾತ್ ಜನರ ಬಗ್ಗೆ ತಮಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಇರುವುದಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಖರ್ಗೆ ಏನು ಹೇಳಿದ್ದರು?

ಭಾನುವಾರ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಖರ್ಗೆ, ಗುಜರಾತ್ ಜನರು ‘ಅನಕ್ಷರಸ್ಥರು’ ಮತ್ತು ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಮೂರ್ಖರನ್ನಾಗಿಸುತ್ತಿದ್ದಾರೆ’ ಎಂದು ಹೇಳಿದ್ದರು. ಅದೇ ಸಮಯದಲ್ಲಿ, ಕೇರಳದ ಜನರನ್ನು ‘ತುಂಬಾ ಬುದ್ಧಿವಂತರು ಮತ್ತು ವಿದ್ಯಾವಂತರು’ ಎಂದು ಕರೆದ ಅವರು, ಪ್ರಧಾನಿ ಮೋದಿ ಅಥವಾ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳಿಗರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದರು..

ಇದನ್ನೂ ಓದಿ : ಕೆವಿನ್ ಪೀಟರ್ಸನ್ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಕುತ್ತು ತಂದ IPL

Tags: Karnataka News beat
SendShareTweet
Previous Post

ಚಾಮರಾಜನಗರ : ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ!

Next Post

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

Related Posts

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!
ದೇಶ

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

‘ನನ್ನನ್ನೇ ನಾನು ಉಳಿಸಿಕೊಳ್ಳಲಾಗಲಿಲ್ಲ’ : ರಾಜಕೀಯ ಚರ್ಚೆಗೆ ನಾಂದಿ ಹಾಡಿದ ವಸುಂಧರಾ ರಾಜೇ ಹೇಳಿಕೆ
ದೇಶ

‘ನನ್ನನ್ನೇ ನಾನು ಉಳಿಸಿಕೊಳ್ಳಲಾಗಲಿಲ್ಲ’ : ರಾಜಕೀಯ ಚರ್ಚೆಗೆ ನಾಂದಿ ಹಾಡಿದ ವಸುಂಧರಾ ರಾಜೇ ಹೇಳಿಕೆ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ
ದೇಶ

ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!
ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌
ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌
ದೇಶ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

Next Post
ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat