ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಂದಿನ ಸಿಎಂ | ಯತ್ನಾಳ್‌ ಸ್ಫೋಟಕ ಹೇಳಿಕೆ!

October 29, 2025
Share on WhatsappShare on FacebookShare on Twitter

ಬೆಳಗಾವಿ : ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸತೀಶ್‌ ಜಾರಕಿಹೊಳಿ, ಎಂ.ಬಿ.ಪಾಟೀಲ್‌ ಸೇರಿ ಯಾರೂ ಸಿಎಂ ಆಗಲ್ಲ. ನವೆಂಬರ್‌ ಕ್ರಾಂತಿಯಲ್ಲಿ ಬ್ಲ್ಯಾಕ್‌ ಹಾರ್ಸ್‌ ಬರ್ತದೆ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಶಾಸಕ ಯತ್ನಾಳ್‌ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಸಿದ್ದರಾಮಯ್ಯ ಅವರು ಸತೀಶ್‌ ಜಾರಕಿಹೊಳಿಯನ್ನು ಏನಾದರೂ ಮುಂದಿನ ಸಿಎಂ ಎಂದು ಹೇಳಿಬಿಡುತ್ತಾರೋ ಎಂದು ಎಂಬಿ ಪಾಟೀಲ್‌ ಸಿಎಂಗೆ ಹಾರ ಹಾಕುತ್ತಿದ್ದಾರೆ. ನಮಗೆ ಯಾರು ಸಿಎಂ ಆದರೂ ವಿರೋಧ ಇಲ್ಲ. ನೀವು ನೋಡುತ್ತಿರಿ, ಇವರ್ಯಾರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಹಿಂದೂ ಸಮಾಜವನ್ನು ಟಾರ್ಗೆಟ್‌ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಮತಾಂತರವಾದರೆ ಅವರಿಗೆ ಮೂಲ ಜಾತಿಯ ಮೀಸಲಾತಿ ಸಿಗಬಾರದು. ಭ್ರಷ್ಟ ರಾಜಕಾರಣಿಗಳು ಧರ್ಮ ಒಡೆದರೇ ವೋಟ್‌ ಬರುತ್ತೆ ಕಾಯುತ್ತಿದ್ದಾರೆ. ಕುರುಬ ಕ್ರಿಶ್ಚಿಯನ್ನರು, ಒಕ್ಕಲಿಗ ಕ್ರಿಶ್ಚಿಯನ್ನರು ಅಂತ ಎಲ್ಲಾದರೂ ಇದ್ದಾರಾ? ನಾವು ಹಿಂದೂ ಲಿಂಗಾಯತ ಎಂದು ಬರೆಸುತ್ತಿದ್ದೇವೆ. ಪ್ರತ್ಯೇಕ ಲಿಂಗಾಯತ ಧರ್ಮ ಎಂದು ಎಲ್ಲಿಯಾದರೂ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ಕಾರಲ್ಲಿ ಬಿಜೆಪಿ MLC ​ರವಿಕುಮಾರ್ ಪ್ರತ್ಯಕ್ಷ!

Tags: Karnataka News beatmallikarjun kargeyatnal
SendShareTweet
Previous Post

ಸಿಎಂ ಸಿದ್ದರಾಮಯ್ಯ ಕಾರಲ್ಲಿ ಬಿಜೆಪಿ MLC ​ ರವಿಕುಮಾರ್ ಪ್ರತ್ಯಕ್ಷ!

Next Post

ರಾಜ್ಯ ಕರಾವಳಿಗೂ ತಟ್ಟಿದ ‘ಮೊಂಥಾ’ ಸೈಕ್ಲೋನ್‌ ಎಫೆಕ್ಟ್‌ | ಉಡುಪಿಯ ಮಟ್ಟು ಬೀಚ್‌ನಲ್ಲಿ ಭಾರೀ ಕಡಲ್ಕೊರೆತ!

Related Posts

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್
ಬೆಂಗಳೂರು

ಬಂಗಾಳ, ಅಸ್ಸಾಂನಲ್ಲಿ ಕೇಂದ್ರ ಚುನಾವಣಾ ಆಯುಕ್ತರಿಂದ ಬಿಜೆಪಿ ಗೆದ್ದಿದೆ : ಸಂತೋಷ್ ಲಾಡ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್
ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್
ಬೆಂಗಳೂರು

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!
ದಾವಣಗೆರೆ

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ!

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಬಾಗಲಕೋಟೆ

ಬಾಗಲಕೋಟೆ ಬೈ ಎಲೆಕ್ಷನ್‌ನಲ್ಲಿ ಉಮೇಶ್​ ಮೇಟಿಗೆ ಭರ್ಜರಿ ಗೆಲುವು – ‘ಕೈ’ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!
ಚಿಕ್ಕಮಗಳೂರು

ಜೀವರಾಜ್​​ ಈಗ ಶೃಂಗೇರಿಗೆ ನೂತನ MLA.. ‘ಶಾಸಕ’ ಪ್ರಮಾಣಪತ್ರ ಪಡೆದ ಬಿಜೆಪಿ ನಾಯಕ!

Next Post
ರಾಜ್ಯ ಕರಾವಳಿಗೂ ತಟ್ಟಿದ ‘ಮೊಂಥಾ’ ಸೈಕ್ಲೋನ್‌ ಎಫೆಕ್ಟ್‌ | ಉಡುಪಿಯ ಮಟ್ಟು ಬೀಚ್‌ನಲ್ಲಿ ಭಾರೀ ಕಡಲ್ಕೊರೆತ!

ರಾಜ್ಯ ಕರಾವಳಿಗೂ ತಟ್ಟಿದ 'ಮೊಂಥಾ' ಸೈಕ್ಲೋನ್‌ ಎಫೆಕ್ಟ್‌ | ಉಡುಪಿಯ ಮಟ್ಟು ಬೀಚ್‌ನಲ್ಲಿ ಭಾರೀ ಕಡಲ್ಕೊರೆತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ STPI ಸಂಸ್ಥೆಯಲ್ಲಿ ನೇಮಕಾತಿ!

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!

ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಹಡಗಿನ ನೆರವಿಗೆ ಧಾವಿಸಿದ ಪಾಕ್‌ ನೌಕಾಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

“ಈ ಹುದ್ದೆಗೆ ಹೇಳಿ ಮಾಡಿಸಿದಂತಿದ್ದೀರಿ ಎಂದಿದ್ದರು ಕೊಹ್ಲಿ” : RCB ಕೋಚ್ ಆಗಿದ್ದರ ಹಿಂದಿನ ರಹಸ್ಯ ಬಿಚ್ಚಿಟ್ಟ DK

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

ತಮಿಳುನಾಡಿನ ‘ಟಿವಿಕೆ’ ಅಲೆ ಕರ್ನಾಟಕಕ್ಕೂ ವಿಸ್ತರಣೆ? GBA ಚುನಾವಣೆಗೆ ಸ್ಪರ್ಧೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat