ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

February 18, 2026
Share on WhatsappShare on FacebookShare on Twitter

ಉಡುಪಿ | ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ತನಿಖೆಯನ್ನು ಚುರುಕುಗೊಳಿಸಿದ್ದ ಪೊಲೀಸರು, ಕೇರಳ ರಾಜ್ಯದಲ್ಲಿ ಮತ್ತೋರ್ವ ಆರೋಪಿಯಾದ ಅಲ್ಲಿಫ್ ಇಸ್ಲಾಂ (21) ನನ್ನ ಬಂಧಿಸಿದ್ದಾರೆ.

ಈ ಹಿಂದೆ 2025ರ ಡಿ.21ರಂದು ಗುಜರಾತ್ ರಾಜ್ಯದ ಹೀರೇಂದ್ರ ಕುಮಾರ್ (34) ಹಾಗೂ 2025ರ ನ.21ರಂದು ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬುವರನ್ನು ಬಂಧಿಸಲಾಗಿತ್ತು.

ಇವರೆಲ್ಲ ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿ ಯನ್ನು ವಾಟ್ಸಾಪ್ ಹಾಗೂ ಫೇಸ್ ಬುಕ್ ಮೂಲಕ ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಮಂದುವರಿಸಿದ ಪೊಲೀಸರು, 4ನೇ ಆರೋಪಿ ಆಲಿಫ್ ಇಸ್ಲಾಮ್‌ನನ್ನು ಫೆ.16ರಂದು ಬಂಧಿಸಿದ್ದಾರೆ.

ಇನ್ನು, ಬಂಧಿತ ಆರೋಪಿ ಆಲಿಫ್ ಇಸ್ಲಾಮ್ ಬಾಂಗ್ಲಾದೇಶದ ಪ್ರಜೆ ಎಂಬ ಅನುಮಾನ ಇದ್ದು, ಈ ವಿಚಾರ ದೃಢಪಟ್ಟ ನಂತರ ಮುಂದಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ : ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

Tags: Karnataka News beat
SendShareTweet
Previous Post

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ |ಸೂಪರ್‌-8ಕ್ಕೆ ಏರಿದ ಜಿಂಬಾಬ್ವೆ!

Next Post

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

Related Posts

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!
ಉಡುಪಿ

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ
ಉಡುಪಿ

ಕುಂದಾಪುರದಲ್ಲಿ 10-15 ದಿನ ಆದ್ರೂ ಬಾರದ ಗ್ಯಾಸ್.. ಸುಡು ಬಿಸಿಲಲ್ಲಿ ಕ್ಯೂ ನಿಂತ ಜನ

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!
ಉಡುಪಿ

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!
ಉಡುಪಿ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನ.. ಯುವಕನ ಪ್ರಾಣ ಉಳಿಸಿದ ಟಿಟಿ
ಉಡುಪಿ

ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನ.. ಯುವಕನ ಪ್ರಾಣ ಉಳಿಸಿದ ಟಿಟಿ

ಕೇಂದ್ರ ಸರ್ಕಾರದ ಪಂಚಾಯತ್‌ ರಾಜ್ ಪ್ರಶಸ್ತಿ ಪ್ರಕಟ ; ರಾಜ್ಯದ 6 ಪ್ರಶಸ್ತಿಗಳಲ್ಲಿ 5 ಉಡುಪಿಗೆ
ಉಡುಪಿ

ಕೇಂದ್ರ ಸರ್ಕಾರದ ಪಂಚಾಯತ್‌ ರಾಜ್ ಪ್ರಶಸ್ತಿ ಪ್ರಕಟ ; ರಾಜ್ಯದ 6 ಪ್ರಶಸ್ತಿಗಳಲ್ಲಿ 5 ಉಡುಪಿಗೆ

Next Post
ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ನಾಳೆ ಸಾರಿಗೆ ನೌಕರರಿಂದ 'ಬೆಂಗಳೂರು ಚಲೋ'.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಉಡುಪಿ | ಮನೆ ಬೀಗ ಒಡೆದು 14 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್‌!

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

ಗ್ಯಾಸ್ ಅಭಾವ – ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ.. 1.07 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ.. ಇಬ್ಬರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat