ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

4 ಬಾರಿ ಸಿಎಂ, 6 ಬಾರಿ ಸಂಸದರಾಗಿದ್ದ ಮಧ್ಯಪ್ರದೇಶದ ಮಾಮಾಗೆ ಸಚಿವ ಸ್ಥಾನ!

June 9, 2024
Share on WhatsappShare on FacebookShare on Twitter

ನವದೆಹಲಿ: ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivaraj Singh Chouhan) ಮೋದಿ ಸಂಪುಟದಲ್ಲಿ (Modi Cabinet) ಸಚಿವ ಸ್ಥಾನ ಪಡೆದಿದ್ದಾರೆ.

ಮಧ್ಯಪ್ರದೇಶದ ಮಾಮಾ ಎಂದೇ ಖ್ಯಾತಿಯಾಗಿರುವ ಶಿವಾರಾಜ್ ಸಿಂಗ್ 4 ಬಾರಿ ಸಿಎಂ ಹಾಗೂ 6 ಬಾರಿ ಸಂಸದರಾಗಿದ್ದಾರೆ. ಈಗ ಮೋದಿ ಕ್ಯಾಬಿನೆಟ್ ಸೇರಿದ್ದಾರೆ. ಇಂದು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಪ್ರದೇಶದ ಮಾಮಾ 1990ರಲ್ಲಿ ಬುಧ್ನಿಯಿಂದ ಮೊದಲ ಬಾರಿಗೆ ಗೆದ್ದು ವಿಧಾನ ಸಭೆ ಪ್ರವೇಶಿಸಿದ್ದರು. ಆನಂತರ ಬಿಜೆಪಿಯಲ್ಲಿ ಪ್ರಬಲ ನಾಯಕರಾದರು.

1991ರಲ್ಲಿ 10ನೇ ಲೋಕಸಭೆಯ ಚುನಾವಣೆಯಲ್ಲಿ ವಿದಿಶಾದಿಂದ ಗೆದ್ದು ಸಂಸದರಾದರು. 1996ರಲ್ಲಿ 11ನೇ ಲೋಕಸಭೆ ಸಂಸದರಾದರು. ಆ ವೇಳೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಲ್ಲಿ ಸಲಹಾ ಸಮಿತಿಯ ಸದಸ್ಯರಾಗಿ ಕೆಲಸ ಮಾಡಿದರು. ನಂತರ 1996 ರಿಂದ 1997 ರವರೆಗೆ ಮಧ್ಯಪ್ರದೇಶದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದರು.

1998ರಲ್ಲಿ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿದರು. ಆಗ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಉಪಸಮಿತಿ ಸದಸ್ಯರಾದರು. 13ನೇ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರು. ಈ ವೇಳೆ ಭಾರತೀಯ ಜನತಾ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು 2000 ರಿಂದ 2003ರವರೆಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾದರು.

2003ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆದ್ದಾಗ ಶಿವರಾಜ್ ಸಿಂಗ್ ಹಾಲಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ರಾಘೋಗಢದಿಂದ ಸ್ಪರ್ಧಿಸಿದರು. ಈ ಚುನಾವಣೆಯಲ್ಲಿ ಶಿವರಾಜ್ ಸಿಂಗ್ ಸೋಲು ಕಂಡಿದ್ದರು. ನಂತರ 2000 ರಿಂದ 2004 ರವರೆಗೆ ಸಂವಹನ ಸಚಿವಾಲಯದ ಸಲಹಾ ಸಮಿತಿಯ ಸದಸ್ಯರಾದರು ಮತ್ತು 2004 ರಲ್ಲಿ ಐದನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು 14 ನೇ ಲೋಕಸಭೆ ಪ್ರವೇಶಿಸಿದರು.

2005ರಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದರು. 2006ರಲ್ಲಿ ಬುಧ್ನಿ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. 2008ರಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದರು. 2013ರಲ್ಲಿ ಮೂರನೇ ಬಾರಿಗೆ ಸಿಎಂ ಆದರು. 2020ರಲ್ಲಿ ಮತ್ತೆ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈಗ ಶಿವರಾಜ್ ಸಿಂಗ್ ಅವರಿಗೆ ಕೇಂದ್ರದಲ್ಲಿ ಅವಕಾಶ ನೀಡಲಾಗಿದೆ. ವಿದಿಶಾದಿಂದ ಸ್ಪರ್ಧಿಸಿದ್ದ ಅವರು 8,17,429 ಮತಗಳ ಅಂತರದಿಂದ ದೊಡ್ಡ ಗೆಲುವು ದಾಖಲಿಸಿದ್ದಾರೆ. ಇದು ಲೋಕಸಭೆ ಚುನಾವಣೆಯಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ 6ನೇ ಗೆಲುವಾಗಿದೆ. ಈಗ ಮತ್ತೊಮ್ಮೆ ಮಾಮಾ ಕೇಂದ್ರ ಸಂಪುಟ ಸೇರಿದ್ದಾರೆ.

Tags: CabinetmodiModi CabinetShivaraj Singh Chouhan
SendShareTweet
Previous Post

ಮೋದಿ ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕರಿಸಿದ ಸರದಿ ಇದು!!!

Next Post

ಯಾತ್ರಾರ್ಥಿಗಳ ಬಸ್ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ; 10 ಜನ ಸಾವು

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

Next Post
ಯಾತ್ರಾರ್ಥಿಗಳ ಬಸ್ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ; 10 ಜನ ಸಾವು

ಯಾತ್ರಾರ್ಥಿಗಳ ಬಸ್ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ; 10 ಜನ ಸಾವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat