ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ್ದ ಯುವಕ ಅರೆಸ್ಟ್‌ | ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಆಕ್ರೋಶ!

January 12, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ನಟಿ ರಮ್ಯಾ, ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಬೆನ್ನಲ್ಲೇ ಶಾಸಕಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಕಮೆಂಟ್‌ಗಳು ಬಂದಿದ್ದು, ಈ ಸಂಬಂಧ ಮೂಡಿಗೆರೆ ಪೊಲೀಸ್ ‌ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಪ್ರಕರಣದಲ್ಲಿ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಈ ಬಗ್ಗೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಅಶ್ಲೀಲ ಕಮೆಂಟ್‌ ಹಾಕುವವರ ವಿರುದ್ಧ ಕಿಡಿಕಾರಿದ್ದಾರೆ.

ಅಶ್ಲೀಲ ‌‌ಕಾಮೆಂಟ್ ವಿಚಾರವಾಗಿ ಅಕ್ಟೋಬರ್​ನಲ್ಲೇ ನಯನಾ ಮೋಟಮ್ಮ‌ ಅವರ ಪಿಎ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಕೆಲಸ‌ ಮಾಡುತ್ತಿದ್ದ ಹಾಗೂ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಟ್ಟೆ ವಿಚಾರವಾಗಿ ಶಾಸಕಿಗೆ ಅಶ್ಲೀಲ ಕಮೆಂಟ್ಸ್ ಮಾಡಿದ್ದ ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು, ನನಗೆ ಎರಡು ಇನ್ಸ್ಟಾಗ್ರಾಮ್ ಖಾತೆ ಇದೆ. ಒಂದು ರಾಜಕೀಯಕ್ಕೆ ಸಂಬಂಧಿಸಿದ್ದು, ಮತ್ತೊಂದು ನನ್ನ ಪರ್ಸನಲ್. ಪರ್ಸನಲ್ ಖಾತೆಯಲ್ಲಿ ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನನ್ನನ್ನು ವೇಶ್ಯೆ ಎಂದು ಕರೆಯುವ ಮಟ್ಟಕ್ಕೂ ಇಳಿಯುತ್ತಾರೆ ಎಂದು ಹೇಳಿದ್ದಾರೆ.

ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ ಹೇಗಿದ್ದೆ ಅದೇ ರೀತಿ ಈಗಲೂ ಇರಲು ಪ್ರಯತ್ನ ಮಾಡುತ್ತೇನೆ. ನಾನು ನನ್ನ ಜೀವನವನ್ನು ಪಾರದರ್ಶಕವಾಗಿ ನಡೆಸಬೇಕು. ರಾಜಕೀಯವಾಗಿ ಯಾವುದೇ ಮುಚ್ಚುಮರೆ ಇರಬಾರದು. ನಮ್ಮ ವೈಯಕ್ತಿಕ ಜೀವವನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು. ನನಗೂ ಗಂಡ, ಮಕ್ಕಳಿದ್ದಾರೆ, ಫ್ರೆಂಡ್ಸ್ ಇದ್ದಾರೆ. ಬಟ್ಟೆಗಳ ಬಗ್ಗೆ ಮಾತಾಡುತ್ತಾ, ಎಂಎಲ್ಎ, ಗುಂಡಿ ಮುಚ್ಚಿಲ್ಲ ಎಂದು ಪರ್ಸನಲ್ ಆಗಿ ಟಾರ್ಗೆಟ್ ಮಾಡಿ ಕಾಮೆಂಟ್ ‌ಮಾಡುತ್ತಾರೆ, ಇದು ಸರಿಯಲ್ಲ ಎಂದು ನಯನಾ ಮೋಟಮ್ಮ ಹೇಳಿದ್ದಾರೆ.

ರಾಜ್ಯದಲ್ಲಿ 11 ಜನ ಮಹಿಳಾ ಶಾಸಕರಿದ್ದೇವೆ. ನನ್ನ ಎರಡು ಇನ್ಸ್ಟಾಗ್ರಾಮ್ , ಫೇಸ್ಬುಕ್ ಖಾತೆಯನ್ನು ಪಬ್ಲಿಕ್‌ನಲ್ಲಿ ಇಟ್ಟಿದ್ದೇನೆ. ಇದು ತಪ್ಪಾ? ಪಾರದರ್ಶಕವಾಗಿ ಜೀವನ ಮಾಡುವುದು ತಪ್ಪಾ? ಇದೆ ಕಾರಣಕ್ಕೆ ರಾಜಕಾರಣಿಗಳು ಅವರ ವೈಯಕ್ತಿಕ ಜೀವನವನ್ನು ಮುಚ್ಚಿಡುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ : ಕಿಚ್ಚನ ಚಪ್ಪಾಳೆ ವಿವಾದ | ಮಾಜಿ ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಹೇಳಿದ್ದೇನು?

Tags: Karnataka News beat
SendShareTweet
Previous Post

ಕಿಚ್ಚನ ಚಪ್ಪಾಳೆ ವಿವಾದ | ಮಾಜಿ ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಹೇಳಿದ್ದೇನು?

Next Post

ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

Related Posts

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!
ರಾಜಕೀಯ

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!
ರಾಜಕೀಯ

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!
ರಾಜ್ಯ

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌
ರಾಜಕೀಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ
ರಾಜಕೀಯ

ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

ಯಡಿಯೂರಪ್ಪ ನಿವಾಸಕ್ಕೆ ಡಿಕೆಶಿ – ಪದಗ್ರಹಣ ಕಾರ್ಯಕ್ರಮಕ್ಕೆ ಆತ್ಮೀಯ ಆಹ್ವಾನ
ರಾಜಕೀಯ

ಯಡಿಯೂರಪ್ಪ ನಿವಾಸಕ್ಕೆ ಡಿಕೆಶಿ – ಪದಗ್ರಹಣ ಕಾರ್ಯಕ್ರಮಕ್ಕೆ ಆತ್ಮೀಯ ಆಹ್ವಾನ

Next Post
ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

ಆರಂಭಿಕ ಆಟಗಾರನಿಗೆ 'ಫಿನಿಶರ್' ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಂ ಇಂಡಿಯಾ ಟಿ20 ನಾಯಕತ್ವ ಬದಲು : ಸೂರ್ಯಕುಮಾರ್ ಜಾಗಕ್ಕೆ ಅಯ್ಯರ್ ಮುಂಚೂಣಿ!

ಟೀಂ ಇಂಡಿಯಾ ಟಿ20 ನಾಯಕತ್ವ ಬದಲು : ಸೂರ್ಯಕುಮಾರ್ ಜಾಗಕ್ಕೆ ಅಯ್ಯರ್ ಮುಂಚೂಣಿ!

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಂ ಇಂಡಿಯಾ ಟಿ20 ನಾಯಕತ್ವ ಬದಲು : ಸೂರ್ಯಕುಮಾರ್ ಜಾಗಕ್ಕೆ ಅಯ್ಯರ್ ಮುಂಚೂಣಿ!

ಟೀಂ ಇಂಡಿಯಾ ಟಿ20 ನಾಯಕತ್ವ ಬದಲು : ಸೂರ್ಯಕುಮಾರ್ ಜಾಗಕ್ಕೆ ಅಯ್ಯರ್ ಮುಂಚೂಣಿ!

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat