ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

August 28, 2026
Share on WhatsappShare on FacebookShare on Twitter

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಕೇರಳ ಮೂಲದ ಅಶ್ವಿನ್ ಥಾಮ್ ಜೋಶ್ (24) ಎಂಬಾತನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಸಿಎಂಆರ್ ಕಾಲೇಜು ರಸ್ತೆಯಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಪ್ರತಿದಿನ ಕಾಲೇಜು ಸುತ್ತಮುತ್ತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಆರೋಪಿಯ ಬ್ಯಾಗ್ ಪರಿಶೀಲಿಸಿದಾಗ 276 ಗ್ರಾಂ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಜೊತೆಗೆ ತೂಕದ ಯಂತ್ರ, 44 ಜಿಪ್ ಲಾಕ್ ಕವರ್‌ಗಳು ಹಾಗೂ ಒಂದು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು ಸುಮಾರು 9 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಗಾಂಜಾ ಎಲ್ಲಿಂದ ತರಲಾಗುತ್ತಿತ್ತು ಹಾಗೂ ಯಾರಿಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಕುರಿತು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

Tags: Anti Drug OperationCannabis SmugglingCollege Drug NetworkDrug Crimedrug peddlingGanja SaleHydro GanjaKarnataka Crime NewsKarnataka News beatKerala Man ArrestedKNBPolice Arrest
SendShareTweet
Previous Post

ಆಕರ್ಷಕ ವಿನ್ಯಾಸ, ಬಲಿಷ್ಠ ಎಂಜಿನ್‌ನೊಂದಿಗೆ ಹೊಸ Jawa 42 FJ All Stars ಬಿಡುಗಡೆ ; ಆರಂಭಿಕ ಬೆಲೆ ಎಷ್ಟು ಗೊತ್ತಾ?

Next Post

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

Related Posts

ಬರ ಪರಿಹಾರ
ರಾಜ್ಯ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್
ಮಂಡ್ಯ

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

ಹಲವು ಜಿಲ್ಲೆಗಳಲ್ಲಿ
ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಮುನ್ಸೂಚನೆ!

ನಾಗೇಂದ್ರ
ಬೆಂಗಳೂರು

ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್!

ಪ್ರತಿಭಟನೆ
ಬೆಂಗಳೂರು

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಬೆಂಬಲ!

ಕನ್ನಡ ರಾಜ್ಯೋತ್ಸವ ರಮೇಶ್ ಅರವಿಂದ್
ರಾಜ್ಯ

ಕನ್ನಡ ರಾಜ್ಯೋತ್ಸವದ ವಿಶೇಷ: ನಾಡಿನ ಅಪರೂಪದ ಇತಿಹಾಸ ಸಾರುವ ರಮೇಶ್ ಅರವಿಂದ್ ನಿರೂಪಣೆಯ ‘ನಮ್ಮ ಉತ್ಸವ’ ಸರಣಿ

Next Post
ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

ಆರೋಗ್ಯ ಇಲಾಖೆಯಲ್ಲಿ 1,505 ಹುದ್ದೆಗಳ ನೇಮಕಾತಿ : ನರ್ಸಿಂಗ್ ಮುಗಿಸಿದವರಿಗೆ ಒಳ್ಳೆಯ ಚಾನ್ಸ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

ಈಜಿಪ್ಟ್‌

ಈಜಿಪ್ಟ್‌ನಲ್ಲಿ ಅಗ್ನಿ ದುರಂತ; 31 ಮಂದಿ ಸಾವು!

ಹಲವು ಜಿಲ್ಲೆಗಳಲ್ಲಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಮುನ್ಸೂಚನೆ!

Recent News

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

ಈಜಿಪ್ಟ್‌

ಈಜಿಪ್ಟ್‌ನಲ್ಲಿ ಅಗ್ನಿ ದುರಂತ; 31 ಮಂದಿ ಸಾವು!

ಹಲವು ಜಿಲ್ಲೆಗಳಲ್ಲಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಮಳೆ ಮುನ್ಸೂಚನೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬರ ಪರಿಹಾರ

ಎರಡನೇ ಕಂತಿನ ಬರ ಪರಿಹಾರ ಬಿಡುಗಡೆ!

ಕೆಆರ್‌ಎಸ್

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 95 ಅಡಿಗೆ ಕುಸಿತ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat