ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಕಾಮುಕ ಅರೆಸ್ಟ್

June 23, 2025
Share on WhatsappShare on FacebookShare on Twitter

ಆನೆಕಲ್: ಅಂಗಡಿಗೆ ಹೋಗುತ್ತಿದ್ದ ಯುವತಿಯ ಮೈ, ಕೈ ಮುಟ್ಟಿ ಹಲ್ಲೆ ಮಾಡಿದ್ದ ಪ್ರಕರಣ ದೊಡ್ಡ ಆಕ್ರೋಶಕ್ಕೆ ಕಾರಣವಾಗಿತ್ತು. ಗಾಂಜಾ ಮತ್ತಿನಲ್ಲಿ ಈ ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಆನೇಕಲ್ನ (Anekal) ರೇಣುಕಾ ಬಡವಾಣೆ ನಿವಾಸಿ ಯುವತಿ ಶಾಂತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಪ್ರಮುಖ ಆರೋಪಿ ಜಾನ್ ರಿಚರ್ಡ್ನನ್ನು (26) ವಶಕ್ಕೆ ಪಡೆದಿದ್ದಾರೆ.
ಬನ್ನೇರುಘಟ್ಟ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವಿಷಯವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಮಾತನಾಡಿ, ಶಾಂತಿ ಭಾನುವಾರ ಸಂಜೆ ಅಂಗಡಿಗೆ ಹೋಗುತ್ತಿದ್ದ ವೇಳೆ ಯುವಕರು ಅಡ್ಡ ಹಾಕಿದ್ದಾರೆ. ಬಲವಂತವಾಗಿ ತಳ್ಳಾಡಿ ಬರುತ್ತೀರಾ? ಎಂದು ಕೇಳಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಮೂರ್ನಾಲ್ಕು ಜನ ಇದ್ದರು. ಓರ್ವ ಮಾತ್ರ ಕಿರುಕುಳ ಕೊಟ್ಟು ಹಲ್ಲೆಗೈಯಲು ಮುಂದಾಗಿದ್ದಾನೆ. ಅವನೊಂದಿಗೆ ಇದ್ದವರು ಬಿಡಿಸಿದ್ದಾರೆ. ಸದ್ಯ ಹಲ್ಲೆ ಮಾಡಲು ಮುಂದಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಮೊದಲ ಆರೋಪಿ ನಮ್ಮ ವಶದಲ್ಲಿಯೇ ಇದ್ದಾನೆ. ಜಿಮ್ ಟ್ರೈನರ್ ಸಹ ಹಲ್ಲೆ ಮಾಡಿದ್ದಾನೆ. ಜಿಮ್ ಟ್ರೈನರ್ ಮೇಲೆಯೂ ದೂರು ದಾಖಲಾಗಿದೆ ಎಂದಿದ್ದಾರೆ.

ಪ್ರಕರಣದ ಕುರಿತು ಸಂತ್ರಸ್ತೆ ಮಾತನಾಡಿ, ಅಂಗಡಿಗೆ ಹೋಗುವ ಸಂದರ್ಭದಲ್ಲಿ ಯುವಕರು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಎಲ್ಲರೂ ಕುಡಿದಿದ್ದರು, ಗಾಂಜಾ ಹೊಡೆದಿದ್ದರು. ನನ್ನ ಅಡ್ಡಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹೊಡೆಯಲು ಮತ್ತು ಮುಟ್ಟಲು ಬಂದರು. ಆಗ ಸ್ಥಳೀಯರು ನನ್ನನ್ನು ರಕ್ಷಿಸಿದರು ಎಂದಿದ್ದಾರೆ.

Tags: AnekalSexually Harrashment
SendShareTweet
Previous Post

ಸರ್ಕಾರದ ವಿರುದ್ಧ ಗುಡುಗಿದ ಮತ್ತೋರ್ವ ಶಾಸಕ

Next Post

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

Related Posts

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

Next Post
ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್ ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ..  ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ.. ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ!

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Karnataka Budget 2026 | ಅನ್ನಭಾಗ್ಯ 5 ಕೆಜಿ ಅಕ್ಕಿ ಬದಲಾಗಿ ‘ಇಂದಿರಾ ಕಿಟ್‌’ ವಿತರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat