ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಣ್ಣಾಮಲೈ ದೇಗುಲದಲ್ಲಿ ವ್ಯಕ್ತಿಯಿಂದ ಮಾಂಸಾಹಾರ ಸೇವನೆ: ಭಕ್ತರ ಆಕ್ರೋಶ

June 10, 2025
Share on WhatsappShare on FacebookShare on Twitter


ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಅಣ್ಣಾಮಲೈ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೊಬ್ಬರು ಮಾಂಸಾಹಾರ ಸೇವಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾಂಸಾಹಾರ ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಭಕ್ತಾದಿಗಳು ರೊಚ್ಚಿಗೆದ್ದಿದ್ದಾರೆ.

ದೇವಾಲಯದ ನಾಲ್ಕನೇ ಪ್ರಹಾರಮ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಲ್ಲೇ ಕುಳಿತು ವ್ಯಕ್ತಿಯೊಬ್ಬ ಮಾಂಸಾಹಾರವನ್ನು ಸೇವಿಸುತ್ತಿದ್ದುದನ್ನು ಕಂಡ ಭಕ್ತಾದಿಗಳು, ಕೂಡಲೇ ದೇವಾಲಯದ ಅಧಿಕಾರಿಗಳಿಗೆ ವಿಷಯ ತಲುಪಿಸಿದ್ದಾರೆ.

ಅಲ್ಲಿಗೆ ಧಾವಿಸಿದ ಅಧಿಕಾರಿಗಳು ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡು, ಏನು ತಿನ್ನುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಆತ, ನಾನು ಕುಷ್ಕಾ(ಮಾಂಸವಿಲ್ಲದ ಬಿರಿಯಾನಿ ಅನ್ನ) ಆರ್ಡರ್ ಮಾಡಿದ್ದೆ. ಆದರೆ ಅದರಲ್ಲಿ ತಪ್ಪಾಗಿ ಒಂದು ತುಂಡು ಕೋಳಿ ಮಾಂಸ ಬಿದ್ದಿತ್ತು ಎಂದು ಹೇಳಿದ್ದಾನೆ.

ಕೂಡಲೇ ಆ ಆಹಾರದ ಪೊಟ್ಟಣವನ್ನು ಹಾಗೆಯೇ ಪ್ಯಾಕ್ ಮಾಡುವಂತೆ ಸೂಚಿಸಿದ ಅಧಿಕಾರಿಗಳು, ನಂತರ ಜಿಲ್ಲಾ ಪೊಲೀಸರಿಗೆ ಕರೆ ಮಾಡಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಆರಂಭಿಸಿದ್ದಾರೆ.

ಈ ಹಿಂದೆ ಜನವರಿ ತಿಂಗಳಲ್ಲಿ, ಮಧುರೈನ ಪವಿತ್ರ ತಿರುಪಾರಂಕುಂಡ್ರಂ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಂಗ್ ನಾಯಕ ಮತ್ತು ರಾಮನಾಥಪುರಂ ಸಂಸದ ನವಾಜ್ ಕಾನಿ ಅವರು ಮಾಂಸಾಹಾರವನ್ನು ಸೇವಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಆರೋಪಿಸಿದ್ದರು. ಅದು ಕೂಡ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಸಂಸದನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದ ಅಣ್ಣಾಮಲೈ, ಹಿಂದೂಗಳು ಶಾಂತಿ ಪ್ರಿಯರು. ಆದರೆ, ಸಂಸದ ನವಾಜ್ ಅವರು ದೇವಸ್ಥಾನವಿರುವ ಬೆಟ್ಟಕ್ಕೆ ಹೋಗಿ ಮಾಂಸಾಹಾರ ಸೇವಿಸಿದ್ದಾರೆ. ಇದು ದುರದೃಷ್ಟಕರ. ರಾಜ್ಯದಲ್ಲಿ ಓಲೈಕೆ ರಾಜಕಾರಣ ಹೆಚ್ಚಾಗುತ್ತಿದೆ. ಈ ಸಂಸದನನ್ನು ಮೊದಲು ವಜಾ ಮಾಡಬೇಕು. ಅವರು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದೂ ಆಗ್ರಹಿಸಿದ್ದರು.

Tags: Annamalai templeDevoteesnon-vegetarian foodoutragedPeoplePolice
SendShareTweet
Previous Post

ಪತಿ ಹತ್ತಿರ ಬರುವುದು ನನಗೆ ಇಷ್ಟವಾಗುತ್ತಿಲ್ಲ: ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಆರೋಪಿ ಸೋನಮ್

Next Post

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

Related Posts

ಮೋದಿ ಕುರಿತು ಟ್ರಂಪ್ ಹೇಳಿಕೆ | ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಭಾರತ
ದೇಶ

ಮೋದಿ ಕುರಿತು ಟ್ರಂಪ್ ಹೇಳಿಕೆ | ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಭಾರತ

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!
ದೇಶ

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!
ದೇಶ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ
ದೇಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ
ದೇಶ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

Next Post
ಕೇಂದ್ರದ ವಿರುದ್ಧ ಸಿಎಂ ಅಸಮಧಾನ

ಸಿದ್ದರಾಮಯ್ಯ ಸಂಪುಟಕ್ಕೆ ಮೇಜರ್ ಸರ್ಜರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

Recent News

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಪಿಜ್ಜಾ ಮೇಕರ್‌ನ ಸ್ಪಿನ್ ಜಾದುಗೆ ತತ್ತರಿಸಿದ ನೇಪಾಳ | ಇಟಲಿಗೆ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೊದಲ ಜಯ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

ಹೊಸ ಪೊಲೀಸ್ ಸ್ಟೋರಿ ‘ಶೇಷ 2016’..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat