ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರೇಯಸಿಯನ್ನು ಕೊಂದು, ತುಂಡರಿಸಿ ಚೀಲಕ್ಕೆ ತುಂಬಿ ಬಿಸಾಕಿದ ಪಾಪಿ | ತಲೆಗಾಗಿ ಹುಡುಕಾಟ

January 27, 2026
Share on WhatsappShare on FacebookShare on Twitter

ಆಗ್ರಾ (ಉತ್ತರ ಪ್ರದೇಶ) : ಪ್ರೇಮ ವೈಫಲ್ಯ ಮತ್ತು ಸಂಶಯ ಪಿಶಾಚಿಯ ಬೆನ್ನೇರಿದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನೇ ಅತ್ಯಂತ ಕ್ರೂರವಾಗಿ ಕೊಲೆಗೈದು, ಶವವನ್ನು ತುಂಡರಿಸಿ ಚೀಲದಲ್ಲಿ ಹಾಕಿ ಎಸೆದಿರುವ ಘಟನೆ ಉತ್ತರಪ್ರದೇಶದ ಆಗ್ರಾದ ಪಾರ್ವತಿ ವಿಹಾರ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ವಿನಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ತೆಯ ತಲೆ ಇನ್ನೂ ಪತ್ತೆಯಾಗದಿರುವುದು ತನಿಖಾ ತಂಡಕ್ಕೆ ಸವಾಲಾಗಿ ಪರಿಣಮಿಸಿದೆ.

ನಾಪತ್ತೆ ದೂರು ನೀಡಲು ಬಂದವನೇ ಹಂತಕ!

ಜ.23ರಂದು ಯುವತಿ ಮನೆಗೆ ಬಾರದೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಆಗ್ರಾದ ಟ್ರಾನ್ಸ್-ಯಮುನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಘಾತಕಾರಿ ವಿಷಯವೆಂದರೆ, ಸಂಶಯ ಬರಬಾರದೆಂಬ ಕಾರಣಕ್ಕೆ ಆರೋಪಿ ವಿನಯ್ ಸ್ವತಃ ಸಂತ್ರಸ್ತೆಯ ಕುಟುಂಬದವರ ಜೊತೆಗೂಡಿ ಪೊಲೀಸ್ ಠಾಣೆಗೆ ಬಂದು ನಾಪತ್ತೆ ದೂರು ನೀಡಲು ಸಹಾಯ ಮಾಡುವ ನಾಟಕವಾಡಿದ್ದ. ಆದರೆ ಪೋಲೀಸರು ನಡೆಸಿದ ತಾಂತ್ರಿಕ ತನಿಖೆ ಮತ್ತು ಸುಮಾರು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯು ಈ ಕೃತ್ಯದ ಅಸಲಿ ಮುಖವನ್ನು ಬಯಲು ಮಾಡಿತು.

ಕಚೇರಿಗೆ ಕರೆಸಿಕೊಂಡು ಕತ್ತು ಸೀಳಿದ ಪಾಪಿ

ಪೊಲೀಸರ ವಿಚಾರಣೆ ವೇಳೆ ಆರೋಪಿ ವಿನಯ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಸಂತ್ರಸ್ತೆ ಮತ್ತು ತಾನು ಪ್ರೇಮ ಸಂಬಂಧದಲ್ಲಿದ್ದೆವು, ಆದರೆ ಆಕೆ ಬೇರೊಬ್ಬ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದಾಳೆ ಎಂಬ ಸಂಶಯ ನನಗಿತ್ತು ಎಂದು ಆತ ತಿಳಿಸಿದ್ದಾನೆ. ಇದೇ ವಿಚಾರವಾಗಿ ಜ.23ರಂದು ಯುವತಿಯನ್ನು ತನ್ನ ಕಚೇರಿಗೆ ಸಂಧಾನದ ನೆಪದಲ್ಲಿ ಕರೆಸಿಕೊಂಡಿದ್ದ ವಿನಯ್, ಅಲ್ಲಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋದಾಗ ಚಾಕುವಿನಿಂದ ಆಕೆಯನ್ನು ಕೊಂದು ಹಾಕಿದ್ದ. ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ತುಂಡರಿಸಿ ಚೀಲಕ್ಕೆ ತುಂಬಿದ್ದ.

ಸಿಸಿಟಿವಿ ದೃಶ್ಯದಿಂದಾಗಿ ಸೆರೆಸಿಕ್ಕ ಆರೋಪಿ

ಕೊಲೆಯ ನಂತರ ಆರೋಪಿಯು ಸಂತ್ರಸ್ತೆಯ ಸ್ಕೂಟರ್ ಮೇಲೆಯೇ ಶವವಿದ್ದ ಚೀಲವನ್ನು ಹೊತ್ತೊಯ್ದು ಯಮುನಾ ಸೇತುವೆಯ ಬಳಿ ಎಸೆದಿದ್ದ. ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಕೂಟರ್ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಪೊಲೀಸರು ಹಂತಕನನ್ನು ಕೇವಲ 12 ಗಂಟೆಗಳ ಒಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶವದ ಭಾಗಗಳು ಸಿಕ್ಕಿದ್ದರೂ, ತಲೆಯನ್ನು ಪ್ರತ್ಯೇಕವಾಗಿ ಮೋರಿಯಲ್ಲಿ ಎಸೆದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದು, ಅದನ್ನು ಪತ್ತೆಹಚ್ಚಲು ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಡಿಸಿಪಿ ಸೈಯದ್ ಅಲಿ ಅಬ್ಬಾಸ್ ತಿಳಿಸಿದ್ದಾರೆ.

ಇದನ್ನೂ ಓದಿ : ವೃದ್ಧರನ್ನೇ ಟಾರ್ಗೆಟ್ ಮಾಡಿ ಚೈನ್‌ ಸ್ನ್ಯಾಚಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್‌..!

Tags: DeathIndiaKarnataka News beat
SendShareTweet
Previous Post

ಚಾ.ನಗರ | ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿ ಪ್ರತ್ಯಕ್ಷ ಪ್ರಕರಣ ; ಮತ್ತೊಂದು‌ ಮರಿ ಸೆರೆ

Next Post

‌ವಿದೇಶಿಗರಿಗೆ ಮನೆ ಬಾಡಿಗೆ ನೀಡದಂತೆ ಪೊಲೀಸರ ಖಡಕ್ ಎಚ್ಚರಿಕೆ! ಕಾರಣವೇನು ಗೊತ್ತಾ?

Related Posts

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ
ದೇಶ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಗೇಮಿಂಗ್ ಕೇವಲ ಆಟವಲ್ಲ, ಅದೊಂದು ಕೌಶಲ | ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು!
ದೇಶ

ಗೇಮಿಂಗ್ ಕೇವಲ ಆಟವಲ್ಲ, ಅದೊಂದು ಕೌಶಲ | ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು!

ಪಂಜಾಬ್‌ನಲ್ಲಿ ಹಾಡಹಗಲೇ ಎಎಪಿ ನಾಯಕನ ಭೀಕರ ಹತ್ಯೆ | ಗುರುದ್ವಾರದ ಹೊರಗೆ ಗುಂಡಿನ ದಾಳಿ
ದೇಶ

ಪಂಜಾಬ್‌ನಲ್ಲಿ ಹಾಡಹಗಲೇ ಎಎಪಿ ನಾಯಕನ ಭೀಕರ ಹತ್ಯೆ | ಗುರುದ್ವಾರದ ಹೊರಗೆ ಗುಂಡಿನ ದಾಳಿ

‘ಘೂಸ್‌ಖೋರ್ ಪಂಡತ್’ ಚಿತ್ರದ ವಿರುದ್ಧ FIR ದಾಖಲಿಸಲು ಯೋಗಿ ಆದಿತ್ಯನಾಥ್ ಆದೇಶ | ಮನೋಜ್ ಬಾಜಪೇಯಿ ಸ್ಪಷ್ಟನೆ
ದೇಶ

‘ಘೂಸ್‌ಖೋರ್ ಪಂಡತ್’ ಚಿತ್ರದ ವಿರುದ್ಧ FIR ದಾಖಲಿಸಲು ಯೋಗಿ ಆದಿತ್ಯನಾಥ್ ಆದೇಶ | ಮನೋಜ್ ಬಾಜಪೇಯಿ ಸ್ಪಷ್ಟನೆ

ಶಸ್ತ್ರಾಸ್ತ್ರಗಳಿಲ್ಲದೆ ಶೋಪಿಯಾನ್‌ಗೆ ಮರಳುವೆ ಎಂದು ಎಂದಿಗೂ ಭಾವಿಸಿರಲಿಲ್ಲ | ನಿವೃತ್ತ ಸೇನಾ ಅಧಿಕಾರಿಯ ಭಾವುಕ ಮಾತು ವೈರಲ್!
ದೇಶ

ಶಸ್ತ್ರಾಸ್ತ್ರಗಳಿಲ್ಲದೆ ಶೋಪಿಯಾನ್‌ಗೆ ಮರಳುವೆ ಎಂದು ಎಂದಿಗೂ ಭಾವಿಸಿರಲಿಲ್ಲ | ನಿವೃತ್ತ ಸೇನಾ ಅಧಿಕಾರಿಯ ಭಾವುಕ ಮಾತು ವೈರಲ್!

ಚೆನ್ನೈನಲ್ಲಿ ಹಕ್ಕಿ ಜ್ವರಕ್ಕೆ ನೂರಾರು ಕಾಗೆಗಳ ಸಾವು | ತಮಿಳುನಾಡು ಸರ್ಕಾರದಿಂದ ಹೈ ಅಲರ್ಟ್
ದೇಶ

ಚೆನ್ನೈನಲ್ಲಿ ಹಕ್ಕಿ ಜ್ವರಕ್ಕೆ ನೂರಾರು ಕಾಗೆಗಳ ಸಾವು | ತಮಿಳುನಾಡು ಸರ್ಕಾರದಿಂದ ಹೈ ಅಲರ್ಟ್

Next Post
‌ವಿದೇಶಿಗರಿಗೆ ಮನೆ ಬಾಡಿಗೆ ನೀಡದಂತೆ ಪೊಲೀಸರ ಖಡಕ್ ಎಚ್ಚರಿಕೆ! ಕಾರಣವೇನು ಗೊತ್ತಾ?

‌ವಿದೇಶಿಗರಿಗೆ ಮನೆ ಬಾಡಿಗೆ ನೀಡದಂತೆ ಪೊಲೀಸರ ಖಡಕ್ ಎಚ್ಚರಿಕೆ! ಕಾರಣವೇನು ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat