ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿಯ ಕೊಲೆಗೈದು ಶವದೊಂದಿಗೆ ಸೆಲ್ಫಿ ತೆಗೆದು ವಾಟ್ಸಾಪ್ ಸ್ಟೇಟಸ್‌ನಲ್ಲಿ ವಿಕೃತಿ ಮೆರೆದ ಪತಿ!

December 1, 2025
Share on WhatsappShare on FacebookShare on Twitter

ಚೆನ್ನೈ/ಕೊಯಮತ್ತೂರು: ತಮಿಳುನಾಡಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ, ಕೊಯಮತ್ತೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಪತಿಯೊಬ್ಬ ಮಹಿಳಾ ಹಾಸ್ಟೆಲ್‌ಗೆ ನುಗ್ಗಿ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆಗೈದಿರುವುದಲ್ಲದೆ, ಶವದೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ವಾಟ್ಸಾಪ್ ಸ್ಟೇಟಸ್ ಹಾಕುವ ಮೂಲಕ ವಿಕೃತಿ ಮೆರೆದಿದ್ದಾನೆ.

ಕೊಲೆಯಾದ ದುರ್ದೈವಿ ಶ್ರೀಪ್ರಿಯಾ, ತಿರುನೆಲ್ವೇಲಿ ಮೂಲದವರಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಬಾಲಮುರುಗನ್‌ನಿಂದ ದೂರವಾಗಿದ್ದರು. ಕೊಯಮತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಅಲ್ಲಿನ ಮಹಿಳಾ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.
ಭಾನುವಾರ (ಡಿ.1) ಮಧ್ಯಾಹ್ನ ಪತ್ನಿ ಶ್ರೀಪ್ರಿಯಾಳನ್ನು ಮಾತನಾಡಿಸಬೇಕೆಂದು ನೆಪ ಹೇಳಿ ಬಾಲಮುರುಗನ್ ಹಾಸ್ಟೆಲ್‌ಗೆ ಬಂದಿದ್ದಾನೆ. ಆದರೆ ಆತ ಬಟ್ಟೆಯೊಳಗೆ ಕುಡುಗೋಲನ್ನು (ಮಚ್ಚು) ಬಚ್ಚಿಟ್ಟುಕೊಂಡು ಬಂದಿದ್ದ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದ ತಕ್ಷಣವೇ, ಬಾಲಮುರುಗನ್ ತನ್ನಲ್ಲಿದ್ದ ಮಚ್ಚಿನಿಂದ ಶ್ರೀಪ್ರಿಯಾಳನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.​

ಶವದೊಂದಿಗೆ ಸೆಲ್ಫಿ, ವಾಟ್ಸಾಪ್ ಸ್ಟೇಟಸ್!

ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ವಿಚಲಿತನಾಗದ ಹಂತಕ, ಆಕೆಯ ಶವದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾನೆ. ಅಷ್ಟೇ ಅಲ್ಲದೆ, “ಈಕೆ ನನಗೆ ದ್ರೋಹ ಬಗೆದಿದ್ದಾಳೆ” ಎಂದು ಬರೆದು ಆ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಅಪ್‌ಲೋಡ್ ಮಾಡಿದ್ದಾನೆ. ಈ ದೃಶ್ಯವನ್ನು ಕಂಡ ಹಾಸ್ಟೆಲ್‌ನ ಇತರ ನಿವಾಸಿಗಳು ಭಯಭೀತರಾಗಿ ಹೊರಗೋಡಿ ಬಂದಿದ್ದಾರೆ.

ಕೃತ್ಯ ಎಸಗಿದ ನಂತರ ಬಾಲಮುರುಗನ್ ಅಲ್ಲಿಂದ ಪರಾರಿಯಾಗಲು ಯತ್ನಿಸಲಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸುವವರೆಗೂ ಶವದ ಬಳಿಯೇ ಕಾದು ಕುಳಿತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತ್ನಿ ಬೇರೊಬ್ಬನೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಶಂಕೆಯಿಂದ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.​

ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ:

ಈ ಘಟನೆ ತಮಿಳುನಾಡು ರಾಜಕೀಯದಲ್ಲೂ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ವಿರೋಧ ಪಕ್ಷಗಳು ಡಿಎಂಕೆ (DMK) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆ, “ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಬಿಡಿ ಘಟನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಜಾತಿ ಬೇರೆ ಎಂದು ಪ್ರಿಯಕರನ ಕೊಂದ ಕುಟುಂಬ | ಮೃತದೇಹವನ್ನೇ ಮದುವೆಯಾಗಿ ಅತ್ತೆ ಮನೆ ಸೇರಿದ ಯುವತಿ!

Tags: akes selfiecommits murder of wifeDeathher bodyHusbandKarnataka News beat
SendShareTweet
Previous Post

ಜಾತಿ ಬೇರೆ ಎಂದು ಪ್ರಿಯಕರನ ಕೊಂದ ಕುಟುಂಬ | ಮೃತದೇಹವನ್ನೇ ಮದುವೆಯಾಗಿ ಅತ್ತೆ ಮನೆ ಸೇರಿದ ಯುವತಿ!

Next Post

ಮತ್ತೆ ಮರಳಿತು ಮಂದಹಾಸ | ನಿರ್ದೇಶಕ ರಾಜ್ ನಿಡಿಮೋರು ಜೊತೆ ಹಸೆಮಣೆ ಏರಿದ ನಟಿ ಸಮಂತಾ.. ಇಲ್ಲಿದೆ ಪೋಟೋಸ್‌

Related Posts

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!
ದೇಶ

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ : ಇಬ್ಬರು ವಲಸೆ ಕಾರ್ಮಿಕರ ಹತ್ಯೆ!
ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ : ಇಬ್ಬರು ವಲಸೆ ಕಾರ್ಮಿಕರ ಹತ್ಯೆ!

Next Post
ಮತ್ತೆ ಮರಳಿತು ಮಂದಹಾಸ | ನಿರ್ದೇಶಕ ರಾಜ್ ನಿಡಿಮೋರು ಜೊತೆ ಹಸೆಮಣೆ ಏರಿದ ನಟಿ ಸಮಂತಾ.. ಇಲ್ಲಿದೆ ಪೋಟೋಸ್‌

ಮತ್ತೆ ಮರಳಿತು ಮಂದಹಾಸ | ನಿರ್ದೇಶಕ ರಾಜ್ ನಿಡಿಮೋರು ಜೊತೆ ಹಸೆಮಣೆ ಏರಿದ ನಟಿ ಸಮಂತಾ.. ಇಲ್ಲಿದೆ ಪೋಟೋಸ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat