ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ವಿದ್ಯಾರ್ಥಿನಿಯನ್ನು ಆಸ್ಪತ್ರೆಯಲ್ಲೇ ಎಲ್ಲರ ಸಮ್ಮುಖದಲ್ಲಿ ಹತ್ಯೆಗೈದ ಪ್ರಿಯಕರ: ವಿಡಿಯೋ ಸೆರೆಹಿಡಿದ ವೈದ್ಯ

July 1, 2025
Share on WhatsappShare on FacebookShare on Twitter

ನರ್ಸಿಂಗ್‌ಪುರ್: ಮಧ್ಯಪ್ರದೇಶದ ನರ್ಸಿಂಗ್‌ಪುರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ, 19 ವರ್ಷದ ಸಂಧ್ಯಾ ಚೌಧರಿಯನ್ನು ಆಕೆಯ ಪ್ರಿಯಕರ ಸಾರ್ವಜನಿಕರ ಸಮ್ಮುಖದಲ್ಲೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಈ ಆಘಾತಕಾರಿ ಘಟನೆ ಆಸ್ಪತ್ರೆಗಳ ಭದ್ರತಾ ವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅಚ್ಚರಿಯೆಂದರೆ ಈ ಬರ್ಬರ ಕೊಲೆಯನ್ನು ವೈದ್ಯರೇ ವಿಡಿಯೋ ಮಾಡಿದ್ದು, ಹತ್ಯೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೋಡಿದವರನ್ನು ಬೆಚ್ಚಿ ಬೀಳಿಸುತ್ತಿದೆ.

ಆಸ್ಪತ್ರೆಯಲ್ಲೇ ನಡೆದ ಕ್ರೌರ್ಯ
ಜೂನ್ 27ರಂದು ಸಂಧ್ಯಾ ಚೌಧರಿ ಆಸ್ಪತ್ರೆಯಲ್ಲಿ ವೃತ್ತಿಪರ ತರಬೇತಿಯಲ್ಲಿದ್ದಾಗ, ಆಕೆಯ ಮೇಲಿನ ವ್ಯಾಮೋಹದಿಂದ ಅಭಿಷೇಕ್ ಕೋಷ್ಟಿ ಎಂಬಾತ ತುರ್ತು ಘಟಕದ ಬಳಿ ಆಕೆಯ ಮೇಲೆ ದಾಳಿ ನಡೆಸಿದ್ದಾನೆ. ಜೂನ್ 30ರಂದು ಹೊರಬಿದ್ದ ಭಯಾನಕ ವಿಡಿಯೋದಲ್ಲಿ, ಅಭಿಷೇಕ್ ಹುಡುಗಿಯ ಕುತ್ತಿಗೆಯನ್ನು ಸೀಳುತ್ತಿರುವುದು ಸ್ಪಷ್ಟವಾಗಿ ಸೆರೆಯಾಗಿದೆ.

ಆತಂಕಕಾರಿ ವಿಷಯವೆಂದರೆ, ವೈದ್ಯರು, ನರ್ಸ್‌ಗಳು ಮತ್ತು ವಾರ್ಡ್ ಬಾಯ್‌ಗಳು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಈ ದೃಶ್ಯವನ್ನು ನೋಡುತ್ತಿದ್ದರೂ, ಯಾರೊಬ್ಬರೂ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿಲ್ಲ. ಕೆಲವರು ಹುಡುಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ತಮಗೇನೂ ಗೊತ್ತೇ ಇಲ್ಲ ಎಂಬಂತೆ ಅನೇಕರು ಸುಮ್ಮನೆ ಹಾದು ಹೋಗುತ್ತಿರುವುದೂ ಕಾಣಿಸುತ್ತದೆ.

ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ದೃಶ್ಯದಲ್ಲಿ, ಕಪ್ಪು ಶರ್ಟ್ ಧರಿಸಿದ್ದ ಅಭಿಷೇಕ್ ಸಂಧ್ಯಾಳಿಗೆ ಕಪಾಳಮೋಕ್ಷ ಮಾಡಿ, ನೆಲಕ್ಕೆ ಕೆಡವಿ, ಆಕೆಯ ಎದೆ ಮೇಲೆ ಕುಳಿತು ಚಾಕುವಿನಿಂದ ಕುತ್ತಿಗೆ ಸೀಳಿದ್ದಾನೆ. ಈ ಘಟನೆಯು ಹಾಡಹಗಲೇ ತುರ್ತು ಚಿಕಿತ್ಸಾ ವಿಭಾಗದೊಳಗೆ, ವೈದ್ಯರು ಮತ್ತು ಭದ್ರತಾ ಸಿಬ್ಬಂದಿಯ ಕಣ್ಣ ಮುಂದೆಯೇ ಸುಮಾರು 10 ನಿಮಿಷಗಳ ಕಾಲ ನಡೆದಿದೆ. ದಾಳಿಯ ನಂತರ, ಅಭಿಷೇಕ್ ತನ್ನ ಕುತ್ತಿಗೆಯನ್ನು ಸೀಳಿಕೊಳ್ಳಲು ಯತ್ನಿಸಿ ವಿಫಲನಾಗಿ, ಆಸ್ಪತ್ರೆಯಿಂದ ಪರಾರಿಯಾಗಿ, ಹೊರಗೆ ನಿಲ್ಲಿಸಿದ್ದ ಬೈಕ್ ಏರಿ ಕಣ್ಮರೆಯಾಗಿದ್ದಾನೆ.

ಭದ್ರತಾ ವ್ಯವಸ್ಥೆಯ ಸಂಪೂರ್ಣ ಕುಸಿತ
ಕೊಲೆ ನಡೆದ ಸಮಯದಲ್ಲಿ ಟ್ರಾಮಾ ಸೆಂಟರ್ ಹೊರಗೆ ಇಬ್ಬರು ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಒಳಗಡೆ ಹಲವು ಆಸ್ಪತ್ರೆ ಸಿಬ್ಬಂದಿ, ವೈದ್ಯರು, ನರ್ಸ್‌ಗಳು ಮತ್ತು ವಾರ್ಡ್ ಬಾಯ್‌ಗಳು ಇದ್ದರು. ಆದರೂ ಯಾರೊಬ್ಬರೂ ದಾಳಿಕೋರನನ್ನು ತಡೆಯಲು ಮುಂದಾಗದಿರುವುದು ಭದ್ರತಾ ವ್ಯವಸ್ಥೆಯ ಸಂಪೂರ್ಣ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಈ ಘಟನೆಯು ರೋಗಿಗಳು ಮತ್ತು ಅವರ ಕುಟುಂಬಗಳಲ್ಲಿ ತೀವ್ರ ಭಯವನ್ನು ಉಂಟುಮಾಡಿದೆ. ಟ್ರಾಮಾ ವಾರ್ಡ್‌ನಲ್ಲಿ ದಾಖಲಾಗಿದ್ದ 11 ರೋಗಿಗಳಲ್ಲಿ ಎಂಟು ಮಂದಿ ಅಂದೇ ಬಿಡುಗಡೆಗೊಂಡರೆ, ಉಳಿದವರು ಮರುದಿನ ಬೆಳಿಗ್ಗೆ ಆಸ್ಪತ್ರೆ ತೊರೆದಿದ್ದಾರೆ.

Tags: DeathHospitalMadhya PradeshPoliceStudentthroatvedio
SendShareTweet
Previous Post

ಸರಣಿ ಹೃದಯಾಘಾತ: ಚಿಕಿತ್ಸೆಗೆ ಬರುವವರ ಸಂಖ್ಯೆ ಹೆಚ್ಚಳ

Next Post

ಗಜರಾಜನ ಉಪಟಳಕ್ಕೆ ರೈತರು ಕಂಗಾಲು

Related Posts

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

Next Post
ಗಜರಾಜನ ಉಪಟಳಕ್ಕೆ ರೈತರು ಕಂಗಾಲು

ಗಜರಾಜನ ಉಪಟಳಕ್ಕೆ ರೈತರು ಕಂಗಾಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat