ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕೆಲಸ ಕೊಟ್ಟಿದ್ದ ಮಾಲೀಕನಿಗೆ ಚಾಕು ಇರಿದು, ಚಿನ್ನ ದೋಚಿ ಪರಾರಿ | ಆರೋಪಿ ಬಂಧನ

November 15, 2025
Share on WhatsappShare on FacebookShare on Twitter

ಬೆಂಗಳೂರು: ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಚಿನ್ನದಾಸೆಗೆ ಮಾಲೀಕನಿಗೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಚಿನ್ನದ ಚೈನ್​ ದೋಚಿಕೊಂಡು ಪರಾರಿಯಾಗಿರುವ ಘಟನೆ ನಗರದ ಕುಂಬಳಗೋಡಿನ ಸೂಲಿಕೆರೆ ಬಳಿ ನಡೆದಿದೆ.

ಗಣೇಶ ಮೂರ್ತಿ ತಯಾರಿಸುವ ಕಾರ್ಖಾನೆ ಮಾಲೀಕ ಅಮರ್ ನಾರಾಯಣಸ್ವಾಮಿ ಗಾಯಗೊಂಡವರು. ನೆಲಮಂಗಲ ಮೂಲದ ಜಯಂತ್ (23) ಹಲ್ಲೆ ನಡೆಸಿ ಪರಾರಿಯಾದ ಆರೋಪಿ. ಅಮರ್ ಅವರಿಗೆ ಆರೋಪಿಯು ಚಾಕುವಿನಿಂದ ಕುತ್ತಿಗೆ, ಭುಜ, ಹಣೆಗೆ ಇರಿದು ಗಾಯಗೊಳಿಸಿ ಅವರ ಕೊರಳಿನಲ್ಲಿದ್ದ 100 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮರ್‌ ಅವರ ಕಾರ್ಖಾನೆಯಲ್ಲಿ ಕೇವಲ ಮೂರು ದಿನ ಕೆಲಸ ಮಾಡಿ ಬಿಟ್ಟು ಹೋಗಿದ್ದ ಆರೋಪಿಯು ನ.13 ರಂದು ಮಧ್ಯಾಹ್ನ ಕಾರ್ಖಾನೆಗೆ ಆಗಮಿಸಿ, ಎರಡು ಬಿಡಿಎ ಸೈಟ್‌ಗಳು ಕಡಿಮೆ ಬೆಲೆಗೆ ಮಾರಾಟಕ್ಕಿವೆ, ಅದನ್ನು ನೋಡಿಕೊಂಡು ಬರೋಣ ಎಂದು ಅಮರ್‌ಗೆ ಹೇಳಿದ್ದ.

ಅದರಂತೆ ತಮ್ಮ ಕಾರಿನಲ್ಲಿ ಆರೋಪಿಯನ್ನು ಕರೆದುಕೊಂಡು ಅಮರ್ ಹೋಗಿದ್ದರು. ನಿವೇಶನ ನೋಡಿಕೊಂಡು ವಾಪಸ್ ಬರುವಾಗ ಕಾರಿನ ಹಿಂಭಾಗದ ಸೀಟ್‌ನಲ್ಲಿ ಕುಳಿತ್ತಿದ್ದ ಆರೋಪಿಯು ಅಮರ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದ. ಇದಕ್ಕೆ ಅಮರ್​ ಪ್ರತಿರೋಧ ತೋರಿದಾಗ ಚಾಕುವಿನಿಂದ ಬೆನ್ನು, ಕುತ್ತಿಗೆಗೆ ಇರಿದು ಗಾಯಗೊಳಿಸಿದ್ದಾನೆ. ಬಳಿಕ ಕಾರಿನಿಂದ ಇಳಿದ ಅಮರ್ ತಪ್ಪಿಸಿಕೊಂಡು ಓಡಿಹೋಗಿ ರಸ್ತೆಯಲ್ಲಿ ಬರುತ್ತಿದ್ದ ಟಾಟಾ ಏಸ್ ವಾಹನದ ಹಿಂಭಾಗ ಹತ್ತಿಕೊಂಡು ಹೋಗಲು ಯತ್ನಿಸಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಈ ಸಂಬಂಧ ದೂರು ನೀಡಿರುವ ಅಮರ್‌, ಆರೋಪಿಯು ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಲ್ಲೆ, ಕಳ್ಳತನ ಮತ್ತು ಜಾತಿನಿಂದನೆ ಸಂಬಂಧ ಎಫ್‌ಐಆರ್‌ ದಾಖಲಿಸಿಕೊಂಡ ಕುಂಬಳಗೋಡು ಪೊಲೀಸರು ಆರೋಪಿ ಜಯಂತ್‌ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ಜೈಲಿನಲ್ಲಿ ಖೈದಿಗಳ ರಾಜಾತಿಥ್ಯ ವಿಡಿಯೋ ವೈರಲ್‌ ಪ್ರಕರಣ : ಇಂದು ನಟ ಧನ್ವೀರ್‌ಗೆ 2ನೇ ಬಾರಿ ವಿಚರಾಣೆ

Tags: Accused ArrestedbengalorefleesKarnataka News beatMan stabs employersteals gold
SendShareTweet
Previous Post

ಐಟೆಲ್‌ನಿಂದ ಹೊಸ ಧಮಾಕಾ: 128GB ಸ್ಟೋರೇಜ್‌ನೊಂದಿಗೆ A90 ಲಿಮಿಟೆಡ್ ಎಡಿಷನ್ ಬಿಡುಗಡೆ, ಬೆಲೆ ಕೇವಲ 7,299 ರೂ.!

Next Post

IPL 2026 : 23.75 ಕೋಟಿ ರೂ. ಆಟಗಾರನನ್ನು ಹರಾಜಿಗೆ ಬಿಡುಗಡೆ ಮಾಡಲು ಕೆಕೆಆರ್ ಚಿಂತನೆ!

Related Posts

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Next Post
IPL 2026 : 23.75 ಕೋಟಿ ರೂ. ಆಟಗಾರನನ್ನು ಹರಾಜಿಗೆ ಬಿಡುಗಡೆ ಮಾಡಲು ಕೆಕೆಆರ್ ಚಿಂತನೆ!

IPL 2026 : 23.75 ಕೋಟಿ ರೂ. ಆಟಗಾರನನ್ನು ಹರಾಜಿಗೆ ಬಿಡುಗಡೆ ಮಾಡಲು ಕೆಕೆಆರ್ ಚಿಂತನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat