ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

September 8, 2026
Share on WhatsappShare on FacebookShare on Twitter

ಚಂಡೀಗಢ : ಪಂಜಾಬ್‌ನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ದ್ರವ್ಯ (ಡ್ರಗ್ಸ್) ಹಾವಳಿಯ ವಿರುದ್ಧ ಧ್ವನಿ ಎತ್ತಿದ್ದ 50 ವರ್ಷದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಸಂಗ್ರೂರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಗುಲ್ಜಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಸಾವಿಗೂ ಮುನ್ನ ಅವರು ಆಡಳಿತಾರೂಢ ಆಮ್ ಆದ್ಮಿ ಪಾರ್ಟಿ (ಆಪ್) ಸರ್ಕಾರದ ಸಚಿವರು ಮತ್ತು ಪೊಲೀಸರ ವಿರುದ್ಧ ಮಾಡಿರುವ ಗಂಭೀರ ಆರೋಪಗಳು ಈಗ ರಾಜ್ಯಾದ್ಯಂತ ಭಾರಿ ರಾಜಕೀಯ ಸಂಚಲನ ಮೂಡಿಸಿವೆ.

ಆಪ್ ಸಚಿವ ಹರ್‌ಪಾಲ್ ಸಿಂಗ್ ಚೀಮಾ ವಿರುದ್ಧ ಆರೋಪ

ವಿಷ ಸೇವಿಸಿದ ನಂತರ ತೀವ್ರ ಯಾತನೆಯಿಂದ ನರಳುತ್ತಿದ್ದ ಗುಲ್ಜಾರ್ ಸಿಂಗ್, ಸಾವನ್ನಪ್ಪುವ ಮೊದಲು ನೀಡಿದ ಹೇಳಿಕೆಯ ವಿಡಿಯೋ ತುಣುಕುಗಳು ಹೊರಬಂದಿವೆ. ಗ್ರಾಮಕ್ಕೆ ಭೇಟಿ ನೀಡಿದ್ದ ಪಂಜಾಬ್ ಹಣಕಾಸು ಸಚಿವ ಹರ್‌ಪಾಲ್ ಸಿಂಗ್ ಚೀಮಾ ಅವರನ್ನು ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ನಿಯಂತ್ರಣದ ಬಗ್ಗೆ ಗುಲ್ಜಾರ್ ಪ್ರಶ್ನಿಸಿದ್ದರು. ಈ ಘಟನೆಯ ನಂತರ, ಸಚಿವರನ್ನು ಪ್ರಶ್ನಿಸಿದ್ದಕ್ಕಾಗಿ ಪೊಲೀಸರು ಮತ್ತು ಸ್ಥಳೀಯ ಸರಪಂಚ್ ತಮ್ಮ ಮೇಲೆ ತೀವ್ರ ಒತ್ತಡ ಹೇರಿ, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಬೆದರಿಕೆ ಹಾಕಿದ್ದರೆಂದು ಮೃತರು ಆರೋಪಿಸಿದ್ದಾರೆ. “ನನ್ನ ಮಗ ಡ್ರಗ್ಸ್ ಚಟಕ್ಕೆ ಬಿದ್ದಿದ್ದಾನೆ, ಅದನ್ನು ಬಿಡಿಸಲು ಮನೆ ಮಾರಿಕೊಂಡರೂ ಪರಿಸ್ಥಿತಿ ಬದಲಾಗಲಿಲ್ಲ. ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಕೊನೆಯಾಗಿಲ್ಲ. ನನ್ನ ಸಾವಿಗೆ ಸಚಿವ ಚೀಮಾ ಮತ್ತು ಸರಪಂಚ್ ಅವರೇ ಕಾರಣ” ಎಂದು ಗುಲ್ಜಾರ್ ಸಿಂಗ್ ಕೊನೆಯ ಕ್ಷಣಗಳಲ್ಲಿ ನೋವು ತೋಡಿಕೊಂಡಿದ್ದಾರೆ.

One simple, direct question to the @AAPPunjab government on drugs landed 50-year old Gulzar Singh straight in the hospital!

‘My son consumes Chitta daily! Why hasn’t the Aam Aadmi Party done anything to stop it. Why have you all failed so miserably in stopping drug trade?’… pic.twitter.com/t1oqMFf2JA

— Sukhbir Singh Badal (@officeofssbadal) September 7, 2026

ಸಚಿವರ ರಾಜೀನಾಮೆಗೆ ವಿಪಕ್ಷ ಆಗ್ರಹ

ಈ ಘಟನೆ ಬಯಲಾಗುತ್ತಿದ್ದಂತೆ ಪಂಜಾಬ್‌ನ ಪ್ರತಿಪಕ್ಷಗಳು ಆಪ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಮತ್ತು ಬಿಜೆಪಿ ನಾಯಕರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಪಂಜಾಬ್‌ ಸರ್ಕಾರವು ಕೋಟ್ಯಂತರ ರೂಪಾಯಿ ಜಾಹೀರಾತು ನೀಡಿ ಡ್ರಗ್ಸ್ ಮುಕ್ತ ರಾಜ್ಯ ಎಂದು ಪ್ರಚಾರ ಮಾಡುತ್ತಿದೆ, ಆದರೆ ನಿಜವಾದ ಪರಿಸ್ಥಿತಿ ಭಿನ್ನವಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸಚಿವ ಹರ್‌ಪಾಲ್ ಸಿಂಗ್ ಚೀಮಾ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಬಿಜೆಪಿ ನಾಯಕ ರವ್‌ನೀತ್ ಸಿಂಗ್ ಬಿಟ್ಟು ಆಗ್ರಹಿಸಿದ್ದಾರೆ.

ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ

ಇತ್ತೀಚಿನ ದಿನಗಳಲ್ಲಿ ಪಂಜಾಬ್‌ನಲ್ಲಿ ಡ್ರಗ್ಸ್ ಸಮಸ್ಯೆಯನ್ನು ಎತ್ತಿಹಿಡಿಯುವ ಸಾರ್ವಜನಿಕರ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂಬ ಆರೋಪಗಳು ಬಲವಾಗುತ್ತಿವೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಡ್ರಗ್ಸ್ ವಿರುದ್ಧ ಪ್ರತಿಭಟಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಚಿತ್ರಹಿಂಸೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇತ್ತೀಚಿನ ಸರ್ಕಾರಿ ದತ್ತಾಂಶಗಳ ಪ್ರಕಾರ, ರಾಜ್ಯದ ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಡ್ರಗ್ಸ್ ವ್ಯಸನಿಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. 2024 ರಲ್ಲಿ 9,577 ರಷ್ಟಿದ್ದ ದಾಖಲಾತಿಗಳು 2025 ರ ವೇಳೆಗೆ 25,290ಕ್ಕೆ ಏರಿಕೆಯಾಗಿದ್ದು, ಶೇಕಡಾ 164 ರಷ್ಟು ಹೆಚ್ಚಳ ಕಂಡಿದೆ. ಈ ವರ್ಷದಲ್ಲೂ ಜುಲೈ ತಿಂಗಳ ವೇಳೆಗೆ 14,000ಕ್ಕೂ ಹೆಚ್ಚು ಜನರು ಚಿಕಿತ್ಸೆಗೆ ದಾಖಲಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಎಷ್ಟು ಭೀಕರವಾಗಿದೆ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ : ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

Tags: AAP MinisterDrug AbuseDrug AddictionDrug CrimeDrug IssueDrugs MenaceIndia NewsKarnataka News beatKNBPolitical controversyPunjab NewsSarpanch AllegationsSerious allegationsSuicide caseSuicide News
SendShareTweet
Previous Post

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

Next Post

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

Related Posts

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!
ದೇಶ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ
ದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

Next Post
ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat