ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಲೋಕಾಯುಕ್ತ ಸಹಾಯವಾಣಿ ‘ ಫಲಕ ಅಳವಡಿಕೆ ಕಡ್ಡಾಯ.!

April 6, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮತ್ತು ಪಾರದರ್ಶಕ ಆಡಳಿತವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಲೋಕಾಯುಕ್ತ ಸಹಾಯವಾಣಿ ಸಂಖ್ಯೆ ಹಾಗೂ ಲಂಚದ ವಿರುದ್ಧದ ಜಾಗೃತಿ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರು ಆದೇಶ ಹೊರಡಿಸಿದ್ದಾರೆ.

ಯಾವೆಲ್ಲಾ ಕಚೇರಿಗಳಿಗೆ ಅನ್ವಯ?

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು, ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು, ಮಹಾನಗರ ಪಾಲಿಕೆಗಳು, ನಗರಸಭೆಗಳು ಮತ್ತು ಸ್ವಾಯತ್ತ ಸಂಸ್ಥೆಗಳಿಗೆ ಈ ನಿಯಮ ಅನ್ವಯವಾಗಲಿದೆ. ಕಚೇರಿಯ ಪ್ರವೇಶ ದ್ವಾರ ಅಥವಾ ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಈ ಮಾಹಿತಿ ಫಲಕಗಳನ್ನು ಅಳವಡಿಸಬೇಕು.

ಫಲಕದಲ್ಲಿ ಏನಿರಲಿದೆ? 

“ಲಂಚ ನೀಡಬೇಡಿ” ಎಂಬ ಸ್ಪಷ್ಟ ಸಂದೇಶದೊಂದಿಗೆ, ಒಂದು ವೇಳೆ ಕಚೇರಿಯಲ್ಲಿ ಯಾರಾದರೂ ಲಂಚ ಕೇಳಿದರೆ ದೂರು ನೀಡಲು ಇಲಾಖಾ ಮುಖ್ಯಸ್ಥರ ವಿವರ ಮತ್ತು ಕರ್ನಾಟಕ ಲೋಕಾಯುಕ್ತದ ಸಂಪರ್ಕ ಸಂಖ್ಯೆಗಳನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಈ ಫಲಕಗಳು ಇರಲಿವೆ.

ಲೋಕಾಯುಕ್ತ ಸಹಾಯವಾಣಿಗಳು : ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಈ ಕೆಳಗಿನ ಸಂಖ್ಯೆಗಳನ್ನು ಬಳಸಬಹುದು:

  • ದೂರವಾಣಿ: 080-22375014 / 22011298
  • ಟೋಲ್ ಫ್ರೀ: 18004255320

2ನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸಿನಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರಿ ವ್ಯವಸ್ಥೆಯನ್ನು ನಿರ್ಮಿಸುವುದು ಸರ್ಕಾರದ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ : ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

Tags: bengaloreKarnataka News beat
SendShareTweet
Previous Post

ಬಿಸಿಲಿನ ಬೇಗೆಗೆ ಕಬಿನಿ ನೀರಲ್ಲಿ ವಿಶ್ರಮಿಸಿದ ಹುಲಿ

Next Post

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

Related Posts

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ
ಧಾರವಾಡ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ
ಕೋಲಾರ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!
ಬೆಂಗಳೂರು

ಕನ್ನಡಿಗರ ಮೇಲೆ ತಮಿಳಿಗರ ಗೂಂಡಾಗಿರಿ – ದೊಣ್ಣೆ, ಮಾರಕಾಸ್ತ್ರಗಳಿಂದ ಟಿಟಿ ವಾಹನದ ಮೇಲೆ ಅಟ್ಯಾಕ್!

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR
ಬಾಗಲಕೋಟೆ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

Next Post
ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 12 ಹುದ್ದೆಗಳ ನೇಮಕಾತಿ.. 1.10 ಲಕ್ಷ ರೂ. ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat