ಮಂಡ್ಯ : ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ.
ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ.
ಇದನ್ನೂ ಓದಿ : ಕಾರವಾರ | ಧಗಧಗನೇ ಹೊತ್ತಿ ಉರಿದ ಭೀಮನಗುಡ್ಡ ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ


















