ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ನೇಮಕ: ಹೀಗೆ ಅರ್ಜಿ ಸಲ್ಲಿಸಿ

October 26, 2025
Share on WhatsappShare on FacebookShare on Twitter

ಬೆಂಗಳೂರು: ಮಂಡ್ಯದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ (Mandya Zilla Panchayat Recruitment 2025) ಖಾಲಿ ಇರುವ ಅಸಿಸ್ಟಂಟ್ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ವೃತ್ತಿಜೀವನ ಕಂಡುಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ಮಂಡ್ಯ
ಹುದ್ದೆಗಳು: 01
ಹುದ್ದೆ ಹೆಸರು: ಅಸಿಸ್ಟಂಟ್ ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 10
ಉದ್ಯೋಗ ಸ್ಥಳ: ಮಂಡ್ಯ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಸಿಎ, ಬಿಇ, ಎಂಸಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ mandya.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

Tags: bengaloreKarnataka News beatManager in Mandya Zilla Panchayatpost of ProjectRecruitment
SendShareTweet
Previous Post

ಬೆಂಗಳೂರು : ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ದುಷ್ಕರ್ಮಿ ಪರಾರಿ!

Next Post

ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶ್ವ ದಾಖಲೆ, ಕ್ರಿಕೆಟ್ ದೇವರ ದೊಡ್ಡ ರೆಕಾರ್ಡ್ ಬ್ರೇಕ್!

Related Posts

BSc ಮುಗಿಸಿದವರಿಗೆ ಸುವರ್ಣಾವಕಾಶ.. ರಾಜ್ಯ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSc ಮುಗಿಸಿದವರಿಗೆ ಸುವರ್ಣಾವಕಾಶ.. ರಾಜ್ಯ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

Next Post
ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶ್ವ ದಾಖಲೆ, ಕ್ರಿಕೆಟ್ ದೇವರ ದೊಡ್ಡ ರೆಕಾರ್ಡ್ ಬ್ರೇಕ್!

ವಿರಾಟ್ ಕೊಹ್ಲಿಯಿಂದ ಮತ್ತೊಂದು ವಿಶ್ವ ದಾಖಲೆ, ಕ್ರಿಕೆಟ್ ದೇವರ ದೊಡ್ಡ ರೆಕಾರ್ಡ್ ಬ್ರೇಕ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

GBA ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ.. ನಗರದ 8 ದಿಕ್ಕಿನಲ್ಲಿ ನಾಕಬಂಧಿ!

GBA ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ.. ನಗರದ 8 ದಿಕ್ಕಿನಲ್ಲಿ ನಾಕಬಂಧಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat