ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

October 16, 2026
Share on WhatsappShare on FacebookShare on Twitter

ಬೆಂಗಳೂರು: ನೀವೇನಾದರೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ (Mangaluru City Corporation Recruitment 2026) ಖಾಲಿ ಇರುವ 45 ಅಂಡರ್ ಗ್ರೌಂಡ್ ಡ್ರೈನೇಜ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಮಂಗಳೂರು ಮಹಾನಗರ ಪಾಲಿಕೆ
ಒಟ್ಟು ಹುದ್ದೆಗಳು: 45
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 28

ನೇಮಕಾತಿ ಹೊಂದಿದವರಿಗೆ ಮಾಸಿಕ 46,675 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಬರುವವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ಮೊದಲಿಗೆ https://www.mangalurucity.mrc.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಶಾಖೆ, 575003, ಮಂಗಳೂರು.

ಇದನ್ನೂ ಓದಿ:ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

Tags: 45 VacanciesGovernment Job VacancyGovernment Jobs in KarnatakaKarnataka Government JobsLatest Job NotificationsMunicipal Corporation JobsMunicipal Corporation Recruitment 2026News beatPourakarmika JobsRecruitment NewsSalary 46000
SendShareTweet
Previous Post

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

Next Post

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

Related Posts

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

ಮಹಾನಗರ ಪಾಲಿಕೆಯಲ್ಲಿ 45 ಪೌರ ಕಾರ್ಮಿಕರ ನೇಮಕಾತಿ: 46 ಸಾವಿರ ರೂ. ಸ್ಯಾಲರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ನಮ್ಮ ಮೆಟ್ರೋದಲ್ಲಿ 50 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat