ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

June 10, 2026
Share on WhatsappShare on FacebookShare on Twitter

ಉಡುಪಿ : ಅಂತರ್‌ರಾಜ್ಯ ಮಟ್ಟದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದ ‘TATTO 313’ ಹೆಸರಿನ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹7.90 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಅಮಿತ್ ಡ್ಯಾನಿಯಲ್ ಅವರ ಮನೆಯಲ್ಲಿ ಫೆಬ್ರವರಿ 3 ಮತ್ತು 4ರ ನಡುವೆ ನಡೆದ ಕಳ್ಳತನ ಪ್ರಕರಣದ ತನಿಖೆ ವೇಳೆ ಈ ಯಶಸ್ಸು ದೊರೆತಿದೆ. ಮನೆಗೆ ಬೀಗ ಹಾಕಿ ತೆರಳಿದ್ದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಸುಮಾರು 75 ಗ್ರಾಂ ತೂಕದ ಚಿನ್ನಾಭರಣ ಕಳವು ಮಾಡಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗಸ್ತು ತಿರುಗುತ್ತಿದ್ದ ಪೊಲೀಸರು, ಸಿಕ್ಕಿಬಿದ್ದ ಖತರ್ನಾಕ್ ಕಳ್ಳರು

ಜೂನ್ 6ರಂದು ರಾತ್ರಿ ಪಹರೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಗೋಡೌನ್ ರಸ್ತೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದದ್ದನ್ನು ಗಮನಿಸಿದ್ದಾರೆ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ದರ್ಶನ್ ಆರ್. (21) ಹಾಗೂ ದಾವಣಗೆರೆ ಜಿಲ್ಲೆಯ ಚಂದ್ರು (26) ಎಂದು ಗುರುತಿಸಲಾಗಿದೆ.

ಬಳಿಕ ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಿದಾಗ, ಕಳವು ಮಾಡಿದ ಚಿನ್ನಾಭರಣವನ್ನು ಶಿವಮೊಗ್ಗದ ಲಾಡ್ಜ್ ಒಂದರಲ್ಲಿ ಅಡಗಿಸಿಟ್ಟಿರುವ ಮಾಹಿತಿ ಲಭ್ಯವಾಗಿದೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 70 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಕರಿಮಣಿ ಸರ, ನೆಕ್ಲೆಸ್‌, ಕಿವಿಯೋಲೆ ಹಾಗೂ ಚಿನ್ನದ ಸರ ಸೇರಿದ್ದು, ಒಟ್ಟು ಮೌಲ್ಯ ಸುಮಾರು ₹7.90 ಲಕ್ಷ ಎಂದು ಅಂದಾಜಿಸಲಾಗಿದೆ.

ಅಂತರ್‌ರಾಜ್ಯ TATTO 313 ಕಳ್ಳತನ ಗ್ಯಾಂಗ್‌ನ ತಂಡದ ಸದಸ್ಯರು

ಪೊಲೀಸರ ಪ್ರಕಾರ, ಆರೋಪಿಗಳು ತಮ್ಮ ಕೈಗಳ ಮೇಲೆ ‘TATTO 313’ ಎಂಬ ಹಚ್ಚೆ ಹಾಕಿಸಿಕೊಂಡು ಅದೇ ಹೆಸರಿನ ಗ್ಯಾಂಗ್‌ನ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ರೈಲ್ವೆ ನಿಲ್ದಾಣಗಳ ಸಮೀಪದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುವುದು ಇವರ ಕಾರ್ಯವೈಖರಿಯಾಗಿತ್ತು. ರಾತ್ರಿ ವೇಳೆ ಮುಖಕ್ಕೆ ಮಾಸ್ಕ್‌, ಕೈಗಳಿಗೆ ಗ್ಲೌಸ್‌ ಹಾಗೂ ಕಾಲಿಗೆ ಸಾಕ್ಸ್ ಧರಿಸಿ, ಕಬ್ಬಿಣದ ಉಪಕರಣಗಳ ನೆರವಿನಿಂದ ಮನೆಗಳ ಬಾಗಿಲು ಒಡೆದು ಕಳ್ಳತನ ನಡೆಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಗಳ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಕಳ್ಳತನ ಪ್ರಕರಣದಲ್ಲೂ ಇವರ ಪಾತ್ರ ಇರುವ ಸಾಧ್ಯತೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳ ಬಂಧನ ಬಾಕಿಯಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

Tags: IndiaKarnataka News beat
SendShareTweet
Previous Post

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Next Post

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

BSNL ಗ್ರಾಹಕರಿಗೆ ಬಂಪರ್ ಕೊಡುಗೆ:ಉಚಿತವಾಗಿ 1 ಲಕ್ಷ ರೂ. ಅಪಘಾತ ವಿಮೆ ಮತ್ತು ಸೈಬರ್ ರಕ್ಷಣೆ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

15 ವರ್ಷಗಳ ಬಳಿಕ ಮೈಸೂರು ವಿವಿ ಪ್ರಸಾರಾಂಗದಿಂದ ‘ಜೈಮಿನಿ ಭಾರತ’ ಹಾಗೂ ‘ಕಥಾಮಂಜರಿ’ ಮರುಮುದ್ರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat