ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ಮಂತ್ರಾಲಯ | ಆ. 8ರಿಂದ ರಾಯರ ಆರಾಧನಾ ಮಹೋತ್ಸವ

August 4, 2025
Share on WhatsappShare on FacebookShare on Twitter

ಮಂತ್ರಾಲಯ (ರಾಯಚೂರು) : ಯತಿಶ್ರೇಷ್ಠ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಆಗಸ್ಟ್ 8ರಿಂದ 14ರವರೆಗೆ 7 ದಿನಗಳ ಕಾಲ ಅದ್ಧೂರಿಯಾಗಿ ಮಂತ್ರಾಲಯದಲ್ಲಿ ನಡೆಯಲಿದೆ ಎಂದು ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು, 8ರಂದು ಧ್ವಜಾರೋಹಣ ಕಾರ್ಯಕ್ರಮ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಆಗಸ್ಟ್ 10ಕ್ಕೆ ಪೂರ್ವಾರಾಧನೆ, 11ಕ್ಕೆ ಮಧ್ಯಾರಾಧನೆ, 12ಕ್ಕೆ ಉತ್ತರಾಧನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 8ರಂದು ಪ್ರತಿವರ್ಷದಂತೆ ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಆಗಸ್ಟ್ 10ರಂದು ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದವರು ಹೇಳಿದ್ದಾರೆ.

ಆಗಸ್ಟ್ 12ರಂದು ಬೆಳಿಗ್ಗೆ 10 ಗಂಟೆಗೆ ಶ್ರೀಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ಇದೇ ವೇಳೆ ರಾಯರ ಮೂಲ ಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ ಮಾಡಲಾಗುವುದು. ಮಹಾ ರಥೋತ್ಸವದ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪ ವೃಷ್ಠಿ ನಡೆಸಲಾಗುವುದು. ವಿವಿಧ ಕ್ಷೇತ್ರದ ಗಣ್ಯವ್ಯಕ್ತಿಗಳು, ವಿದ್ವಾಂಸರು ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Tags: Karnataka News beatMantralayarayachuru
SendShareTweet
Previous Post

ಸರ್ಕಾರದ ಕ್ರಮಕ್ಕೂ ಸಾರಿಗೆ ನೌಕರರು ಬಗ್ಗುವುದಿಲ್ಲ : ಮಂಜುನಾಥ್ ಎಚ್ಚರಿಕೆ

Next Post

ಧರ್ಮಸ್ಥಳ ಪ್ರಕರಣ : ಸಾಕ್ಷಿ ದೂರುದಾರ ತೋರಿಸಿದ ಹೊಸ ಸ್ಥಳದಲ್ಲಿ ಮಾನವ ಅಸ್ಥಿ ಪಂಜರದ ಅವಶೇಷ ಪತ್ತೆ !?

Related Posts

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!
ರಾಜ್ಯ

ಕೌಟುಂಬಿಕ ಕಲಹ : ಆಸ್ತಿ ವಿಚಾರಕ್ಕೆ ಖಾರದ ಪುಡಿ ಎರಚಿ, ಕಟ್ಟಿಗೆ, ಕಲ್ಲಿನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!
ರಾಯಚೂರು

ರಾಯಚೂರಲ್ಲಿ ದುರಂತ – ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಐವರು ನೀರುಪಾಲು!

Next Post
ಧರ್ಮಸ್ಥಳ ಪ್ರಕರಣ : ಸಾಕ್ಷಿ ದೂರುದಾರ ತೋರಿಸಿದ ಹೊಸ ಸ್ಥಳದಲ್ಲಿ ಮಾನವ ಅಸ್ಥಿ ಪಂಜರದ ಅವಶೇಷ ಪತ್ತೆ !?

ಧರ್ಮಸ್ಥಳ ಪ್ರಕರಣ : ಸಾಕ್ಷಿ ದೂರುದಾರ ತೋರಿಸಿದ ಹೊಸ ಸ್ಥಳದಲ್ಲಿ ಮಾನವ ಅಸ್ಥಿ ಪಂಜರದ ಅವಶೇಷ ಪತ್ತೆ !?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat