ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಕಾರವಾರ ಜೈಲಿನಲ್ಲಿ ಮತ್ತೆ ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತುಗಳು ಪತ್ತೆ | ದೂರು ದಾಖಲಿಸಿದ ಜೈಲರ್

December 15, 2025
Share on WhatsappShare on FacebookShare on Twitter

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಸೇರಿ ಹಲವು ನಿಷೇಧಿತ ವಸ್ತರುಗಳನ್ನು ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ.

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ. 

ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ, ಜೈಲರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಕಂಪ್ಯೂಟರ್, ಟಿವಿ ಒಡೆದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಬ್ಯಾರಕ್‌ಗಳನ್ನು ಕೂಲಂಕುಶವಾಗಿ ಪರಿಶೀಲಿಸಿದಾಗ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಘಟನೆ ಸಂಬಂಧ ಶಹರ ಠಾಣೆಯಲ್ಲಿ ಜೈಲರ್ ದೂರು ದಾಖಲಿಸಿದ್ದಾರೆ. 

ಈ ನಡುವೆ ಜೈಲಿನಲ್ಲಿದ್ದು ಗಲಾಟೆಗೆ ಕಾರಣವಾಗಿದ್ದ ಮಂಗಳೂರು ಮೂಲದ ನಾಲ್ವರು ಕೈದಿಗಳನ್ನು ರಾಜ್ಯದ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿದೆ. ಎರಡು ತಿಂಗಳ ಹಿಂದೆ ಮಂಗಳೂರು ಜೈಲಿನಿಂದ ನಾಲ್ವರನ್ನು ಕಾರವಾರಕ್ಕೆ ಸ್ಥಳಾಂತರಿಸಲಾಗಿತ್ತು. ಅವರೇ ಗಲಾಟೆಗೆ ಕಾರಣವಾಗಿದ್ದರು. ಸದ್ಯ ಅವರನ್ನು ಬಳ್ಳಾರಿ, ಬೆಳಗಾವಿ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಮಂಗಳೂರು | ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್‌ನಲ್ಲಿ ಪೋಸ್ಟ್.. ಇಬ್ಬರ ಬಂಧನ!

Tags: banned itemsincluding mobileKarnataka News beatKarwar jailphones
SendShareTweet
Previous Post

ಮಂಗಳೂರು | ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್‌ನಲ್ಲಿ ಪೋಸ್ಟ್.. ಇಬ್ಬರ ಬಂಧನ!

Next Post

ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಭೂಮಿ ಕುಸಿದು ವ್ಯಕ್ತಿ ಸಾವು

Related Posts

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ
ಉತ್ತರ ಕನ್ನಡ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು
ಉತ್ತರ ಕನ್ನಡ

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Next Post
ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಭೂಮಿ ಕುಸಿದು ವ್ಯಕ್ತಿ ಸಾವು

ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಭೂಮಿ ಕುಸಿದು ವ್ಯಕ್ತಿ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat