ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

WPL 2025 : ಆರ್‌ಸಿಬಿ-ಗುಜರಾತ್‌ ಪಂದ್ದಯದಲ್ಲಿ ಹಲವಾರು ದಾಖಲೆಗಳು ಸೃಷ್ಟಿ

February 15, 2025
Share on WhatsappShare on FacebookShare on Twitter

ವಡೋದರ: ಶುಕ್ರವಾರ ನಡೆದ ಮಹಿಳೆಯರ ಪ್ರೀಮಿಯರ್​ ಲೀಗ್​ (WPL 2025​) ಉದ್ಘಾಟನ ಪಂದ್ಯಲ್ಲಿ ಹಾಲಿ ಚಾಂಪಿಯನ್​ ಆರ್​ಸಿಬಿ ತಂಡ, ಗುಜರಾತ್​ ಜೈಂಟ್ಸ್​(GGTW vs RCBW) ವಿರುದ್ಧ 6 ವಿಕೆಟ್​ಗಳಿಂದ ಭರ್ಜರಿಯಾಗಿ ಗೆದ್ದು ಬೀಗಿದೆ. ಇದರ ಜತೆಗೆ ಬೆಂಗಳೂರು ಮೂಲದ ಹಲವು ದಾಖಲೆಯನ್ನು ನಿರ್ಮಿಸಿದೆ. ಗುಜರಾತ್‌ ನೀಡಿದ 201 ರನ್‌ಗಳ ಗುರಿ ಮಿರಿದ ಆರ್‌ಸಿಬಿ ಟೂರ್ನಿಯಲ್ಲಿ ಗರಿಷ್ಠ ಮೊತ್ತದ ಚೇಸಿಂಗ್ ದಾಖಲೆ ಬರೆಯಿತು.

ಈ ಮೊದಲು ಮುಂಬೈ ಇಂಡಿಯನ್ಸ್‌ ಈ ದಾಖಲೆ ಮಾಡಿತ್ತು. ಕಳೆದ ವರ್ಷ ನಡೆದಿದ್ದ ಟೂರ್ನಿಯಲ್ಲಿ ಮುಂಬೈ ತಂಡ ಗುಜರಾತ್‌ ವಿರುದ್ಧವೇ 191 ರನ್‌ ಬಾರಿಸಿ ಈ ದಾಖಲೆ ನಿರ್ಮಿಸಿತ್ತು. ಅಂದ ಹಾಗೆ ಎರಡು ಬಾರಿಯೂ ದಂಡನೆಗೆ ಒಳಗಾಗಿದ್ದು ಗುಜರಾತ್‌. ಇದು ಒಟ್ಟು ಗರಿಷ್ಠ ರನ್‌ ದಾಖಲಾದ ಪಂದ್ಯ ಎನಿಸಿಕೊಂಡಿತು. ಉಭಯ ತಂಡಗಳು ಸೇರಿ 403 ರನ್‌ ಪೇರಿಸಿತ್ತು. 2023ರ ಉದ್ಘಾಟನ ಆವೃತ್ತಿಯ, ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಮತ್ತು ಗುಜರಾತ್‌ ತಂಡಗಳೇ 391 ರನ್‌ ಬಾರಿಸಿ ದಾಖಲೆ ನಿರ್ಮಿಸಿತ್ತು. ಆ ದಾಖಲೆ ಅದೇ ತಂಡಗಳು ಮುರಿದಿವೆ.

I really hope BCCI drops all the sexist sher-sherni, ladka-ladki ad campaigns to promote wpl and instead promote it with moments and matches like these pic.twitter.com/SuwVsCMH6t

— Abhinav (@TotalKohli) February 14, 2025

ಸಿಕ್ಸರ್​ಗಳ ದಾಖಲೆ
ಈ ಪಂದ್ಯದಲ್ಲಿ ಒಟ್ಟು 16 ಸಿಕ್ಸರ್​ಗಳನ್ನು ಬ್ಯಾಟರ್​ಗಳು ಸಿಡಿದ್ದಾರೆ. ಇದು ಟೂರ್ನಿಯ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ದಾಖಲಾದ 2ನೇ ಗರಿಷ್ಠ ಬಸಿಕ್ಸರ್‌ಗಳು . ದಾಖಲೆ ಮುಂಬೈ ಮತ್ತು ಡೆಲ್ಲಿ ಪಂದ್ಯದ ಹೆಸರಿನಲ್ಲಿದೆ. 2024 ರ ಆವೃತ್ತಿಯಲ್ಲಿ ಇತ್ತಂಡಗಳ ನಡುವಣ ಪಂದ್ಯದಲ್ಲಿ 19 ಸಿಕ್ಸರ್‌ ಸಿಡಿದಿತ್ತು.

ಕೋಟಂಬಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಗುಜರಾತ್​ ಜೈಂಟ್ಸ್​, ಬೆಥ್​ ಮೂನಿ (56 ರನ್​, 42 ಎಸೆತ, 8 ಬೌಂಡರಿ), ನಾಯಕಿ ಆಶ್ಲೇ ಗಾರ್ಡ್​ನರ್​ (79* ರನ್​, 37 ಎಸೆತ, 3 ಬೌಂಡರಿ, 8 ಸಿಕ್ಸರ್​) ಬಿರುಸಿನ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 201 ರನ್​ ಪೇರಿಸಿತು. ಪ್ರತಿಯಾಗಿ ಆರ್​ಸಿಬಿ 18.3 ಓವರ್​ಗಳಲ್ಲಿ 4 ವಿಕೆಟ್​ಗೆ 202 ರನ್​ ಗಳಿಸಿ ಗೆಲುವಿನ ನಗೆ ಬೀರಿತು.

ಆರ್‌ಸಿಬಿ ಪರ ಎಲ್ಲಿಸ್​ ಪೆರ್ರಿ (57 ರನ್​, 34 ಎಸೆತ, 6 ಬೌಂಡರಿ, 2 ಸಿಕ್ಸರ್​) ಮತ್ತು ರಿಚಾ ಘೋಷ್​ (64ರನ್​, 27 ಎಸೆತ, 7 ಬೌಂಡರಿ, 4 ಸಿಕ್ಸರ್​) ಸ್ಫೋಟಕ ಅರ್ಧಶತಕ ಬಾರಿಸಿ ಮಿಂಚಿದರು. ರಿಚಾ ಘೋಷ್​ ಮತ್ತು ಕನಿಕಾ ಅಹುಜಾ (30ರನ್​, 13 ಎಸೆತ, 4 ಬೌಂಡರಿ) ಮುರಿಯದ 5ನೇ ವಿಕೆಟ್​ಗೆ 37 ಎಸೆತಗಳಲ್ಲೇ 93 ರನ್​ ಕಸಿಯುವ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Tags: CricketGGTW vs RCBWIndiaRCBWPL
SendShareTweet
Previous Post

ಸಂಭ್ರಮದಿಂದ ನಡೆಯುತ್ತಿರುವ ಡಾಲಿ- ಧನ್ಯತಾ ಮದುವೆ ಕಾರ್ಯಕ್ರಮ

Next Post

ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್; ಈ ಸಾಧನೆಗೈದ ಏಷ್ಯಾದ ಮೊದಲ ಆಟಗಾರ

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್; ಈ ಸಾಧನೆಗೈದ ಏಷ್ಯಾದ ಮೊದಲ ಆಟಗಾರ

ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್; ಈ ಸಾಧನೆಗೈದ ಏಷ್ಯಾದ ಮೊದಲ ಆಟಗಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat