ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IND vs ENG : ಇಂಗ್ಲೆಂಡ್‌ಗೆ ಭಾರಿ ಹಿನ್ನಡೆ, ಭಾರತದ ವಿರುದ್ಧದ ಟೆಸ್ಟ್‌ ಸರಣಿಯಿಂದ ಮಾರ್ಕ್‌ ವುಡ್‌ ಔಟ್‌!

March 14, 2025
Share on WhatsappShare on FacebookShare on Twitter

ನವದೆಹಲಿ: ಜೂನ್‌ ತಿಂಗಳಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯಿಂದ (IND vs ENG) ಇಂಗ್ಲೆಂಡ್‌ ತಂಡದ ವೇಗದ ಬೌಲರ್‌ ಮಾರ್ಕ್‌ ವುಡ್‌ (Mark Wood) ಹೊರಬೀಳುವ ಸಾಧ್ಯತೆ ಇದೆ. ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಮಾರ್ಕ್‌ ವುಡ್‌ ಅವರು ಮುಂದಿನ ನಾಲ್ಕು ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವಿರಲಿದ್ದಾರೆ ಎಂದು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಮಾರ್ಚ್‌ 13ರಂದು ತಿಳಿಸಿದೆ. ಮಾರ್ಕ್‌ ವುಡ್‌ ಇತ್ತೀಚೆಗೆ ಮುಗಿದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಇಂಗ್ಲೆಂಡ್‌ ತಂಡದ ವೇಗದ ಬೌಲಿಂಗ್‌ ವಿಭಾಗದಲ್ಲಿ ಆಡಿದ್ದರು.

ಮಾರ್ಕ್‌ ವುಡ್‌ ದೀರ್ಘಕಾಲದಿಂದ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಫೆಬ್ರವರಿ 26ರಂದು ಅಫ್ಘಾನಿಸ್ತಾನ ವಿರುದ್ಧ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಪಂದ್ಯದಲ್ಲಿ ಮಾರ್ಕ್‌ ವುಡ್‌ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಇದರ ಪರಿಣಾಮವಾಗಿ, ಅವರು ಕೇವಲ 8 ಓವರ್‌ಗಳನ್ನು ಮಾತ್ರ ಬೌಲ್‌ ಮಾಡಲು ಸಾಧ್ಯವಾಗಿತ್ತು. ಮಾರ್ಚ್‌ 1ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಲೀಗ್‌ ಪಂದ್ಯದಲ್ಲಿ ಆಡಲು ಅವರಿಗೆ ಸಾಧ್ಯವಾಗಿರಲಿಲ್ಲ.

ಜೂನ್‌ 20ರಿಂದ ಆಗಸ್ಟ್‌ 4ರ ವರೆಗೆ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್‌ ತಂಡಗಳು ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ಶಿಪ್‌ ಪಯಣವನ್ನು ಆರಂಭಿಸಲಿವೆ. ಇಂಗ್ಲೆಂಡ್‌ನ ಬೇಸಿಗೆಯ ಆರಂಭಿಕ ಸರಣಿಯನ್ನು ಮಾರ್ಕ್‌ ವುಡ್‌ ಕಳೆದುಕೊಳ್ಳಲಿದ್ದಾರೆ ಎಂದು ಇಸಿಬಿ ತಿಳಿಸಿದೆ. ಆದರೆ, ಜುಲೈ ಅಂತ್ಯದ ವೇಳೆಗೆ ಅವರು ಮತ್ತೆ ಲಭ್ಯರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಗಾಯದ ಕಾರಣದಿಂದಾಗಿ ಅವರು ಪ್ರಮುಖ ಸರಣಿಯನ್ನು ಕಳೆದುಕೊಳ್ಳುತ್ತಿರುವುದು ಇದು ಎರಡನೇ ಬಾರಿ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮೊಣಕೈ ಗಾಯದಿಂದಾಗಿ ಅವರು ಕೆಲವು ಸರಣಿಗಳನ್ನು ಕಳೆದುಕೊಂಡಿದ್ದರು.

ಮಾರ್ಕ್‌ ವುಡ್‌ ಹೇಳಿದ್ದೇನು?

“ಕಳೆದ ವರ್ಷದ ಆರಂಭದಿಂದ ಎಲ್ಲಾ ಸ್ವರೂಪಗಳಲ್ಲಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ ನಂತರ ನಾನು ಇಷ್ಟು ದಿನ ಹೊರಗುಳಿದಿರುವುದಕ್ಕೆ ಬೇಸರ ತಂದಿದೆ. ಆದರೆ ಈಗ ನನ್ನ ಮೊಣಕಾಲು ಗಾಯವನ್ನು ಸರಿಪಡಿಸಿಕೊಂಡ ಬಳಿಕ ನಾನು ಮತ್ತೆ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ಮರಳುತ್ತೇನೆಂಬ ವಿಶ್ವಾಸ ನನಗಿದೆ,” ಎಂದು ಮಾರ್ಕ್‌ ವುಡ್‌ ಇಸಿಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನನಗೆ ಬೆಂಬಲ ನೀಡಿದ ಶಸ್ತ್ರಚಿಕಿತ್ಸಕರು, ವೈದ್ಯರು, ಸಿಬ್ಬಂದಿ, ನನ್ನ ಇಂಗ್ಲೆಂಡ್ ತಂಡದ ಸದಸ್ಯರು ಮತ್ತು ತರಬೇತುದಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅನುಮಾನವಿಲ್ಲದೆ ಅಭಿಮಾನಿಗಳಿಗೂ ಕೂಡ ಧನ್ಯವಾದ ಹೇಳುತ್ತೇನೆ. 2025ರಲ್ಲಿನ ನಮ್ಮ ಪಾಲಿನ ದೊಡ್ಡ ಸರಣಿಗಳಲ್ಲಿ ತಂಡಕ್ಕೆ ಕೊಡುಗೆ ನೀಡಲು ನಾನು ಮತ್ತೆ ಬರಲು ಎದುರು ನೋಡುತ್ತಿದ್ದೇನೆ,” ಎಂದು ಮಾರ್ಕ್‌ ವುಡ್‌ ಹೇಳಿದ್ದಾರೆ.

ಇಂಗ್ಲೆಂಡ್‌ಗೆ ಭಾರಿ ಹಿನ್ನಡೆ
ಮಾರ್ಕ್‌ ವುಡ್‌ ಅವರು 2021-22ರ ಸಾಲಿನಲ್ಲಿ ಆಡಿದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ತಂಡದ ವಿರುದ್ಧ ಐದು ವಿಕೆಟ್‌ಗಳನ್ನು ಪಡೆದಿದ್ದರು. 2024ರ ಭಾರತದ ಪ್ರವಾಸದ ಟೆಸ್ಟ್‌ ಸರಣಿಯ ರಾಜ್ಕೋಟ್‌ ಟೆಸ್ಟ್‌ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದರು. ಈಗಾಗಲೇ ಜೇಮ್ಸ್‌ ಆಂಡರ್ಸನ್‌ ಮತ್ತು ಸ್ಟುವರ್ಟ್‌ ಬ್ರಾಡ್‌ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈಗ ಭಾರತದ ಟೆಸ್ಟ್‌ ಸರಣಿಯಿಂದ ಮಾರ್ಕ್‌ ವುಡ್‌ ಅಲಭ್ಯರಾದರೆ, ಇಂಗ್ಲೆಂಡ್‌ ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ.

Tags: EnglandIND vs ENGIndiaMark WoodTest series
SendShareTweet
Previous Post

ಗೆಳೆಯನ ಬರ್ತ್ ಡೇ ಸೆಲೆಬ್ರೇಟ್ ಮಾಡಲು 21 ಲಕ್ಷ ರೂ. ಮೌಲ್ಯದ ಕಾರು ಕದ್ದ ಭೂಪ; ಮುಂದೇನಾಯ್ತು?

Next Post

Tamil Nadu: ಉತ್ತರ ಭಾರತದಲ್ಲಿ ಒಬ್ಬ ಮಹಿಳೆ 10 ಪುರುಷರನ್ನು ಮದುವೆಯಾಗಬಹುದು: ಡಿಎಂಕೆ ಸಂಸದ ವಿವಾದ!

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
Tamil Nadu: ಉತ್ತರ ಭಾರತದಲ್ಲಿ ಒಬ್ಬ ಮಹಿಳೆ 10 ಪುರುಷರನ್ನು ಮದುವೆಯಾಗಬಹುದು: ಡಿಎಂಕೆ ಸಂಸದ ವಿವಾದ!

Tamil Nadu: ಉತ್ತರ ಭಾರತದಲ್ಲಿ ಒಬ್ಬ ಮಹಿಳೆ 10 ಪುರುಷರನ್ನು ಮದುವೆಯಾಗಬಹುದು: ಡಿಎಂಕೆ ಸಂಸದ ವಿವಾದ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat