ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜಿಯೋ ಹಾಟ್ ಸ್ಟಾರ್’ನಲ್ಲಿ ಮಾರ್ಕ್‌ ಅಬ್ಬರ..!

January 23, 2026
Share on WhatsappShare on FacebookShare on Twitter

ಬೆಂಗಳೂರು : 2025ರ ಹೈ ವೋಲ್ಟೇಜ್ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದ ಚಿತ್ರಗಳ ಪೈಕಿ ಕಿಚ್ಚ ಸುದೀಪ್‌ ನಟನೆಯ “ಮಾರ್ಕ್‌” ಸಹ ಒಂದು. ಅಪಾರ ನಿರೀಕ್ಷೆಯಂತೆ, ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಡಿಸೆಂಬರ್‌ 25ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು ಈ ಸಿನಿಮಾ. ಆಕ್ಷನ್‌ ಥ್ರಿಲ್ಲರ್‌ ಅಡ್ವೆಂಚರ್‌ ಜಾನರ್‌ನ “ಮಾರ್ಕ್‌”ಗೆ ಮೆಚ್ಚುಗೆಯ ಮಾತುಗಳೂ ಕೇಳಿಬಂದಿದ್ದವು. ಮಾಸ್‌ ಎಂಟರ್‌ಟೈನರ್‌ ಎಂಬಂತಹ ಪಾಸಿಟಿವ್‌ ವಿಮರ್ಶೆಗಳನ್ನೂ ಪಡೆದುಕೊಂಡಿತ್ತು ಈ ಸಿನಿಮಾ. ಇದೀಗ ಇದೇ ಚಿತ್ರ ಥಿಯೇಟರ್‌ಗಳಲ್ಲಿ ಬಿಡುಗಡೆಯಾದ 30 ದಿನಕ್ಕೆ ಅಂದರೆ ಸರಿಯಾಗಿ ಒಂದು ತಿಂಗಳಿಗೆ ಒಟಿಟಿ ಅಂಗಳಕ್ಕೆ ಪ್ರವೇಶ ಪಡೆಯುತ್ತಿದೆ.

ಏನಿದು ಮಾರ್ಕ್‌ ಕಥೆ?

ಅಜಯ್‌ ಮಾರ್ಕಂಡೇಯ ಅಲಿಯಾಸ್‌ ಮಾರ್ಕ್‌. ಕಥಾನಾಯಕ ಮಾರ್ಕ್‌ ಸಸ್ಪೆಂಡ್‌ ಆಗಿರುವ ಎಸಿಪಿ. ಪೊಲೀಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ದೊಡ್ಡ ಹೆಸರು. ಆತನ ಹೆಸರು ಕೇಳಿದ್ರೆ ಸಾಕು ರಾಜಕೀಯ ನಾಯಕರಿಂದ ಹಿಡಿದು, ರೌಡಿಗಳೂ ಗಡಗಡ! ಆ ಮಟ್ಟದ ಖಡಕ್‌ ಹಿನ್ನೆಲೆ ಇರುವಂಥ ಅಧಿಕಾರಿ. ಹೀಗಿರುವಾಗ ಇದೇ ಮಾರ್ಕ್‌ಗೆ ಒಂದು ಸಂದಿಗ್ಧ ಪರಿಸ್ಥಿತಿಗೆ ಸಿಲುಕುತ್ತಾನೆ. ಒಂದು ಕಡೆ ರಾಜಕೀಯದ ಷಡ್ಯಂತ್ರ, ಮತ್ತೊಂದು ಕಡೆ ಮಕ್ಕಳ ಟ್ರಾಫಿಕಿಂಗ್‌ (ಮಕ್ಕಳ ಕಳ್ಳ ಸಾಗಣೆ), ಇದರ ನಡುವೆ ಡ್ರಗ್ಸ್‌ ಘಾಟು. ಹೀಗೆ ಹಲವು ಕೋನಗಳಲ್ಲಿ ಪದರಗಳಾಗಿ ಸಿನಿಮಾ ತೆರೆದುಕೊಳ್ಳುತ್ತ ಹೋಗುತ್ತದೆ. ಇದೆಲ್ಲವನ್ನು ಸಂಭಾಳಿಸಲು ಕಥಾನಾಯಕನಿಗೆ ಇರೋದು ಕೇವಲ 36 ಗಂಟೆ ಮಾತ್ರ. ಆ 36 ಗಂಟೆಯಲ್ಲಿ ಸಿನಿಮಾ ಹೇಗೆಲ್ಲ ಓಟಕ್ಕಿಳಿಯುತ್ತೆ ಅನ್ನೋದೇ “ಮಾರ್ಕ್‌” ಚಿತ್ರದ ಒಂದೆಳೆ.

ಜಿಯೋ ಹಾಟ್‌ಸ್ಟಾರ್‌ನಲ್ಲಿ ಮಾರ್ಕ್‌

ಕಿಚ್ಚ ಸುದೀಪ್‌ ಅವರ ಮಾರ್ಕ್‌ ಸಿನಿಮಾದ ಒಟಿಟಿ ಪ್ರಸಾರದ ಹಕ್ಕುಗಳನ್ನು “ಜಿಯೋ ಹಾಟ್‌ಸ್ಟಾರ್‌ ಪಡೆದುಕೊಂಡಿದೆ. ಅದರಂತೆ, ಜನವರಿ 23ರ ಶುಕ್ರವಾರ ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ “ಮಾರ್ಕ್‌” ಸಿನಿಮಾ ಸ್ಟ್ರೀಮಿಂಗ್‌ ಆರಂಭಿಸಲಿದೆ. ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಪ್ರಸಾರ ಆರಂಭಿಸಲಿದೆ. ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ಮಿಸ್‌ ಮಾಡಿಕೊಂಡವರು, ಇನ್ನೊಮ್ಮೆ ಸಿನಿಮಾ ನೋಡಬೇಕೆಂದುಕೊಂಡವರಿಗೆ ಇದೀಗ ಜಿಯೋ ಹಾಟ್‌ಸ್ಟಾರ್‌ ಸರ್ಪ್ರೈಸ್‌ ನೀಡಿದೆ. ಹಾಗಾದರೆ ಮತ್ಯಾಕೆ ತಡ, ಈಗಲೇ ಜಿಯೋ ಹಾಟ್‌ಸ್ಟಾರ್‌ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡಿಕೊಂಡು ಸಿನಿಮಾ ವೀಕ್ಷಿಸಿ.

ತಾರಾಗಣ ಮತ್ತು ತಾಂತ್ರಿಕ ವರ್ಗ

ಮಾರ್ಕ್‌ ಸಿನಿಮಾದಲ್ಲಿ ಹಿರಿ ಕಿರಿ ಕಲಾವಿದರ ದೊಡ್ಡ ಬಳಗವೇ ಇದೆ. ಅದೇ ರೀತಿ ತೆರೆ ಹಿಂದೆ ತಾಂತ್ರಿಕವಾಗಿಯೂ ಸಾಕಷ್ಟು ಮಂದಿ ದುಡಿದಿದ್ದಾರೆ. ವಿಜಯ್‌ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿ ಬಂದ ಮಾರ್ಕ್‌ ಸಿನಿಮಾವನ್ನು ಸತ್ಯಜ್ಯೋತಿ ಫಿಲಂಸ್‌ ಮತ್ತು ಕಿಚ್ಚ ಕ್ರಿಯೇಷನ್ಸ್‌ ಜಂಟಿಯಾಗಿ ನಿರ್ಮಾಣ ಮಾಡಿವೆ. ನಾಯಕನಾಗಿ ಕಿಚ್ಚ ಸುದೀಪ್‌, ಖಳನಾಯಕನಾಗಿ ಬಹುಭಾಷಾ ನಟ ನವೀನ್‌ ಚಂದ್ರ, ಮಲಯಾಳಂ ನಟ ಶೈನ್‌ ಟೊಮ್‌ ಚಾಕೊ, ವಿಕ್ರಾಂತ್‌, ಯೋಗಿ ಬಾಬು, ಗುರು ಸೋಮಸುಂದರಂ, ಗೋಪಾಲ್‌ ಕೃಷ್ಣ ದೇಶಪಾಂಡೆ, ರಘು ರಾಮನಕೊಪ್ಪ, ನಿಶ್ವಿಕಾ ನಾಯ್ಡು, ರೋಷನಿ ಪ್ರಕಾಶ್‌ ಸೇರಿ ದೊಡ್ಡ ತಾರಾಬಳಗವೇ ಈ ಸಿನಿಮಾದಲ್ಲಿದೆ.

ಅಜನೀಶ್‌ ಲೋಕನಾಥ್‌ ಸಂಗೀತ, ಶೇಖರ್‌ ಚಂದ್ರ ಅವರ ಸಿನಿಮಾಟೋಗ್ರಾಫಿ, ಗಣೇಶ್‌ ಬಾಬು ಅವರ ಸಂಕಲನ, ಈ ಚಿತ್ರಕ್ಕಿದೆ. ಇನ್ನು “ಮಾರ್ಕ್‌” ಸಿನಿಮಾದ ಪ್ರಮುಖ ಆಕರ್ಷಣೆ ಎಂದರೆ ಅದು ಆಕ್ಷನ್ ಸೀಕ್ವೆನ್ಸ್‌ಗಳು. ಭಾರತೀಯ ಚಿತ್ರರಂಗದ ಖ್ಯಾತ ಸ್ಟಂಟ್‌ ಡೈರೆಕ್ಟರ್ಸ್‌ಗಳಾದ ಸ್ಟಂಟ್ ಸಿಲ್ವಾ, ಸುಪ್ರೀಮ್ ಸುಂದರ್ ಹಾಗೂ ಕನ್ನಡದ ರವಿವರ್ಮ ಅವರ ಸಾಹಸ ನಿರ್ದೇಶನವಿದೆ. ಇದೀಗ ಇದೇ ಸಿನಿಮಾ ಜನವರಿ 23ರಂದು ಜಿಯೋ ಹಾಟ್‌ಸ್ಟಾರ್‌ ಒಟಿಟಿಗೆ ಆಗಮಿಸುತ್ತಿದೆ. ತಪ್ಪದೇ ವೀಕ್ಷಿಸಿ.

ಇದನ್ನೂ ಓದಿ : ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Tags: bengaloreKarnataka News beatMark's big hit on 'Jio Hot Star'!
SendShareTweet
Previous Post

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR‌

Next Post

ಹುಬ್ಬಳ್ಳಿ ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಅಗ್ನಿ ಅವಘಡ | 60ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Related Posts

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಸಿನಿಮಾ-ಮನರಂಜನೆ

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!
ಸಿನಿಮಾ-ಮನರಂಜನೆ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!
ಸಿನಿಮಾ-ಮನರಂಜನೆ

ರೇಣುಕಾಸ್ವಾಮಿ ಹತ್ಯೆ ಕೇಸ್‌ ; ದಚ್ಚು & ಗ್ಯಾಂಗ್ ಪಾಲಿಗೆ ಇಂದು ಬಿಗ್‌ ಡೇ!

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!
ಸಿನಿಮಾ-ಮನರಂಜನೆ

‘ಬಿಗ್ ಬಾಸ್-13’ ಅಗ್ನಿಪರೀಕ್ಷೆ ಕಷ್ಟ ಕಷ್ಟ..!

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!
ಸಿನಿಮಾ-ಮನರಂಜನೆ

ರಾಕಿ ಬಳಗಕ್ಕೆ ಯಶ್‌ ‘ರಾಕಿಂಗ್’ ಗಿಫ್ಟ್.. ‘ಟಾಕ್ಸಿಕ್’ ಬಗ್ಗೆ ಇದೇ ಮೊದಲ ಬಾರಿ ಅಣ್ತಮ್ಮನ ಸ್ಪಷ್ಟ ಮಾತು!

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

Next Post
ಹುಬ್ಬಳ್ಳಿ ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಅಗ್ನಿ ಅವಘಡ | 60ಕ್ಕೂ ಅಧಿಕ ಅಂಗಡಿಗಳು ಸುಟ್ಟು  ಕರಕಲು

ಹುಬ್ಬಳ್ಳಿ ನಗರದ ಪ್ರತಿಷ್ಠಿತ ಮಾಲ್‌ನಲ್ಲಿ ಅಗ್ನಿ ಅವಘಡ | 60ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ನೀತಿ : ವಾಹನ ಸವಾರರಿಗೆ ಶುಲ್ಕದ ಬಿಸಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat