ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

April 13, 2026
Share on WhatsappShare on FacebookShare on Twitter

ಬೆಂಗಳೂರು: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ.

ದಿಲೀಪ್(28) ಮೃತ ಯುವಕ. ವಾಜರಹಳ್ಳಿಯಲ್ಲಿ ಫಿಟ್ನೆಸ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ಜಿಮ್‌ನಲ್ಲಿ ಅವರಿಗೆ 42 ವರ್ಷದ ವಿವಾಹಿತ ಮಹಿಳೆಯೊಬ್ಬರ ಪರಿಚಯವಾಗಿದ್ದು, ಆಕೆ ಜೊತೆ ಸಂಬಂಧ ಬೆಳೆಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಬಳಿಕ ಆ ಮಹಿಳೆ ದಿಲೀಪ್ ನನ್ನು ಬ್ಲಾಕ್‌ಮೇಲ್ ಮಾಡಲಾರಂಭಿಸಿದ್ದಾಳೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಮಹಿಳೆಯ ಬ್ಲಾಕ್‌ಮೇಲ್‌ನಿಂದ ಮಾನಸಿಕವಾಗಿ ನೊಂದ ದಿಲೀಪ್ ಈ ತೀವ್ರ ನಿರ್ಧಾರಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ಸಾವಿಗೂ ಮುನ್ನ ದಿಲೀಪ್ ಸುನಿತಾ ಎಂಬ ಮಹಿಳೆಗೆ ಕರೆ ಮಾಡಿದ್ದು, ವಿಷಯ ತಿಳಿಸಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇದೇ ವೇಳೆ, ದಿಲೀಪ್ ಜೊತೆ ಸಂಬಂಧದಲ್ಲಿದ್ದಳು ಎನ್ನಲಾದ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ದಿಲೀಪ್ ಸಹೋದರನಿಗೆ ಮೆಸೇಜ್ ಮಾಡಿ, “ನಿನ್ನ ಸಹೋದರ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ತಿಳಿಸಿದ್ದಾಳೆ. ಇದರಿಂದ ಆತಂಕಗೊಂಡ ಸಹೋದರ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಹಾಗೂ ಸೊಕೊ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!

Tags: bengaloreKarnataka News beatMarried woman blackmailed?
SendShareTweet
Previous Post

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

Next Post

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

Related Posts

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!
ಬೆಂಗಳೂರು

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!
ಬೆಂಗಳೂರು

ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!

ದೆಹಲಿ ಟೂರ್ ಬಗ್ಗೆ ಸಿಎಂ ಹೇಳಿದ್ದೇನು?
ರಾಜ್ಯ

ದೆಹಲಿ ಟೂರ್ ಬಗ್ಗೆ ಸಿಎಂ ಹೇಳಿದ್ದೇನು?

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ
ಹಾಸನ

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ

Next Post
ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ - BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat