ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಮಾರುತಿ ಸುಜುಕಿ ‘ವಿಕ್ಟೋರಿಸ್’ ಹೊಸ ಮೈಲಿಗಲ್ಲು | 50 ಸಾವಿರ ಯುನಿಟ್ ಮಾರಾಟದ ದಾಖಲೆ.. ಜನವರಿಯಲ್ಲಿ ಭರ್ಜರಿ ಸೇಲ್ಸ್

February 3, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಎಸ್‌ಯುವಿಗಳ ಅಬ್ಬರ ಮುಂದುವರಿದಿದೆ. ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ, ತನ್ನ ಮಧ್ಯಮ ಕ್ರಮಾಂಕದ ಎಸ್‌ಯುವಿ ‘ವಿಕ್ಟೋರಿಸ್’ (Victoris) ಮೂಲಕ ಹೊಸ ಇತಿಹಾಸ ಬರೆದಿದೆ. ಬಿಡುಗಡೆಯಾದ ಕೆಲವೇ ತಿಂಗಳುಗಳಲ್ಲಿ ಈ ಕಾರು ಬರೋಬ್ಬರಿ 50,000 ಯುನಿಟ್ ಮಾರಾಟದ ಮೈಲಿಗಲ್ಲನ್ನು ದಾಟುವ ಮೂಲಕ ಗ್ರಾಹಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಈ ಮೂಲಕ ಸ್ಪರ್ಧಾತ್ಮಕ ಮಿಡ್-ಸೈಜ್ ಎಸ್‌ಯುವಿ ವಿಭಾಗದಲ್ಲಿ ಮಾರುತಿ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ. ಅಕ್ಟೋಬರ್ 2025 ರಿಂದ ಜನವರಿ 2026ರ ಅವಧಿಯಲ್ಲಿ ಸರಾಸರಿ ಮಾಸಿಕ ಮಾರಾಟ ಪ್ರಮಾಣವು ದ್ವಿಗುಣಗೊಂಡು 21,155 ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಕಂಪನಿ ಹೆಮ್ಮೆಯಿಂದ ಹೇಳಿಕೊಂಡಿದೆ.

ಈ ಸಾಧನೆಯು ಮಾರುತಿ ಸುಜುಕಿಗೆ ಡಬಲ್ ಧಮಾಕಾ ತಂದುಕೊಟ್ಟಿದೆ. ಏಕೆಂದರೆ, ಜನವರಿ 2026ರಲ್ಲಿ ಕಂಪನಿ ತನ್ನ ಇತಿಹಾಸದಲ್ಲೇ ಅತ್ಯಧಿಕ ಮಾಸಿಕ ಸಗಟು ಮಾರಾಟವನ್ನು ದಾಖಲಿಸಿದೆ. ಒಟ್ಟು 2,36,962 ವಾಹನಗಳನ್ನು ಮಾರಾಟ ಮಾಡುವ ಮೂಲಕ ಶೇ. 11.6 ರಷ್ಟು ವಾರ್ಷಿಕ ಬೆಳವಣಿಗೆಯನ್ನು ಕಂಡಿದೆ. ವಿಶೇಷವೆಂದರೆ, ರಫ್ತು ವಲಯದಲ್ಲೂ ಭರ್ಜರಿ ಪ್ರಗತಿ ಸಾಧಿಸಿದ್ದು, ಬರೋಬ್ಬರಿ 51,020 ವಾಹನಗಳನ್ನು ವಿದೇಶಗಳಿಗೆ ರಫ್ತು ಮಾಡಿದೆ. ಇದು ಬ್ರ್ಯಾಂಡ್‌ನ ಸಾರ್ವಕಾಲಿಕ ಶ್ರೇಷ್ಠ ರಫ್ತು ಸಾಧನೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲೂ 1,78,300 ಯುನಿಟ್‌ಗಳು ಮಾರಾಟವಾಗಿದ್ದು, ಯಾವುದೇ ಜನವರಿ ತಿಂಗಳಿಗೆ ಹೋಲಿಸಿದರೆ ಇದು ಸಾರ್ವಕಾಲಿಕ ದಾಖಲೆಯಾಗಿದೆ.

ಆಕರ್ಷಕ ವಿನ್ಯಾಸ

ವಿಕ್ಟೋರಿಸ್‌ನ ಈ ಜನಪ್ರಿಯತೆಗೆ ಪ್ರಮುಖ ಕಾರಣ ಅದರ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳು. 4,360 ಮಿ.ಮೀ ಉದ್ದದ ಈ ಎಸ್‌ಯುವಿ, ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಕನೆಕ್ಟೆಡ್ ಟೈಲ್‌ಲ್ಯಾಂಪ್‌ಗಳು ಮತ್ತು 17-ಇಂಚಿನ ಅಲಾಯ್ ವೀಲ್‌ಗಳೊಂದಿಗೆ ರಸ್ತೆಯಲ್ಲಿ ಗಮನ ಸೆಳೆಯುವಂತಹ ಲುಕ್ ಹೊಂದಿದೆ. ಒಳಾಂಗಣದಲ್ಲಿ ಕಪ್ಪು ಮತ್ತು ಐವರಿ ಥೀಮ್, ಪನೋರಮಿಕ್ ಸನ್‌ರೂಫ್, 10.25-ಇಂಚಿನ ಡಿಜಿಟಲ್ ಇನ್ಸ್‌ಟ್ರುಮೆಂಟ್ ಕ್ಲಸ್ಟರ್ ಮತ್ತು ಹರ್ಮನ್ ಆಡಿಯೋ ಸಿಸ್ಟಮ್ ಸೇರಿದಂತೆ ಪ್ರೀಮಿಯಂ ಫೀಚರ್‌ಗಳನ್ನು ನೀಡಲಾಗಿದೆ.

ಸುರಕ್ಷತೆಯ ವಿಷಯದಲ್ಲೂ ರಾಜಿ ಮಾಡಿಕೊಂಡಿಲ್ಲ. ಭಾರತ್ ಎನ್‌ಸಿಎಪಿ (Bharat NCAP) ಸುರಕ್ಷತಾ ಪರೀಕ್ಷೆಯಲ್ಲಿ 5-ಸ್ಟಾರ್ ರೇಟಿಂಗ್ ಪಡೆದಿರುವ ವಿಕ್ಟೋರಿಸ್, 6 ಏರ್‌ಬ್ಯಾಗ್‌ಗಳು, ಎಡಿಎಎಸ್ ಲೆವೆಲ್-2 ತಂತ್ರಜ್ಞಾನ ಮತ್ತು 360-ಡಿಗ್ರಿ ಕ್ಯಾಮೆರಾದಂತಹ ಅತ್ಯಾಧುನಿಕ ಸುರಕ್ಷತಾ ಸಾಧನಗಳನ್ನು ಹೊಂದಿದೆ.

ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಪೆಟ್ರೋಲ್, ಸ್ಟ್ರಾಂಗ್-ಹೈಬ್ರಿಡ್ ಮತ್ತು ಸಿಎನ್‌ಜಿ ಎಂಬ ಮೂರು ವಿಭಿನ್ನ ಪವರ್‌ಟ್ರೇನ್ ಆಯ್ಕೆಗಳಲ್ಲಿ ಈ ಕಾರು ಲಭ್ಯವಿದೆ. ಅದರಲ್ಲೂ ಹೈಬ್ರಿಡ್ ಆವೃತ್ತಿಯು ಪ್ರತಿ ಲೀಟರ್‌ಗೆ 28.65 ಕಿ.ಮೀ ಮೈಲೇಜ್ ನೀಡುವ ಮೂಲಕ ಇಂಧನ ದಕ್ಷತೆಯಲ್ಲಿ ಹೊಸ ಬೆಂಚ್‌ಮಾರ್ಕ್ ಸೃಷ್ಟಿಸಿದೆ. ಆಫ್-ರೋಡ್ ಪ್ರಿಯರಿಗಾಗಿ ಆಲ್-ಗ್ರಿಕ್ ಸೆಲೆಕ್ಟ್ (ALLGRIP Select) ಆಲ್-ವೀಲ್ ಡ್ರೈವ್ ಆಯ್ಕೆಯನ್ನೂ ನೀಡಲಾಗಿದೆ. ಒಟ್ಟಾರೆಯಾಗಿ, ಬಲವಾದ ಮಾರಾಟದ ವೇಗ, ವೈವಿಧ್ಯಮಯ ಎಂಜಿನ್ ಆಯ್ಕೆಗಳು ಮತ್ತು ಶ್ರೀಮಂತ ವೈಶಿಷ್ಟ್ಯಗಳೊಂದಿಗೆ, ವಿಕ್ಟೋರಿಸ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿಯ ಸ್ಥಾನವನ್ನು ಮತ್ತಷ್ಟು ಭದ್ರಪಡಿಸುತ್ತಿದೆ ಎಂಬುದರಲ್ಲಿ ಸಂಶಯವಿಲ್ಲ.

ಇದನ್ನೂ ಓದಿ : 1000 BHP ಶಕ್ತಿ, ಮೈನಸ್ 40 ಡಿಗ್ರಿಯಲ್ಲೂ ಟೆಸ್ಟಿಂಗ್ | ಜಾಗ್ವಾರ್ ‘ಎಲೆಕ್ಟ್ರಿಕ್ ಜಿಟಿ’ಯ ಆರ್ಕ್ಟಿಕ್ ಸಾಹಸ!

Tags: Karnataka News beat
SendShareTweet
Previous Post

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ.. ನೂತನ ಸಿಎಂ ಆಗಿ ಬಿಜೆಪಿ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ ಆಯ್ಕೆ!

Next Post

ಬೀದರ್‌ | ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

Related Posts

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!
ವ್ಯಾಪಾರ

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!
ವ್ಯಾಪಾರ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!
ವ್ಯಾಪಾರ

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

ಕಾರ್ಪೊರೇಟ್ ಜಗತ್ತಿಗೆ HPಯ ಹೊಸ ತಂತ್ರಜ್ಞಾನದ ಸ್ಪರ್ಶ : ಭಾರತದಲ್ಲಿ ‘ಒಮ್ನಿಪ್ಯಾಡ್ 12’ ಟ್ಯಾಬ್ಲೆಟ್ ಬಿಡುಗಡೆ!
ತಂತ್ರಜ್ಞಾನ

ಕಾರ್ಪೊರೇಟ್ ಜಗತ್ತಿಗೆ HPಯ ಹೊಸ ತಂತ್ರಜ್ಞಾನದ ಸ್ಪರ್ಶ : ಭಾರತದಲ್ಲಿ ‘ಒಮ್ನಿಪ್ಯಾಡ್ 12’ ಟ್ಯಾಬ್ಲೆಟ್ ಬಿಡುಗಡೆ!

Next Post
ಬೀದರ್‌ | ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

ಬೀದರ್‌ | ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

ಐಪಿಎಲ್ ಫೈನಲ್ ಆತಿಥ್ಯ ಕಳೆದುಕೊಂಡ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಮೇಲ್ದರ್ಜೆಗೆ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat