ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

May 21, 2026
Share on WhatsappShare on FacebookShare on Twitter

ಬೆಂಗಳೂರು : ನಾವೊಂದು ಬ್ಯಾಂಕ್ ಖಾತೆ ತೆರೆದಿರುತ್ತೇವೆ. ಅದಕ್ಕೆ ಪ್ರತಿ ತಿಂಗಳು ಸಂಬಳ ಜಮೆಯಾಗುತ್ತಿರುತ್ತದೆ. ಖಾತೆಯಲ್ಲಿರುವ ಹಣಕ್ಕೆ ಬಡ್ಡಿಯೂ ಜಮೆಯಾಗುತ್ತಿರುತ್ತದೆ. ಅಲ್ಲಿಗೆ ನಮ್ಮ ಕೆಲಸ ಮುಗಿಯಿತು ಎಂದು ನಾವು ಸುಮ್ಮನೆ ಇರುತ್ತೇವೆ. ಆದರೆ, ನಾವು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ನಮ್ಮ ಬ್ಯಾಂಕ್ ಖಾತೆಯೇ ಸ್ಥಗಿತ ಅಥವಾ ಫ್ರೀಝ್ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ, ಬ್ಯಾಂಕ್ ಖಾತೆ ಹೊಂದಿರುವವರು ಕೆಲ ಪರಿಶೀಲನೆ ಮಾಡುವ ಮೂಲಕ ತಮ್ಮ ಬ್ಯಾಂಕ್ ಖಾತೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬಹುದಾಗಿದೆ.

ಯಾವ ತಪ್ಪುಗಳಿದ್ದರೆ ಖಾತೆ ಸ್ಥಗಿತ?

  • ನಿಮ್ಮ ಬ್ಯಾಂಕ್ ಪಾಸ್ ಬುಕ್ ನಲ್ಲಿರುವ ಹೆಸರು/ಜನ್ಮ ದಿನಾಂಕ ಮತ್ತು ಆಧಾರ್ ಕಾರ್ಡ್ ನಲ್ಲಿರುವ ಹೆಸರು/ಜನ್ಮ ದಿನಾಂಕ ಪರಸ್ಪರ ಹೊಂದಾಣಿಕೆಯಾಗದಿದ್ದರೆ ಬ್ಯಾಂಕ್ ಅದನ್ನು ತಿರಸ್ಕರಿಸಬಹುದು.
  • ಹಲವು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಮಾಡಿಸಿದಾಗ ಇದ್ದ ಫೋಟೋ ಮತ್ತು ಈಗಿನ ಮುಖಲಕ್ಷಣಗಳಲ್ಲಿ ಭಾರಿ ವ್ಯತ್ಯಾಸವಿದ್ದರೆ (ವಿಶೇಷವಾಗಿ ವಯಸ್ಸಾದಂತೆ ಅಥವಾ ಚಿಕ್ಕ ವಯಸ್ಸಿನಲ್ಲಿ ಆಧಾರ್ ಮಾಡಿಸಿದ್ದರೆ) ಬ್ಯಾಂಕ್ನ ಇ-ಕೆವೈಸಿ (e-KYC) ಪ್ರಕ್ರಿಯೆಯಲ್ಲಿ ಫೋಟೋ ಮ್ಯಾಚ್ ಆಗುವುದಿಲ್ಲ.
  • ನೀವು ವಾಸವಿರುವ ಪ್ರಸ್ತುತ ವಿಳಾಸ ಮತ್ತು ಆಧಾರ್ ಕಾರ್ಡ್ ನಲ್ಲಿರುವ ಕಾಯಂ ವಿಳಾಸದ ನಡುವೆ ಭಾರಿ ವ್ಯತ್ಯಾಸವಿದ್ದು, ಬ್ಯಾಂಕ್ ಕಳುಹಿಸುವ ಯಾವುದೇ ಅಧಿಕೃತ ಪತ್ರಗಳು ಅಥವಾ ನೋಟೀಸ್ ಗಳು ನಿಮಗೆ ತಲುಪದೆ ವಾಪಸ್ ಹೋದರೆ, ಬ್ಯಾಂಕ್ ಭದ್ರತಾ ದೃಷ್ಟಿಯಿಂದ ಖಾತೆಯನ್ನು ತಾತ್ಕಾಲಿಕವಾಗಿ ಫ್ರೀಜ್ ಮಾಡಬಹುದು.
  • ಸರ್ಕಾರದ ನಿಯಮದ ಪ್ರಕಾರ, ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಆಧಾರ್ ನಲ್ಲಿರುವ ತಪ್ಪು ಮಾಹಿತಿಯಿಂದಾಗಿ (ಹೆಸರು ಅಥವಾ ಜನ್ಮ ದಿನಾಂಕ ತಪ್ಪಾಗಿದ್ದರೆ) ನಿಮ್ಮ ಪ್ಯಾನ್ ಕಾರ್ಡ್ ನೊಂದಿಗೆ ಅದು ಲಿಂಕ್ ಆಗದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯ (Inoperative) ಆಗುತ್ತದೆ. ಪಾನ್ ಕಾರ್ಡ್ ಅಮಾನ್ಯವಾದರೆ ಬ್ಯಾಂಕ್ ಖಾತೆಯ ವಹಿವಾಟನ್ನು ಸ್ಥಗಿತಗೊಳಿಸುತ್ತದೆ.

ಖಾತೆ ಫ್ರೀಜ್ ಆಗದಂತೆ ತಡೆಯಲು ಏನು ಮಾಡಬೇಕು?

  • ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹೆಸರು, ಜನ್ಮ ದಿನಾಂಕದ ಸ್ಪೆಲ್ಲಿಂಗ್ ಗಳು ಆಧಾರ್ ಮತ್ತು ಪ್ಯಾನ್ ಕಾರ್ಡ್ ನಲ್ಲಿ ಇರುವಂತೆಯೇ ಇವೆಯೇ ಎಂದು ಖಚಿತಪಡಿಸಿಕೊಳ್ಳಿ.
  • ಆಧಾರ್ ನಲ್ಲಿ ಫೋಟೋ ಹಳೆಯದಾಗಿದ್ದರೆ ಅಥವಾ ಹೆಸರು/ವಿಳಾಸ ಬದಲಾಗಿದ್ದರೆ ತಕ್ಷಣ ಹತ್ತಿರದ ಆಧಾರ್ ಕೇಂದ್ರಕ್ಕೆ (Aadhaar Seva Kendra) ಭೇಟಿ ನೀಡಿ ನವೀಕರಿಸಿ.
  • ಬ್ಯಾಂಕಿನಿಂದ ಕೆವೈಸಿ ಅಪ್ಡೇಟ್ ಮಾಡಲು ಎಸ್ಎಂಎಸ್ ಅಥವಾ ಇ-ಮೇಲ್ ಬಂದರೆ ನಿರ್ಲಕ್ಷಿಸಬೇಡಿ. ಬ್ಯಾಂಕ್ ಆ್ಯಪ್ ಮೂಲಕ ಅಥವಾ ನೇರವಾಗಿ ಶಾಖೆಗೆ ಹೋಗಿ ಹೊಸ ಆಧಾರ್ ಪ್ರತಿ ನೀಡಿ ಕೆವೈಸಿ ಪೂರ್ಣಗೊಳಿಸಿ.
  • ಒಂದು ವೇಳೆ ನಿಮ್ಮ ಖಾತೆ ಈಗಾಗಲೇ ಫ್ರೀಜ್ ಆಗಿದ್ದರೆ, ಗಾಬರಿಯಾಗುವ ಅಗತ್ಯವಿಲ್ಲ. ಸರಿಯಾದ ವಿವರಗಳಿರುವ ಆಧಾರ್ ಕಾರ್ಡ್ ಮತ್ತು ಕೆವೈಸಿ ಫಾರ್ಮ್ ಅನ್ನು ನಿಮ್ಮ ಬ್ಯಾಂಕ್ ಶಾಖೆಗೆ ಸಲ್ಲಿಸಿದರೆ 24 ರಿಂದ 48 ಗಂಟೆಗಳ ಒಳಗಾಗಿ ಖಾತೆ ಮತ್ತೆ ಸಕ್ರಿಯಗೊಳ್ಳುತ್ತದೆ.

ಇದನ್ನೂ ಓದಿ : ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

Tags: IndiaKarnataka News beat
SendShareTweet
Previous Post

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

Related Posts

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ
ದೇಶ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

FDA ಹಾಗೂ SDA ಹುದ್ದೆಗಳ ನೇಮಕಾತಿಗೆ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ : ಹೀಗೆ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!
ದೇಶ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!
ದೇಶ

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CDACಯಲ್ಲಿ 7 ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?
ರಾಜ್ಯ

Gold Price Today : ಸತತ ಮೂರನೇ ದಿನವೂ ಚಿನ್ನದ ಬೆಲೆ ಏರಿಕೆ – ಇಷ್ಟಿದೆ ಇಂದಿನ ದರ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

RCBಗೆ ಕೊಹ್ಲಿ ಕೇವಲ ರನ್ ಯಂತ್ರವಷ್ಟೇ ಅಲ್ಲ, ಅವರ ನಾಯಕತ್ವದ ಮೌಲ್ಯವೇ ವಿಶಿಷ್ಟ ಎಂದ ಮೋ ಬೊಬಾಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat