ಚಿತ್ರದುರ್ಗ: ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಚಿತ್ರದುರ್ಗದಲ್ಲಿ 1008 ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವವನ್ನು ಆಯೋಜಿಸಲಾಗಿತ್ತು.

ನಗರದ ಮಾದಾರ ಚನ್ನಯ್ಯ ಗುರುಪೀಠದ ಹಿಂಭಾಗದ ಜಾಗದಲ್ಲಿ ವಿವಾಹ ಮಹೋತ್ಸವವನ್ನು ಜರುಗಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 1008 ಕ್ಕೂ ಅಧಿಕ ಜೋಡಿಗಳು ಸೇರಿ ವಧು-ವರರ ಕುಟುಂಬಸ್ಥರು ಕಲ್ಯಾಣೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ಚಳಿಗಾಲದ ಅಧಿವೇಶನಕ್ಕೆ ಸಜ್ಜಾದ ಕುಂದಾನಗರಿ | ಸುವರ್ಣಸೌಧದ ಸುತ್ತಮುತ್ತ ಹೈ ಅಲರ್ಟ್!



















