ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಕಪ್ಪತ್ತಗುಡ್ಡದ ಗೆಜ್ಜಿಸ್ವಾಮಿ ಮಠದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ | ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ

November 20, 2025
Share on WhatsappShare on FacebookShare on Twitter

ಗದಗ: ಕಪ್ಪತ್ತಗುಡ್ಡದ ಪ.ಪೂ.ಸ.ಶಿ ಶ್ರೀ ಗೆಜ್ಜಿಸ್ವಾಮಿ ಮಠದ ಸೇವಾ ಟ್ರಸ್ಟ್‌ ವತಿಯಿಂದ 5ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಡಿ.14ರಂದು ಸಾಮೂಹಿಕ ವಿವಾಹಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಡಿ. 14 ರ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಗಣೇಶ ಮೂರ್ತಿ ಮತ್ತು ಶ್ರೀ ಬೇಡರ ಕಣ್ಣಪ್ಪ ಮೂರ್ತಿ ಮತ್ತು ಶ್ರೀ ಜಗಗ್ಮಾತೆ ಅಂಬಾದೇವಿ ಮೂರ್ತಿಗಳಿಗೆ ಮಹಾಭಿಷೇಕ ನಡೆಯಲಿದ್ದು. ನಂತರ  ಮಧ್ಯಾಹ್ನ 12-15 ಘಂಟೆಗೆ ಸಲ್ಲುವ ಅಭಿಜಿನ್ ಲಗ್ನದ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹಗಳು ಜರಗಲಿದೆ.

ತದನಂತರ ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾಯಂಕಾಲ 6-00 ಘಂಟೆಗೆ ಶ್ರೀ ಮಠದ ಧರ್ಮಾಧಿಕಾರಿಗಳು ಹಾಗೂ ನಾಡಿನ ಹರ ಗುರು ಚರ ಮೂರ್ತಿಯವರ ಅಮೃತ ಹಸ್ತದಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಮಠದ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಡಿ. 10ರೊಳಗೆ ಸಾಮೂಹಿಕ ವಿವಾಹ ಸಮಿತಿಯವರಲ್ಲಿ ನೋಂದಣಿ ಮಾಡಿಸಬೇಕು ಎಂದು ಶ್ರೀ ಗೆಜ್ಜಿಸ್ವಾಮಿ ಮಠದ ಸೇವಾ ಟ್ರಸ್ಟ್‌ ತಿಳಿಸಿದೆ.

ಸೂಚನೆಗಳು :

1) ವಧು-ವರರ ಶಾಲಾ ದಾಖಲಾತಿ ಪ್ರಮಾಣ ಪತ್ರ,
2) ಅಧಾರ ಪ್ರಮಾಣ ಪತ್ರ
3) ವಧು ವರರ ತಲಾ ನಾಲ್ಕು ಫೋಟೋಗಳು
4) ಬಾಲ್ಯ ವಿವಾಹ ಮತ್ತು ಎರಡನೇ ವಿವಾಹಗಳಿಗೆ ಅವಕಾಶವಿರುವುದಿಲ್ಲ

ಸಾಮೂಹಿಕ ವಿವಾಹಗಳಿಗೆ ಸಂಪರ್ಕಿಸಿರಿ:

ಶಾಹಿಲ್ ಜಗಳೂರ ಮೊ: 9880325647, ಚಿದಾನಂದ ಗೆಜ್ಜಸ್ವಾಮಿಮಠ ಮೊ: 9380808416, ಪ್ರಧಾನಿ ಕರಿ ಮೊ. 6362257116, ಶ್ರೀ ಪರಸಪ್ಪ ಕಮ್ಮಾರ ಮೊ.: 9663220928, ಭರಮಪ್ಪ ಹರ್ಲಾಪೂರ ಮೊ. 9901551278,

ಇದನ್ನೂ ಓದಿ; ಡೆಲ್ಲಿ ಬ್ಲಾಸ್ಟ್‌ಗೆ ʻಪಾಪಿʼಸ್ತಾನ ಲಿಂಕ್‌ | ಪಾತಕದ ನಂಟು ಒಪ್ಪಿದ ಪಾಕ್‌ ರಾಜಕಾರಣಿ

Tags: GadagGejjiswamy MuttKarnataka News beatLaksha DeepotsavamMass wedding program
SendShareTweet
Previous Post

ಡೆಲ್ಲಿ ಬ್ಲಾಸ್ಟ್‌ಗೆ ʻಪಾಪಿʼಸ್ತಾನ ಲಿಂಕ್‌ | ಪಾತಕದ ನಂಟು ಒಪ್ಪಿದ ಪಾಕ್‌ ರಾಜಕಾರಣಿ

Next Post

ದಾಖಲೆಯ 10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ : ಎನ್‌ಡಿಎ ಬೃಹತ್ ಶಕ್ತಿ ಪ್ರದರ್ಶನ

Related Posts

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು
ಗದಗ

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಕಾನೂನು ಸೇವೆಗಳ ಸಮಿತಿಯಲ್ಲಿ ಕ್ಲರ್ಕ್, ಪ್ಯೂನ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಸಮಿತಿಯಲ್ಲಿ ಕ್ಲರ್ಕ್, ಪ್ಯೂನ್ ಹುದ್ದೆಗಳ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!
ಗದಗ

ಗದಗದ ಐತಿಹಾಸಿಕ ಶ್ರೀ ತ್ರಿಕೂಟೇಶ್ವರ ದೇವಸ್ಥಾನಲ್ಲಿ ಮಹಾಶಿವರಾತ್ರಿ ಸಂಭ್ರಮ | ಶಿವನ ದರ್ಶನ ಪಡೆದು ಪುನೀತರಾದ ಭಕ್ತರು!

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!
ಗದಗ

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!
ಗದಗ

ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!

10ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯಲ್ಲಿನ ಉತ್ಖನನ ಕಾರ್ಯ | A-1, B-1 ಗುಂಡಿಗಳಲ್ಲಿ ಬಿರುಕು.. ಗ್ರಾಮಸ್ಥರಲ್ಲಿ ಆತಂಕ!
ಗದಗ

10ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯಲ್ಲಿನ ಉತ್ಖನನ ಕಾರ್ಯ | A-1, B-1 ಗುಂಡಿಗಳಲ್ಲಿ ಬಿರುಕು.. ಗ್ರಾಮಸ್ಥರಲ್ಲಿ ಆತಂಕ!

Next Post
ದಾಖಲೆಯ 10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ : ಎನ್‌ಡಿಎ ಬೃಹತ್ ಶಕ್ತಿ ಪ್ರದರ್ಶನ

ದಾಖಲೆಯ 10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ : ಎನ್‌ಡಿಎ ಬೃಹತ್ ಶಕ್ತಿ ಪ್ರದರ್ಶನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ದ್ರವ ರೂಪದ ಪದಾರ್ಥ ಸೋರಿಕೆ | ಕಿಡಿಗೇಡಿಗಳ ಕೃತ್ಯ ಶಂಕೆ!

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದಕ್ಕೆ ಗೃಹಿಣಿ ಆತ್ಮ*ತ್ಯೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat