ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

February 14, 2026
Share on WhatsappShare on FacebookShare on Twitter

ದಕ್ಷಿಣ ಕನ್ನಡ | ಜಿಲ್ಲೆಯ ಪ್ರಸಿದ್ದ ಯಾತ್ರಾ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇದೀಗ ಈ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ನಿಲ್ದಾಣವಾದ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣ (ನೆಟ್ಟಣ)ದಲ್ಲಿ ಕಂಡುಬಂದಿರುವ ಸಾಲು ಸಾಲು ಅವ್ಯವಸ್ಥೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿವೆ.

ಹೌದು.. ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದ ಒಳಚರಂಡಿ ವ್ಯವಸ್ಥೆಯಲ್ಲಿ ಹಲವಾರು ತಾಂತ್ರಿಕ ದೋಷಗಳಿದ್ದು, ಮರವನ್ನು ಚರಂಡಿಯ ಒಳಗಡೆಯೇ ನಿಲ್ಲಿಸಿ ಅದೇ ಸ್ಥಿತಿಯಲ್ಲೇ ಅದರ ಮೇಲೆ ಕಾಂಕ್ರಿಟ್​ ಹಾಕಿರುವುದು ಕೂಡ ಗಮನಕ್ಕೆ ಬಂದಿದೆ. ಪರಿಣಾಮ ಮಳೆ ನೀರು ಹಾಗೂ ಕಸದ ನೀರು ಸಮರ್ಪಕವಾಗಿ ಹರಿಯದೇ ನಿಂತು ದುರ್ವಾಸನೆ ಹರಡುತ್ತಿದೆ. ಇದರಿಂದ ಸುಬ್ರಹ್ಮಣ್ಯ ದೇವಾಸ್ಥಾನಕ್ಕೆ ಬರುವ ಯಾತ್ರಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವ ಪರಿಸ್ಥಿತಿ ಉಂಟಾಗಿದೆ.

ಪ್ರಯಾಣಿಕರ ಬಳಕೆಗೆ ಇರುವ ಹಳೆಯ ಹಾಗೂ ಹೊಸ ಶೌಚಾಲಯಗಳು ಸ್ವಚ್ಛತೆಯ ಕೊರತೆಯಿಂದ ಬಳಕೆಗೆ ಅಸಮರ್ಪಕವಾಗಿವೆ. ನೀರು ಸರಬರಾಜು ಅಸ್ಥಿರವಾಗಿದ್ದು, ನಿರಂತರ ಸ್ವಚ್ಛತಾ ಕಾರ್ಯದ ಅಭಾವ, ನಿರ್ವಹಣಾ ಮೇಲ್ವಿಚಾರಣೆ ಇಲ್ಲದ ಸ್ಥಿತಿ ಯಾತ್ರಿಕರ ಸಂಖ್ಯೆ ಹೆಚ್ಚುವ ಹಬ್ಬದ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿರುವಂತೆ ಕಂಡುಬಂದಿದೆ.

ಸ್ವಚ್ಛತೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಲಕ್ಷಾಂತರ ಹಾಗೂ ಕೋಟ್ಯಾಂತರ ರೂಪಾಯಿ ಮೀಸಲಿಡಲಾಗುತ್ತಿದೆ. ಆದರೂ ಕೆಳಮಟ್ಟದಲ್ಲಿ ಮೂಲಭೂತ ವ್ಯವಸ್ಥೆಗಳು ಸಮರ್ಪಕ ಆಗಿಲ್ಲದಿರುವುದು ಸಾರ್ವಜನಿಕ ಹಣದ ಬಳಕೆ ಕುರಿತು ಅನುಮಾನ ಹುಟ್ಟಿಸಿದೆ. ಬಿಡುಗಡೆಯಾದ ಹಣ ವ್ಯರ್ಥವಾಗುತ್ತಿರುವುದೇ ಎಂಬ ಪ್ರಶ್ನೆ ಸ್ಥಳೀಯರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಅವ್ಯವಸ್ಥೆಗಳ ಕುರಿತು ಸಾಮಾಜಿಕ ಕಾರ್ಯಕರ್ತ ಪ್ರಸಾದ್‌ ನೆಟ್ಟಣ ಅವರು ಚಿತ್ರೀಕರಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರೈಲ್ವೆ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ : ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!

Tags: Karnataka News beat
SendShareTweet
Previous Post

ಅಸ್ಸಾಂ ಹೆದ್ದಾರಿಯಲ್ಲಿ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ಮೋದಿ ಐತಿಹಾಸಿಕ ಲ್ಯಾಂಡಿಂಗ್!

Next Post

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

Related Posts

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!
ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!
ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ
ದಕ್ಷಿಣ ಕನ್ನಡ

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್
ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣದ ಬಗ್ಗೆ ಚಿನ್ನಯ್ಯ ಹೇಳಿದಾಗ ಸ್ವಾಮಿಗಳು ದಂಗಾಗಿದ್ದರು..! : ಮಟ್ಟಣ್ಣನವರ್

ಸೌಜನ್ಯ ಕೇಸ್, ಧರ್ಮಸ್ಥಳ ಪ್ರಕರಣ | ಕಾನೂನಾತ್ಮಕ ಹೋರಾಟವೇ ನಮ್ಮ ಮುಂದಿನ ನಡೆ : ತಿಮರೋಡಿ‌
ದಕ್ಷಿಣ ಕನ್ನಡ

ಸೌಜನ್ಯ ಕೇಸ್, ಧರ್ಮಸ್ಥಳ ಪ್ರಕರಣ | ಕಾನೂನಾತ್ಮಕ ಹೋರಾಟವೇ ನಮ್ಮ ಮುಂದಿನ ನಡೆ : ತಿಮರೋಡಿ‌

ಭವಿಷ್ಯದ ಸವಾಲುಗಳ ಬಗ್ಗೆ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಿಗೊಳಿಸಬೇಕು ; ಪ್ರೊ. ಪ್ರೇಮಶೇಖರ
ದಕ್ಷಿಣ ಕನ್ನಡ

ಭವಿಷ್ಯದ ಸವಾಲುಗಳ ಬಗ್ಗೆ ಸಾಹಿತ್ಯದ ಮೂಲಕ ಸಮಾಜವನ್ನು ಜಾಗೃತಿಗೊಳಿಸಬೇಕು ; ಪ್ರೊ. ಪ್ರೇಮಶೇಖರ

Next Post
ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ರಾಜಸ್ಥಾನ್ ರಾಯಲ್ಸ್‌ನಲ್ಲಿ ನಾಯಕತ್ವದ ಬಿರುಗಾಳಿ | ಜೈಸ್ವಾಲ್‌ಗೆ ನಿರಾಸೆ? ರಿಯಾನ್ ಪರಾಗ್‌ಗೆ ಪಟ್ಟ?

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಗೆದ್ದ 19 ವರ್ಷದ ಯುವಕ | ವೈದ್ಯಕೀಯ ಸೀಟಿಗಾಗಿ ಕಾನೂನು ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ | ನಾಳೆಯಿಂದ ಟೋಲ್ ಫೀಸ್ ಶೇ.25ರಷ್ಟು ಇಳಿಕೆ

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

ಬೀದರ್‌ನಲ್ಲಿ ಚಂರಡಿಗೆ ಬಿದ್ದು 5 ವರ್ಷದ ಬಾಲಕ ಸಾ*ವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat