ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೃಹತ್ ಇ-ಖಾತಾ ಜಾಗೃತಿ ಅಭಿಯಾನ: ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ

July 29, 2025
Share on WhatsappShare on FacebookShare on Twitter

ಬೆಂಗಳೂರು: “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಾರ್ಡ್ ಗಳ ಮರುವಿಂಗಡಣಾ ಆಯೋಗವು ವಾರ್ಡ್ ಗಳ ಮರುರಚನೆ, ಗಡಿ ಗುರುತಿಸುವಿಕೆ ಕೆಲಸ ಆರಂಭಿಸಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದ ಅವರು, “ಈ ಆಯೋಗವು ತಾತ್ಕಾಲಿಕ ವಾರ್ಡ್ ಗಳು, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರ ಮತ್ತಿತರ ಕೆಲಸಗಳ ಅಂತಿಮ ನಿರ್ಣಯಗಳನ್ನು ಒಂದು ತಿಂಗಳ ಕಾಲ ಅಂದರೆ ಸೆಪ್ಟೆಂಬರ್‌ 1 ರವರೆಗೆ ನಿರ್ವಹಿಸಲಿದೆ.‌ ಆನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ತದನಂತರ ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ಹೇಳಿದರು.

“ಈ ಎಲ್ಲಾ ಪ್ರಕ್ರಿಯೆ ಮುಗಿದ ತಕ್ಷಣ ನಾವು ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು, ವೇಳಾಪಟ್ಟಿ ನಿಗದಿ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತೇವೆ” ಎಂದರು.

ಅಕ್ಟೋಬರ್ 22 ರಿಂದ ಬೃಹತ್ ಇ ಖಾತಾ ಜಾಗೃತಿ ಅಭಿಯಾನ

“ಬೆಂಗಳೂರಲ್ಲಿ 24 ಲಕ್ಷ ‘ಎ’ ಮತ್ತು ‘ಬಿ’ ಖಾತೆಗಳಿವೆ. ಈಗಾಗಲೇ 6.5 ಲಕ್ಷ‌ ಇ- ಖಾತೆಗಳನ್ನು ಜನರು ತೆಗೆದುಕೊಂಡಿದ್ದಾರೆ.‌ ಜನರಿಗೆ ಆನ್ ಲೈನ್ ನಲ್ಲಿ ಆಸ್ತಿ ವಿವರಗಳು ನಿಖರವಾಗಿ ದೊರೆಯಬೇಕು. ಮುಂದಿನ‌ ದಿನಗಳಲ್ಲಿ ತೊಂದರೆಯಾಗಬಾರದು ಎಂಬುದು ನಮ್ಮ ಆಲೋಚನೆ. ಈ ಕಾರಣಕ್ಕೆ ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ಬೃಹತ್ ಜಾಗೃತಿ ಅಭಿಯಾನದ ಆಲೋಚನೆ ಮಾಡಲಾಗಿದೆ” ಎಂದರು.

“ಈ ಅಭಿಯಾನ ಯಶಸ್ವಿಗೊಳಿಸಲು ಶಿಕ್ಷಕರು, ಬೆಸ್ಕಾಂ ಬಿಲ್‌ ಕಲೆಕ್ಟರ್ ಗಳು, ಪಾಲಿಕೆಯ ನೌಕರರ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದೇನೆ. ಈ ಬಗ್ಗೆ ಮನೆ ಮನೆಗೆ ತೆರಳಿ ತಿಳುವಳಿಕೆ ನೀಡಲಾಗುವುದು.‌ ಸಾರ್ವಜನಿಕರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಅಭಿಯಾನದ ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ ಇವರಿಗೆ ಜವಾಬ್ದಾರಿ ನೀಡುವುದಿಲ್ಲ” ಎಂದರು.

“ಆಗಸ್ಟ್ 15 ರಿಂದ ಬಿ ಖಾತೆಯಿಂದ ಎ ಖಾತೆ ಪಡೆಯಲು ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ಯಾರಿಗೆ ಅರ್ಜಿ ಹಾಕಲು ಅರ್ಹತೆಯಿದೆ, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ವಿವರಗಳನ್ನು ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಆಗಸ್ಟ್ 15 ರೊಳಗೆ ಹೆಬ್ಬಾಳ ಜಂಕ್ಷನ್ ಉದ್ಘಾಟನೆ

“ಹೆಬ್ಬಾಳ ಮೇಲ್ಸೆತುವೆ ಜಂಕ್ಷನ್, ಶಿವಾನಂದ ಸರ್ಕಲ್ ಜಂಕ್ಷನ್ ಅಭಿವೃದ್ಧಿ ಹಾಗೂ ಗಾಂಧಿ ಬಜಾರ್ ಬಳಿಯ ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಆಗಸ್ಟ್‌ 15 ರ ಒಳಗಾಗಿ ಉದ್ಘಾಟನೆ ಮಾಡಬೇಕು ಎಂಬುದು ನಮ್ಮ ಆಲೋಚನೆ. ಕೆ.ಆರ್.ಪುರಂ ಕಡೆಯಿಂದ ಬರುವ ಹೆಬ್ಬಾಳ ಮೇಲ್ಸೆತುವೆ ಕಾಮಗಾರಿಯನ್ನು ಶೀಘ್ರದಲ್ಲೇ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂಬುದು ನಮ್ಮ ಆಲೋಚನೆ” ಎಂದರು.

3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ

“ವಿವಿಧ ಯೋಜನೆಗಳ ಅಡಿ ಫಲಾನುಭವಿಗಳಾಗಿ ಆಯ್ಕೆಯಾದ 10-15 ಸಾವಿರ ಜನರಿಗೆ ಸೌಲಭ್ಯಗಳ ಹಂಚಿಕೆ ಮಾಡಲಾಗುವುದು. 3,700 ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳಿಗೆ ಅರ್ಜಿ ಸಲ್ಲಿಸಿದ್ದರು.‌ ಅವರಿಗೆ ಸೌಲಭ್ಯ ನೀಡಲಾಗುತ್ತಿದೆ” ಎಂದು ತಿಳಿಸಿದರು.

Tags: CongressDK shivakumarE Khata
SendShareTweet
Previous Post

ಪ್ರಜ್ವಲ್ ದೋಷಿಯೋ? ಅಲ್ಲವೋ?: ನಾಳೆ ಭವಿಷ್ಯ ನಿರ್ಧಾರ

Next Post

ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ

Related Posts

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​
ಬೀದರ್

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!
ಬೆಂಗಳೂರು

ರಸ್ತೆಯಲ್ಲಿ ಯುವತಿಯರ ಮೈಮುಟ್ಟಿ ಪುಂಡರ ಅಸಭ್ಯ ವರ್ತನೆ – ವಿಡಿಯೋ ವೈರಲ್‌!

ಕುಡಿಯುವ ನೀರಿಗಾಗಿ ಹಾಹಾಕಾರ – ಸಚಿವರ ಕಾರು ಅಡ್ಡಗಟ್ಟಿ ಮಹಿಳೆಯರ ಆಕ್ರೋಶ!
ಕೊಪ್ಪಳ

ಕುಡಿಯುವ ನೀರಿಗಾಗಿ ಹಾಹಾಕಾರ – ಸಚಿವರ ಕಾರು ಅಡ್ಡಗಟ್ಟಿ ಮಹಿಳೆಯರ ಆಕ್ರೋಶ!

ಅರ್ಚಕರ ಒಳಜಗಳ : ಐತಿಹಾಸಿಕ ಹುಲಿಗೆಮ್ಮ ದೇವಾಲಯಕ್ಕೆ ಬೀಗ.. ಪ್ರವೇಶ ನಿರ್ಬಂಧ!
ರಾಯಚೂರು

ಅರ್ಚಕರ ಒಳಜಗಳ : ಐತಿಹಾಸಿಕ ಹುಲಿಗೆಮ್ಮ ದೇವಾಲಯಕ್ಕೆ ಬೀಗ.. ಪ್ರವೇಶ ನಿರ್ಬಂಧ!

ಚರಂಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!
ಬೆಳಗಾವಿ

ಚರಂಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!

Next Post
ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ

ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat