ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಚಾಲನೆ!

June 29, 2025
Share on WhatsappShare on FacebookShare on Twitter

ಬೆಂಗಳೂರು: ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿರುವ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದ್ದಾರೆ.

  • ಬಿಬಿಎಂಪಿ‌ ವ್ಯಾಪ್ತಿಯಲ್ಲಿ‌ ಬರುವ 25 ಲಕ್ಷ ಸ್ವತ್ತುಗಳ ಪೈಕಿ ಈಗಾಗಲೇ 5,34,674 ಸ್ವತ್ತುಗಳಿಗೆ ಖಾತಾದಾರರು ಅಂತಿಮ ಇ-ಖಾತಾವನ್ನು ಪಡೆದಿದ್ದು, ಬಿಬಿಎಂಪಿ e-Khata ವ್ಯವಸ್ಥೆಗೆ ಭಾರತ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಸಂದಿದೆ.
  • ಯಲಹಂಕ ವಲಯದಲ್ಲಿನ ಒಟ್ಟು 2,28,146 ಸ್ವತ್ತು ಗಳ ಪೈಕಿ ಇಲ್ಲಿಯವರೆಗೆ 71,055 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
  • ಬ್ಯಾಟರಾಯನಪುರ ವಿಭಾಗದಲ್ಲಿನ ಒಟ್ಟು 1,81,135 ಸ್ವತ್ತುಗಳ ಪೈಕಿ 51,289 ಸ್ವತ್ತುಗಳಿಗೆ ಅಂತಿಮ ಇ-ಖಾತಾವನ್ನು ನೀಡಲಾಗಿದೆ.
  • ಇ-ಖಾತಾ ಮೇಳದ‌ ಸೌಲಭ್ಯವನ್ನು ಹೆಚ್ಚಿನ ಜನರಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ, ಯಲಹಂಕ ವಲಯದ ಸಹಕಾರ ನಗರ ಆಟದ ಮೈದಾನದಲ್ಲಿ ಈ ಮೇಳವನ್ನು ನಾಳೆಯೂ ಮುಂದುವರೆಸಲಾಗುತ್ತದೆ. ಇ-ಖಾತಾ ಪಡೆಯಬೇಕಿರುವ ನಾಗರಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಸ್ಥಳಕ್ಕೆ ಆಗಮಿಸಿ.
    ಅಥವಾ
  • ಬಿಬಿಎಂಪಿ ಎಲ್ಲಾ ವಾರ್ಡ್ ಗಳ ಕಂದಾಯ ಅಧಿಕಾರಿಗಳ ಕಛೇರಿ‌ , ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಇ-ಖಾತಾ ಪಡೆಯಬಹುದು.
    ಅಥವಾ
  • ಜನಸೇವಕರ ಸೇವೆ‌ ಪಡೆದು ಇ-ಖಾತಾ ಅರ್ಜಿ ಸಲ್ಲಿಸಲು 080-49203888 ಗೆ ಕರೆ ಮಾಡಿದರೆ, ತಮ್ಮ ಮನೆಗೆ ಜನ ಸೇವಕರು ಬಂದು ಇ-ಖಾತಾಗೆ ಅರ್ಜಿ ಸಲ್ಲಿಸಲಿದ್ದಾರೆ.
    ಈ ವೇಳೆ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್.ಎಂ ರೇವಣ್ಣ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Tags: BBMPbengaloreDK ShivakmuamrKrishna Bhairegowdavidan sabha
SendShareTweet
Previous Post

25ರ ಅಳಿಯನ ಜೊತೆ ಅತ್ತೆ ಪರಾರಿ ಪ್ರಕರಣ: ಅತ್ತೆ ಹೇಳಿದ್ದೇನು?

Next Post

ಮಹಿಳೆ ಕೊಲೆ ಮಾಡಿ ಕಸದ ಲಾರಿಯಲ್ಲಿ ಇಟ್ಟು ಹೋದು ದುರುಳರು

Related Posts

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!
ಚಿಕ್ಕಮಗಳೂರು

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!
ರಾಯಚೂರು

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ
ಹುಬ್ಬಳ್ಳಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!
ಮೈಸೂರು

6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!
ಉಡುಪಿ

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

Next Post
ಮಹಿಳೆ ಕೊಲೆ ಮಾಡಿ ಕಸದ ಲಾರಿಯಲ್ಲಿ ಇಟ್ಟು ಹೋದು ದುರುಳರು

ಮಹಿಳೆ ಕೊಲೆ ಮಾಡಿ ಕಸದ ಲಾರಿಯಲ್ಲಿ ಇಟ್ಟು ಹೋದು ದುರುಳರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

ಹುಡುಗಿ ವಿಚಾರವಾಗಿ ಜೈಲಿಗೆ ಹೋದ್ರೂ ಬುದ್ಧಿ ಕಲಿಯದ ಪಾಗಲ್ ಪ್ರೇಮಿ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಲವ್ ಜಿಹಾದ್ ಕೇಸ್‌ – ಚಿಕ್ಕಮಗಳೂರಲ್ಲಿ ಬಜರಂಗದಳ ಪ್ರತಿಭಟನೆ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

ಗೃಹಿಣಿ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat