ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ.. 19 ಇವಿ ಬೈಕ್‌ಗಳು ಸುಟ್ಟು ಭಸ್ಮ!

October 2, 2025
Share on WhatsappShare on FacebookShare on Twitter

ಬೆಂಗಳೂರು : ಯಲಚೇನಹಳ್ಳಿಯಲ್ಲಿರುವ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇವಿ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಧಗಧಗಿಸಿದೆ. ಬೆಂಕಿಯ ಕೆನ್ನಾಲಿಗೆಗೆ 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಒಂದು ಸಿಲಿಂಡರ್ ಸ್ಫೋಟಗೊಂಡಿದೆ.

ಕನಕಪುರ ರಸ್ತೆ ಮೆಟ್ರೋ ನಿಲ್ದಾಣದ ಸಮೀಪದಲ್ಲಿರುವ ಡೋಮಿನೋಸ್ ಪಿಜ್ಜಾ ಕಟ್ಟಡದ ನೆಲಮಹಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ನೆಲಮಹಡಿಯಲ್ಲಿದ್ದ ಇವಿ ದ್ವಿಚಕ್ರ ವಾಹನಗಳ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚಾರ್ಜಿಂಗ್ ವೇಳೆ ಓವರ್‌ ಹೀಟ್‌ನಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ನಂತರ ಪಾರ್ಕಿಂಗ್ ಪ್ರದೇಶದಲ್ಲಿದ್ದ ಗ್ಯಾಸ್ ಲೈನ್‌ಗೂ ಬೆಂಕಿ ವ್ಯಾಪಿಸಿದೆ. ಈ ವೇಳೆ ಒಂದು ಸಿಲಿಂಡರ್ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಭಾರೀ ಅವಘಡ ಸಂಭವಿಸಿದೆ.

ಅವಘಡದಲ್ಲಿ ಐದಾರು ಸಿಲಿಂಡರ್‌ಗಳಲ್ಲಿ ಗ್ಯಾಸು ಲೀಕೆಜ್ ಉಂಟಾಗಿದ್ದ ರಿಂದ ಪರಿಸ್ಥಿತಿ ತೀವ್ರವಾಗಿತ್ತು. ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆ, ಎರಡು ಅಗ್ನಿಶಾಮಕ ವಾಹನಗಳು ತುರ್ತಾಗಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡವು. ಕೆ.ಎಸ್. ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Tags: bengaloreCaseCylinder detonationFireFire DeptK.S. Layout Police Station JurisdictionKanakapura Road Metro StationPoliceTwo-wheeler charging point
SendShareTweet
Previous Post

ತಿಂಗಳಿಗೆ ಕೇವಲ 4 ಸಾವಿರ ರೂ. ಉಳಿಸಿ: 2.85 ಲಕ್ಷ ರೂಪಾಯಿ ಗಳಿಸಿ

Next Post

156ನೇ ಗಾಂಧಿ ಜಯಂತಿ – ಮೈಸೂರಿನಲ್ಲಿರುವ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ!

Related Posts

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

Next Post
156ನೇ ಗಾಂಧಿ ಜಯಂತಿ – ಮೈಸೂರಿನಲ್ಲಿರುವ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ!

156ನೇ ಗಾಂಧಿ ಜಯಂತಿ - ಮೈಸೂರಿನಲ್ಲಿರುವ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

ಲೇಕ್‌ ಒಂಟಾರಿಯೊಗೆ ‘ಲೇಕ್‌ ಅಮೆರಿಕ’ ಎಂದು ಟ್ರಂಪ್‌ ಮರುನಾಮಕರಣ ; ಕೆನಡಾ ಪ್ರಧಾನಿ ಕಾರ್ನಿ ತಿರುಗೇಟು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat