ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್-ಅಮೆರಿಕ ಯುದ್ಧದ ಕಾರ್ಮೋಡ | ಇರಾನ್‌ನತ್ತ ಬೃಹತ್ ನೌಕಾಪಡೆ ರವಾನಿಸಿದ ಅಮೆರಿಕ

January 23, 2026
Share on WhatsappShare on FacebookShare on Twitter

ವಾಷಿಂಗ್ಟನ್: ಇರಾನ್‌ನಲ್ಲಿ ನಡೆಯುತ್ತಿರುವ ಆಂತರಿಕ ದಂಗೆ ಮತ್ತು ಪ್ರತಿಭಟನಾಕಾರರ ಮೇಲೆ ಅಲ್ಲಿನ ಸರ್ಕಾರ ನಡೆಸುತ್ತಿರುವ ದಮನಕಾರಿ ನೀತಿಯ ವಿಚಾರದಲ್ಲಿ ಸ್ವಲ್ಪಮಟ್ಟಿಗೆ ಮೆತ್ತಗಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ವಾಗ್ದಾಳಿ ಆರಂಭಿಸಿದ್ದಾರೆ. ಇರಾನ್ ಕಡೆಗೆ ಅಮೆರಿಕದ “ನೌಕಾಪಡೆಯ ಬೃಹತ್ ಹಡಗುಗಳು” (Massive Fleet) ಸಾಗುತ್ತಿದೆ ಎಂದು ಘೋಷಿಸಿರುವ ಟ್ರಂಪ್, ಒಂದು ವೇಳೆ ಪರಿಸ್ಥಿತಿ ಮಿತಿ ಮೀರಿದರೆ ಕಠಿಣ ಮಿಲಿಟರಿ ಕ್ರಮ ಅನಿವಾರ್ಯವಾಗಲಿದೆ ಎಂದು ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಇರಾನ್ ಕಡೆಗೆ ದೊಡ್ಡ ಪ್ರಮಾಣದ ಸೈನ್ಯ ಮತ್ತು ಯುದ್ಧನೌಕೆಗಳನ್ನು ಕಳುಹಿಸುತ್ತಿದ್ದೇವೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬುದು ನನ್ನ ಆಶಯ, ಆದರೆ ಇರಾನ್ ಪ್ರತಿ ನಡೆಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ,” ಎಂದು ಎಚ್ಚರಿಸಿದ್ದಾರೆ.

837 ಮಂದಿಯ ಸಾವು ತಡೆದ ಅಮೆರಿಕ!

ಇರಾನ್ ಸರ್ಕಾರವು ಬಂಧಿತ 837 ಪ್ರತಿಭಟನಾಕಾರರನ್ನು ಸಾಮೂಹಿಕವಾಗಿ ಗಲ್ಲಿಗೇರಿಸಲು ಸಿದ್ಧತೆ ನಡೆಸಿತ್ತು. ಆದರೆ ಅಮೆರಿಕದ ತೀವ್ರ ಒತ್ತಡ ಮತ್ತು ಮಿಲಿಟರಿ ದಾಳಿಯ ಬೆದರಿಕೆಯಿಂದಾಗಿ ಟೆಹ್ರಾನ್ ಈ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. “ಕಳೆದ ಗುರುವಾರ ನಡೆಯಬೇಕಿದ್ದ 837 ಮಂದಿಯನ್ನು ನೇಣಿಗೇರಿಸುವ ಪ್ರಕ್ರಿಯೆಯನ್ನು ನಾನು ತಡೆದಿದ್ದೇನೆ. ಒಂದು ವೇಳೆ ನೀವು ಈ ಜನರನ್ನು ಗಲ್ಲಿಗೇರಿಸಿದರೆ, ಹಿಂದೆಂದೂ ಅನುಭವಿಸದ ಮಟ್ಟದ ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ನಾನು ಎಚ್ಚರಿಕೆ ನೀಡಿದ್ದೆ. ನನ್ನ ಎಚ್ಚರಿಕೆಗೆ ಹೆದರಿ ಅವರು ಗಲ್ಲಿಗೇರಿಸುವ ಪ್ರಕ್ರಿಯೆಯನ್ನು ಕೇವಲ ಮುಂದೂಡಿಲ್ಲ, ಬದಲಾಗಿ ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ,” ಎಂದು ಟ್ರಂಪ್ ಹೇಳಿದ್ದಾರೆ. ಮರಣದಂಡನೆಗೆ ಗುರಿಯಾಗಿದ್ದವರಲ್ಲಿ ಬಹುತೇಕರು ಯುವಕರಾಗಿದ್ದರು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದಾರೆ.

ಸಮರ ಸನ್ನದ್ಧ ಸ್ಥಿತಿಯಲ್ಲಿ ಅಮೆರಿಕದ ಯುದ್ಧನೌಕೆಗಳು

ಅಮೆರಿಕದ ರಕ್ಷಣಾ ಇಲಾಖೆಯ ಮೂಲಗಳ ಪ್ರಕಾರ, ‘ಯುಎಸ್ಎಸ್ ಅಬ್ರಹಾಂ ಲಿಂಕನ್’ ವಿಮಾನವಾಹಕ ನೌಕೆ ಸೇರಿದಂತೆ ಹಲವು ಯುದ್ಧನೌಕೆಗಳು ಮತ್ತು ಯುದ್ಧ ವಿಮಾನಗಳು ಈಗಾಗಲೇ ಮಧ್ಯಪ್ರಾಚ್ಯದತ್ತ ಧಾವಿಸಿವೆ. ಕಳೆದ ಜೂನ್‌ನಲ್ಲಿ ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ನಡೆಸಿದ ದಾಳಿಗಿಂತಲೂ ಭೀಕರವಾದ ಪ್ರತಿರೋಧವನ್ನು ಈ ಬಾರಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧಿಕಾರಿಗಳು ಇರಾನ್‌ಗೆ ಸಂದೇಶ ರವಾನಿಸಿದ್ದಾರೆ. ಇರಾನ್ ಮತ್ತೆ ತನ್ನ ಪರಮಾಣು ಚಟುವಟಿಕೆಗಳನ್ನು ಆರಂಭಿಸಿದರೆ ಅಥವಾ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ಮುಂದುವರಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ದಾವೋಸ್‌ನಲ್ಲಿ ನಡೆದ ಸಂದರ್ಶನವೊಂದರಲ್ಲಿ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಆರ್ಥಿಕ ಸಂಕಷ್ಟ ಮತ್ತು ಕಠಿಣ ಆಡಳಿತದ ವಿರುದ್ಧ ಡಿಸೆಂಬರ್‌ನಿಂದ ಇರಾನ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮಾನವ ಹಕ್ಕುಗಳ ಸಂಘಟನೆಗಳ ವರದಿಯ ಪ್ರಕಾರ, ಈ ಹಿಂಸಾಚಾರದಲ್ಲಿ ಈವರೆಗೆ ಸಾವಿರಾರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಇರಾನ್ ಅಧಿಕಾರಿಗಳು ಕೂಡ 5,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದನ್ನು ಒಪ್ಪಿಕೊಂಡಿದ್ದು, ಇದರಲ್ಲಿ ನೂರಾರು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಈ ಪ್ರತಿಭಟನೆಯನ್ನು ಪ್ರಚೋದಿಸುತ್ತಿವೆ ಎಂದು ಇರಾನ್ ಆರೋಪಿಸುತ್ತಿದ್ದರೆ, ವಿಶ್ವಸಂಸ್ಥೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಇರಾನ್‌ನ ದಮನಕಾರಿ ನೀತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ : ಸ್ಮೃತಿ ಮಂಧಾನ ಮಾಜಿ ಪ್ರಿಯತಮ ಪಲಾಶ್ ಮುಚ್ಚಲ್ ವಿರುದ್ಧ 40 ಲಕ್ಷ ರೂ. ವಂಚನೆ ಆರೋಪ

Tags: Iran-US war loomsKarnataka News beatUS sends massive naval force to Iran
SendShareTweet
Previous Post

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

Next Post

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Related Posts

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!
ವಿದೇಶ

ಎಲಾನ್ ಮಸ್ಕ್ ಹೊಸ ದಾಖಲೆ : ತೈವಾನ್ ದೇಶದ ಆರ್ಥಿಕತೆಗಿಂತಲೂ ಮಸ್ಕ್ ಈಗ ಶ್ರೀಮಂತ!

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!
ವಿದೇಶ

ಮತ್ತೆ ಹೊತ್ತಿ ಉರಿಯುತ್ತಿದೆ ಮಧ್ಯಪ್ರಾಚ್ಯ : ಇರಾನ್‌ ಮೇಲೆ ಅಮೆರಿಕ, ಅಮೆರಿಕದ ಸೇನಾ ನೆಲೆಗಳ ಮೇಲೆ ಟೆಹ್ರಾನ್ ಪ್ರತಿದಾಳಿ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

Next Post
ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat