ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ಯತ್ನಾಳ್ ವಿರುದ್ಧ ಮುಸ್ಲಿಂರ ಬೃಹತ್ ಹೋರಾಟ

April 28, 2025
Share on WhatsappShare on FacebookShare on Twitter

ವಿಜಯಪುರ: ಪ್ರವಾದಿ ಪೈಗಂಬರ್ ವಿರುದ್ದ ಶಾಸಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಮುಸ್ಲಿಂ ಸಮುದಾಯ ಆರೋಪಿಸಿದೆ. ಹೀಗಾಗಿ ಬೃಹತ್ ಹೋರಾಟಕ್ಕೆ ಮುಂದಾಗಿದೆ.

ಮುಸ್ಲಿಂ ಆಕ್ಷನ್ ಕಮೀಟಿಯಿಂದ ವಿಜಯನಗರದಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ 15ರಂದು ಮುಸ್ಲಿಂ ಸಮುದಾಯದವರು ಬೃಹತ್ ಹೋರಾಟ ನಡೆಸಲು ಮುಂದಾಗಿದ್ದರು. ಆ ವೇಳೆ ಯತ್ನಾಳ್ ಅವರಿಗೆ ಜೀವ ಬೆದರಿಕೆ ನೀಡಿರುವ ಆಡಿಯೋ ಹಾಗೂ ವಿಡಿಯೋ ವೈರಲ್ ಆಗಿದ್ದವು. ಇದರಿಂದಾಗಿ ಹೋರಾಟ ರದ್ದು ಮಾಡಲಾಗಿತ್ತು. ಹೀಗಾಗಿ ಈಗ ಮುಸ್ಲಿಂ ಸಮುದಾಯ ಮತ್ತೆ ಹೋರಾಟಕ್ಕೆ ಮುಂದಾಗಿದೆ.

ಹೋರಾಟದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ 4 ಐಆರ್‌ಬಿ ಪಡೆ, 8 ಡಿಆರ್ ಪೊಲೀಸ್ ತುಕುಡಿ, ಓರ್ವ ಎಸ್ಪಿ, ಇಬ್ಬರು ಎಎಸ್ಪಿ, 8 ಡಿವೈಎಸ್ಪಿ, 20 ಪೊಲೀಸ್ ಇನ್ಸ್ ಪೆಕ್ಟರ್, 60 ಪಿಎಸ್‌ ಐ, 100 ಎಎಸ್‌ ಐಗಳು ಸೇರಿದಂತೆ ಒಟ್ಟು 500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಮಾತ್ರ ಪ್ರತಿಭಟನಾ ಮೆರವಣಿಗೆಗೆ ಅವಕಾಶ ಕಲ್ಪಿಸಿದ್ದು ಕೇವಲ 500 ಮೀಟರ್ ವರೆಗೆ ಮಾತ್ರ ಪ್ರತಿಭಟನಾ ರ್ಯಾಲಿಗೆ ಅವಕಾಶ ನೀಡಲಾಗಿದೆ.

ಹೋರಾಟದ ದಿಕ್ಕು ತಪ್ಪಿಸಲು ಕಲ್ಲು ತೂರಾಟ, ಬೆಂಕಿ, ಗಲಾಟೆ ನಡೆಯುವ ಸಾಧ್ಯತೆ ಇದ್ದು ವಜ್ರ, ತುರ್ತು ಪಡೆ, ಕ್ಷೀಪ್ರಕಾರ್ಯ ಪಡೆಯಿಂದಲೂ ಕೂಡ ಪ್ರತಿಭಟನಾಕಾರರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ

Tags: againstMassiveMLAMuslimProteststruggleVijayapurayatnal
SendShareTweet
Previous Post

ಕಲಬುರಗಿ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ

Next Post

ಚಿತ್ರದುರ್ಗದಲ್ಲಿ ಮಳೆ ಅವಾಂತರ, 20 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Related Posts

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!
ವಿಜಯಪುರ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!
ವಿಜಯಪುರ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ
ವಿಜಯಪುರ

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

Next Post
ಚಿತ್ರದುರ್ಗದಲ್ಲಿ ಮಳೆ ಅವಾಂತರ, 20 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಚಿತ್ರದುರ್ಗದಲ್ಲಿ ಮಳೆ ಅವಾಂತರ, 20 ಕ್ಕೂ ಹೆಚ್ಚು ಮನೆಗಳಿಗೆ ಹಾನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat