ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡಿಆರ್‌ಐ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 5 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶ

March 22, 2026
Share on WhatsappShare on FacebookShare on Twitter

ಬೆಂಗಳೂರು: ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮಾಹಿತಿ ಪ್ರಕಾರ, ನಾಯಿಗಳಿಗೆ ನೀಡುವ ಆಹಾರದ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಅಡಗಿಸಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಮೂಲಕ ಈ ಕಳ್ಳ ಸಾಗಣೆ ನಡೆಯುತ್ತಿದ್ದುದಾಗಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಬಳಿಕ ಆತನ ಸಂಪರ್ಕದಲ್ಲಿದ್ದ ಇನ್ನಿಬ್ಬರನ್ನು ಇಂದು ಬಂಧಿಸಲಾಗಿದೆ.

ಕಾರ್ಯಾಚರಣೆ ವೇಳೆ 40 ಡೆಬಿಟ್ ಕಾರ್ಡ್‌ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಸಹ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವುಗಳ ಮೂಲಕ ಅಕ್ರಮ ಹಣ ವ್ಯವಹಾರ ನಡೆಸಲಾಗುತ್ತಿತ್ತೆಂಬ ಅನುಮಾನ ವ್ಯಕ್ತವಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಡಿಆರ್‌ಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಡ್ರಗ್ಸ್ ಜಾಲದ ಹಿಂದೆ ಇರುವ ದೊಡ್ಡ ನಂಟುಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಇದನ್ನೂ ಓದಿ : ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು ಕೇಸ್‌ : ಮಗನ ಕೈಗೆ ಕಾರು ಕೊಟ್ಟ ತಂದೆ ಸೇರಿ ಇಬ್ಬರು ಅರೆಸ್ಟ್‌

Tags: bengaloreDrugs worth over Rs 5 crore seizedKarnataka News beatMassive operation by DRI officials:
SendShareTweet
Previous Post

ಬೇಸಿಗೆಯಲ್ಲಿ ಸೇವಿಸಲೇ ಬೇಕಾದ ಆಹಾರ ಪದಾರ್ಥಗಳು ಯಾವುವು ಗೊತ್ತಾ?

Next Post

ಕಾವೇರಿ ನೀರು ಪೋಲು ಮಾಡಿದ್ರೆ ಭಾರೀ ದಂಡ : BWSSBಯಿಂದ ಎಚ್ಚರಿಕೆ..!

Related Posts

ಐಷಾರಾಮಿ ಕಾರು ಡ್ರಿಫ್ಟಿಂಗ್ ಕೇಸ್‌.. ಮುತ್ತಪ್ಪ ರೈ ಪುತ್ರನಿಗೆ ನೋಟೀಸ್‌! ಲ್ಯಾಂಬೊರ್ಗಿನಿ ಸೀಜ್‌
ಬೆಂಗಳೂರು

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!
ಬೆಂಗಳೂರು

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ
ಬೆಂಗಳೂರು

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ
ಬೆಂಗಳೂರು

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Next Post
ಕಾವೇರಿ ನೀರು ಪೋಲು ಮಾಡಿದ್ರೆ ಭಾರೀ ದಂಡ : BWSSBಯಿಂದ ಎಚ್ಚರಿಕೆ..!

ಕಾವೇರಿ ನೀರು ಪೋಲು ಮಾಡಿದ್ರೆ ಭಾರೀ ದಂಡ : BWSSBಯಿಂದ ಎಚ್ಚರಿಕೆ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

ಕಲಬುರಗಿಯಲ್ಲಿ LPGಗಾಗಿ ಕಣ್ಣೀರು ಹಾಕಿದ ಗೃಹಿಣಿಯರು

ಕಲಬುರಗಿಯಲ್ಲಿ LPGಗಾಗಿ ಕಣ್ಣೀರು ಹಾಕಿದ ಗೃಹಿಣಿಯರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat