ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತಗಳ್ಳತನ ವಿರೋಧಿಸಿ ದೆಹಲಿಯಲ್ಲಿ ವಿಪಕ್ಷಗಳ ಬೃಹತ್ ಪ್ರತಿಭಟನೆ: ರಾಹುಲ್ ಸೇರಿ ಹಲವು ನಾಯಕರು ವಶಕ್ಕೆ

August 11, 2025
Share on WhatsappShare on FacebookShare on Twitter

ನವದೆಹಲಿ: ಮತಗಳ್ಳತನ ಆರೋಪಿಸಿ ಚುನಾವಣಾ ಆಯೋಗದ ವಿರುದ್ಧ ನವದೆಹಲಿಯಲ್ಲಿ ಇಂದು ವಿಪಕ್ಷಗಳ ಇಂಡಿಯಾ ಒಕ್ಕೂಟವು ಭಾರೀ ಪ್ರತಿಭಟನೆ ಹಾಗೂ ಪಾದಯಾತ್ರೆ ನಡೆಸಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಹಿರಿಯ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಭವನದ ಸಮೀಪದಿಂದ ಆರಂಭವಾದ ಈ ಪ್ರತಿಭಟನಾ ಮೆರವಣಿಗೆಯು ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ಸಾಗಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನೂರಾರು ಸದಸ್ಯರು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಂಸತ್ ಭವನದ ಸುತ್ತಮುತ್ತ ರಸ್ತೆಗಳನ್ನು ಬಂದ್ ಮಾಡಿ, ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಆದರೆ, ಉದ್ರಿಕ್ತ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಏರಲು ಯತ್ನಿಸಿದ್ದು, ಪೊಲೀಸರು ಅವರನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಶಿವಸೇನೆ (ಉದ್ಧವ್ ಬಣ) ನಾಯಕ ಸಂಜಯ್ ರಾವತ್ ಅವರು ರಸ್ತೆಯ ಮೇಲೆ ಕುಳಿತು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ.
ಪ್ರತಿಭಟನೆಯ ಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಸದನಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ವಿವಾದದ ಕೇಂದ್ರಬಿಂದು: ಮತದಾರರ ಪಟ್ಟಿಯ ತಿರುಚುವಿಕೆ
ಆಡಳಿತಾರೂಢ ಬಿಜೆಪಿಯು ಚುನಾವಣಾ ಆಯೋಗದೊಂದಿಗೆ ಸೇರಿ ಮತದಾರರ ಪಟ್ಟಿಗಳನ್ನು ತಿರುಚುತ್ತಿದೆ ಮತ್ತು ಚುನಾವಣೆಯಲ್ಲಿ ಅಕ್ರಮಗಳನ್ನು ನಡೆಸುತ್ತಿದೆ ಎನ್ನುವುದು ವಿಪಕ್ಷಗಳ ಪ್ರಮುಖ ಆರೋಪವಾಗಿವೆ. ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಈ ಆರೋಪಗಳು ಹೆಚ್ಚಾಗಿವೆ.

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆ ಆದ ನಂತರ, ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ವೇಳೆಗೆ ಮತದಾರರ ಪಟ್ಟಿಯಲ್ಲಿ ಅಸಾಮಾನ್ಯವಾಗಿ ಭಾರೀ ಸಂಖ್ಯೆಯ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿವೆ. ಇದರಿಂದಾಗಿಯೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಾಯಿತು ಎಂದೂ ಹೇಳಿವೆ. ಇದೇ ರೀತಿಯ ಕೃತ್ಯಗಳು ಕರ್ನಾಟಕದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೂ ಆಗಿದ್ದು, ಭಾರೀ ಪ್ರಮಾಣದಲ್ಲಿ ಮತಗಳ್ಳತನ ಮಾಡಿ, ಚುನಾವಣಾ ಆಯೋಗವೇ ಬಿಜೆಪಿಯ ಗೆಲುವಿಗೆ ಸಹಕರಿಸಿದೆ ಎನ್ನುವುದೂ ವಿಪಕ್ಷಗಳ ಆರೋಪವಾಗಿವೆ.

ಕಳೆದ ವಾರ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿ ಪವರ್‌ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ಮತದಾರರ ಪಟ್ಟಿಯಲ್ಲಿರುವ ಅಕ್ರಮಗಳ ಬಗ್ಗೆ ಅಂಕಿಅಂಶಗಳ ಸಮೇತ ಮಾಹಿತಿ ನೀಡಿದ್ದರು.

ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಮತ್ತೊಂದು ವಿವಾದ
ವಿರೋಧ ಪಕ್ಷಗಳ ಪ್ರತಿಭಟನೆಗೆ ಮತ್ತೊಂದು ಕಾರಣವೆಂದರೆ ಬಿಹಾರ ಚುನಾವಣೆಗೆ ಕೆಲವು ತಿಂಗಳುಗಳ ಮುನ್ನ ಆಯೋಗವು ಆದೇಶಿಸಿದ ‘ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ ಕಾರ್ಯ. ಇದು ಆಯೋಗದ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ವಾದಿಸಿ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಈ ಪ್ರಕ್ರಿಯೆಯ ಮೂಲಕ ಸುಮಾರು 65 ಲಕ್ಷ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂದೂ ಅರ್ಜಿದಾರರು ಆರೋಪಿಸಿದ್ದಾರೆ. ಆದಾಗ್ಯೂ, ನ್ಯಾಯಾಲಯವು ಈ ಪ್ರಕ್ರಿಯೆಯನ್ನು ಮುಂದುವರಿಸಲು ಅವಕಾಶ ನೀಡಿದ್ದರೂ, ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡದಂತೆ ಮತ್ತು ಹೊರಗಿಡಲ್ಪಟ್ಟವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಸೂಚಿಸಿದೆ.

ಚುನಾವಣಾ ಆಯೋಗವು ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ತಮ್ಮ ಕಾರ್ಯವಿಧಾನಗಳು ಪಾರದರ್ಶಕವಾಗಿವೆ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಇವು ಅಗತ್ಯವಾಗಿವೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರ ಆರೋಪಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಆಯೋಗ, ಅವರು ಸಹಿ ಮಾಡಿದ ಅಫಿಡವಿಟ್‌ನಲ್ಲಿ ತಮ್ಮ ಆರೋಪಗಳನ್ನು ದಾಖಲಿಸಿ, ಪುರಾವೆಗಳನ್ನು ಒದಗಿಸುವಂತೆ ಸವಾಲು ಹಾಕಿದೆ.

Tags: DelhiOpposition partiesRahul DatedRiggingSeveral Leaders
SendShareTweet
Previous Post

ಕಪ್ಪು ಆರ್.ಸಿ.ಬಿ ತಂಡದ್ದು, ತಪ್ಪು ಸರ್ಕಾರದ್ದು : ಛಲವಾದಿ ಆಕ್ರೋಶ

Next Post

ಧರ್ಮಸ್ಥಳ | ಪದ್ಮಲತಾ ಪ್ರಕರಣ ಮರು ತನಿಖೆ ನಡೆಸುವಂತೆ SITಗೆ ಒತ್ತಾಯ

Related Posts

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

Next Post
ಧರ್ಮಸ್ಥಳ | ಪದ್ಮಲತಾ ಪ್ರಕರಣ ಮರು ತನಿಖೆ ನಡೆಸುವಂತೆ SITಗೆ ಒತ್ತಾಯ

ಧರ್ಮಸ್ಥಳ | ಪದ್ಮಲತಾ ಪ್ರಕರಣ ಮರು ತನಿಖೆ ನಡೆಸುವಂತೆ SITಗೆ ಒತ್ತಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat